ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸಿಐಡಿ ಪ್ರಕರಣಗಳ ಕ್ಷಿಪ್ರ ವಿಲೇವಾರಿ; ಈ ವರ್ಷದ ಮೂರೇ ತಿಂಗಳಲ್ಲಿ ಹಲವರಿಗೆ ಶಿಕ್ಷೆ!

April 20, 2024
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಇತ್ತೀಚೆಗೆ ತನಿಖಾ ಸಂಸ್ಥೆಗಳು ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಕ್ಕಿವೆ. ಸಿಐಡಿ ತನಿಖೆಗೆ ವೇಗ ನೀಡುವುದಕ್ಕಾಗಿಯೇ ಸ್ಥಾಪಿಸಲಾಗಿದ್ದ “ಕೋರ್ಟ್ ಮಾನಿಟರಿಂಗ್ ಸೆಲ್” ನಿಂದಾಗಿ ಈಗ ವೇಗ ಹೆಚ್ಚಾಗಿದೆ.

ಸಿಐಡಿ ತನಿಖೆ ಕೈಗೊಂಡಿದ್ದ ನಾಲ್ಕು ಪ್ರಕರಣದ ಆರೋಪಿಗಳಿಗೆ ಈಗಾಗಲೇ ಶಿಕ್ಷೆಯಾಗಿದೆ. ಈ ಮೂಲಕ ಶಿಕ್ಷೆ ಪ್ರಮಾಣ ಕೂಡ ಕಳೆದ 10 ವರ್ಷಗಳಿಂದ ಶೇ. 50ರಷ್ಟು ಹೆಚ್ಚಳವಾಗಿದೆ. 2014-2023 ರ ಮಧ್ಯೆ ಸಿಐಡಿಯ 268ಕ್ಕೂ ಅಧಿಕ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದವು. 2022 ರಲ್ಲಿ ಕೇವಲ ಸಿಐಡಿಯ 2 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಶಿಕ್ಷೆ ಪ್ರಮಾಣ ಅತ್ಯಂತ ಕಡಿಮೆ ಶೇ.12.10 ರಷ್ಟಿತ್ತು. ಬಾಕಿ ಉಳಿದುರುವ ಕೇಸ್ ಗಳನ್ನು ಇತ್ಯರ್ಥ ಪಡಿಸುವುದಕ್ಕಾಗಿ ಓರ್ವ ಇನ್ಸ್‌ಪೆಕ್ಟರ್‌ಗೆ ಕೋರ್ಟ್‌ ಕೇಸ್‌ನ ನಿಗಾ ವಹಿಸುವ ಜವಾಬ್ದಾರಿ ನೀಡಿತ್ತು. ಪರಿಣಾಮ, ಈ ವರ್ಷದ ಆರಂಭದಲ್ಲಿಯೇ ನಾಲ್ಕು ಪ್ರಕರಣಗಳಲ್ಲಿನ ಆರೋಪಿಗಳಿಗೆ ಶಿಕ್ಷೆಯಾಗಿದೆ. ಈ ಪ್ರಮಾಣ ವರ್ಷಾಂತ್ಯಕ್ಕೆ ಹೆಚ್ಚಳವಾಗುವ ಭರವಸೆಯಿದೆ ಎಂದು ಸಿಐಡಿ ಮೂಲ ತಿಳಿಸಿದೆ.

ಉಡುಪಿ ವಿದ್ಯಾರ್ಥಿನಿಯರು, ಬೇರೆ ವಿದ್ಯಾರ್ಥಿನಿಯರ ಬೆತ್ತಲೆ ವಿಡಿಯೋ ಮಾಡಿರುವ ಪ್ರಕರಣ, ಹಾಗೂ ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿರು ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆಯನ್ನು ಸದ್ಯ ಸಿಐಡಿ ನಡೆಸುತ್ತಿದೆ. ಅಲ್ಲದೇ, ಒಟ್ಟಾರೆ 460 ಪ್ರಕರಣಗಳು ಸಿಐಡಿ ತನಿಖಾ ಹಂತದಲ್ಲಿವೆ. ಅಲ್ಲದೇ, ಈ ತನಿಖೆಗೆ ವೇಗ ನೀಡಲಾಗಿದ್ದು, ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು” ಎಂದು ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ ತಿಳಿಸಿದರು.

“ಇತ್ತೀಚೆಗಷ್ಟೇ ವ್ಯಕ್ತಿಯೊಬ್ಬಾತ ಮಾಜಿ ಪತ್ನಿಗೆ ಇ-ಮೇಲ್‌ ಮುಖಾಂತರ ಅಶ್ಲೀಲ ವಿಡಿಯೊ ಕಳುಹಿಸಿದ್ದ ಖಾಸಗಿ ಕಂಪನಿ ಉದ್ಯೋಗಿಗೆ 1 ತಿಂಗಳು ಸಾದಾ ಜೈಲು, 45 ಸಾವಿರ ರೂ. ದಂಡ ವಿಧಿಸಲಾಗಿದೆ. ಒಟ್ಟಾರೆ ಕೋರ್ಟ್‌ ಮಾನಿಟರಿಂಗ್‌ ಸೆಲ್‌ ಸ್ಥಾಪಿಸಿದ ಬಳಿಕ ನ್ಯಾಯಾಲಯಗಳಲ್ಲಿನ ಹೆಚ್ಚಿನ ಕೇಸ್‌ಗಳು ವಿಲೇವಾರಿಯಾಗುತ್ತಿವೆ. ಈ ವರ್ಷ ಇಲ್ಲಿಯವರೆಗೆ ಶೇ.50ರಷ್ಟು ಪ್ರಮಾಣದ ಶಿಕ್ಷೆ ಪ್ರಮಾಣ ಹೆಚ್ಚಳವಾಗಿದೆ” ಎಂದು ಮಾಹಿತಿ ನೀಡಿದರು..

Tags: CIDCourtstate
SendShareTweet
Previous Post

ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ; ಮನಬಂದಂತೆ ಹಲ್ಲೆ ನಡೆಸಿದ ಅನ್ಯ ಕೋಮಿನ ಯುವಕರು!

Next Post

ಯತ್ನಾಳ್ ವಿರುದ್ಧ ಪ್ರಕರಣ; ತಡೆ ನೀಡಿದ ಕೋರ್ಟ್

Related Posts

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
ಅಪರಾಧ

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್
ರಾಜಕೀಯ

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ
ರಾಜಕೀಯ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

Next Post
ಜಮೀರ್ ತಲೆಯಲ್ಲಿ ಕುರಿ ಮಾಂಸ ಇದೆಯೇ? ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಯತ್ನಾಳ್ ವಿರುದ್ಧ ಪ್ರಕರಣ; ತಡೆ ನೀಡಿದ ಕೋರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat