ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸುರ್ಜೇವಾಲ ಜೊತೆ ನಡೆದ ಸಭೆ ರಾಜಕೀಯ ಸಭೆ : ಶಾಸಕ ಮಾಗಡಿ ಬಾಲಕೃಷ್ಣ

July 29, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ದೂರವಿಟ್ಟು ಶಾಸಕರ ಜೊತೆ ಸಿದ್ದರಾಮಯ್ಯ ಸಭೆ ಮಾಡುತ್ತಿರುವ ಬಗ್ಗೆ ಶಾಸಕ ಮಾಗಡಿ ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರೊಂದಿಗೆ ನಡೆದ ಸಭೆಗಳು ರಾಜಕೀಯ ಸಭೆ. ಈಗ ನಡೆಯುತ್ತಿರುವುದು ಅಭಿವೃದ್ಧಿ ಚರ್ಚೆಗಳು ಎಂದಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಡಿಸಿಎಂ ಡಿಕೆಶಿ ಅವರನ್ನು ಕರೆದಿರಬಹುದು ಅಥವಾ ಅವರು ಹೋಗದೆ ಇರಬಹುದು. ಅದರ ಬಗ್ಗೆ ನಮಗೆ ಗೊತ್ತಿಲ್ಲ. ಎಲ್ಲಾ ಶಾಸಕರ ಕಷ್ಟ ಸುಖ ಕೇಳಬೇಕೆಂದು ಉಸ್ತುವಾರಿ ಸಚಿವರು, ಶಾಸಕರ ಜೊತೆ ಸಿದ್ದರಾಮಯ್ಯ ಮೀಟಿಂಗ್‌ ಮಾಡುತ್ತಿದ್ದಾರೆ. ಇದು ಅಭಿವೃದ್ಧಿ ವಿಚಾರ ಎಂದು ಸಿದ್ದರಾಮಯ್ಯ ಸರಣಿ ಸಭೆ ಆರಂಭಿಸಿದ್ದಾರೆ.

ಸುರ್ಜೆವಾಲ ಬಂದಿದ್ದು ಕಾರ್ಯಕರ್ತರ ನಾಮಿನೇಷನ್ ಬಗ್ಗೆ ತೀರ್ಮಾನ ಮಾಡುವುದಕ್ಕೆ. ನಮ್ಮನ್ನೆಲ್ಲಾ ಕರೆದಿದ್ದು ನೀವು ನಾಮಿನೇಷನ್ ಕೊಟ್ಟಿದ್ದಿರಾ ? ಪಕ್ಷ ಸಂಘಟನೆ ಯಾವ ರೀತಿ ಆಗುತ್ತಿದೆ ಎನ್ನುವುದಕ್ಕೆ ಸುರ್ಜೇವಾಲ ಬಂದಿದ್ದರು ಎಂದು ಬಾಲಕೃಷ್ಣ ಹೇಳಿದ್ದಾರೆ.

ಸುರ್ಜೇವಾಲ ಅಭಿವೃದ್ಧಿ ಬಗ್ಗೆ ಶಾಸಕರ ಜೊತೆ ಚರ್ಚೆ ನಡೆಸಿಲ್ಲ. ಹೀಗಾಗಿ ಸಿದ್ದರಾಮಯ್ಯ ಸಭೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯವರನ್ನು ಕರೆದಿದ್ದಾರೆ. ಆ ಸಭೆಯಲ್ಲಿ ಡಿಸಿಎಂ, ಉಸ್ತುವಾರಿ ಸಚಿವರು ಇರುತ್ತಾರೆ. ಹೀಗಾಗಿ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದಾರೆ.

Tags: bengaloreKarnataka News beatPolitician
SendShareTweet
Previous Post

ಬಿಬಿಎಂಪಿ ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆಶಿ ಮಹತ್ವದ ಸಭೆ

Next Post

ಪೂಂಚ್‌ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

Related Posts

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ
ಬೆಂಗಳೂರು

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!
ಬೆಂಗಳೂರು

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!

ಶಕ್ತಿ ಯೋಜನೆ ದುರ್ಬಳಕೆ : BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​
ಬೆಂಗಳೂರು

ಶಕ್ತಿ ಯೋಜನೆ ದುರ್ಬಳಕೆ : BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​

ಕರಾವಳಿ ಭಾಗದಲ್ಲಿ ಉಷ್ಣ ಅಲೆ.. ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು

ಕರಾವಳಿ ಭಾಗದಲ್ಲಿ ಉಷ್ಣ ಅಲೆ.. ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆ ಮುನ್ಸೂಚನೆ

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!
ಕೊಡಗು

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

Next Post
ಪೂಂಚ್‌ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

ಪೂಂಚ್‌ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

ಪಿಎಸ್ಎಲ್‌ನಲ್ಲಿ ಭೀಕರ ಘಟನೆ : ನಸೀಮ್ ಶಾ ಸಹೋದರನ ಬೌನ್ಸರ್ ಏಟಿಗೆ ಕಂಗಾಲಾದ ಬಾಬರ್ ಅಜಮ್!

ಪಿಎಸ್ಎಲ್‌ನಲ್ಲಿ ಭೀಕರ ಘಟನೆ : ನಸೀಮ್ ಶಾ ಸಹೋದರನ ಬೌನ್ಸರ್ ಏಟಿಗೆ ಕಂಗಾಲಾದ ಬಾಬರ್ ಅಜಮ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat