ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸಲ್ಮಾನ್ ಖಾನ್ ಮನೆ ಎದುರು ಗುಂಡು ಹಾರಿಸಿದ ಶಂಕಿತರು ಅರೆಸ್ಟ್!

April 15, 2024
Share on WhatsappShare on FacebookShare on Twitter

ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದೆದುರು ಫೈರಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೈಕ್‌ ನಲ್ಲಿ ಬಂದು ಗುಂಡು ಹಾರಿಸಿದ್ದ ಇಬ್ಬರು ಶಂಕಿತರನ್ನೇ ಪೊಲೀಸರು ಬಂಧಿಸಿದ್ದಾರೆ. ಏ. 14ರಂದು ಸಲ್ಮಾನ್ ಖಾನ್ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿ ಬಂದಿತ್ತು. ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೇಳಿಕೆ ನೀಡಿದ್ದ. ಅಮೆರಿಕದಲ್ಲಿರುವ ಅನ್ಮೋಲ್, ಸಾಮಾಜಿಕ ಜಾಲತಾಣದ ಮೂಲಕ, ಇದು ಕೇವಲ ಟ್ರೈಲರ್. ಮುಂದೆ ಇದಕ್ಕಿಂತ ಭಯಾನಕ ಪರಿಣಾಮ ಕಾಣಬಹುದು. ನಮ್ಮ ಸಾಮರ್ಥ್ಯ, ಶಕ್ತಿ ಏನು ಎಂಬುವುದರ ಪರಿಚಯ ಮಾಡಲು ಈ ಕ್ರಮ ಕೈಗೊಂಡಿದ್ದೇವೆ. ಇದು ನಿಮಗೆ ನೀಡುತ್ತಿರುವ ಮೊದಲ ಹಾಗೂ ಕೊನೆಯ ವಾರ್ನಿಂಗ್ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾನೆ.

ಏ.14ರಂದು ಬೆಳಗ್ಗೆ 5 ಗಂಟೆ ಹೊತ್ತಿಗೆ ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಮನೆಯ ಹೊರಗೆ ಬೈಕ್‌ ನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳು ಗಾಳಿಯಲ್ಲಿ ಗುಂಡು ಹಾರಿಸಿ, ಪರಾರಿಯಾಗಿದ್ದರು.

Tags: ArrestFiringHomePoliceSalmankhan
SendShareTweet
Previous Post

ಅಬ್ಬಾ! ಈ ಕುಟಂಬದಲ್ಲಿದ್ದಾರೆ ಬರೋಬ್ಬರಿ 350 ಮತದಾರರು!

Next Post

ಸಂವಿಧಾನ ಬದಲಿಸುವ ಮಾತೇ ಇಲ್ಲ; ಭಯ ಪಡುವುದು ಬೇಡ!

Related Posts

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ
ದೇಶ

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ
ದೇಶ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ
ದೇಶ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

Next Post
ಸಂವಿಧಾನ ಬದಲಿಸುವ ಮಾತೇ ಇಲ್ಲ; ಭಯ ಪಡುವುದು ಬೇಡ!

ಸಂವಿಧಾನ ಬದಲಿಸುವ ಮಾತೇ ಇಲ್ಲ; ಭಯ ಪಡುವುದು ಬೇಡ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat