ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಹುಷಾರ್!! ಶಾಲಾ-ಕಾಲೇಜು ಬಳಿ ತಂಬಾಕು ಮಾರಿದರೆ ಕಠಿಣ ಕ್ರಮ!

March 29, 2024
Share on WhatsappShare on FacebookShare on Twitter

ಬೆಂಗಳೂರು: ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಕುರಿತ ವಿಧೇಯಕ ಇತ್ತೀಚೆಗೆ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಹೀಗಾಗಿ ಶಾಲಾ ಕ್ಯಾಂಪರ್ ನಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ ಅಕ್ಕಪಕ್ಕದ ಕಾಂಡಿಮೆಂಟ್ಸ್ ಹಾಗೂ ಬೀಡಾ ಸ್ಟಾಲ್‌ಗಳ ಮೇಲೆ ದಕ್ಷಿಣ ವಿಭಾಗದ ಪೊಲೀಸರ ದಾಳಿ ನಡೆಸಿದ್ದಾರೆ.

ದಕ್ಷಿಣ ವಿಭಾಗದ 243 ಅಂಗಡಿಗಳಲ್ಲಿ ಮಾದಕ ವಸ್ತು ಮಾರಾಟದ ಕುರಿತು ಪರಿಶೀಲನೆ ನಡೆಸಿದ್ದು, ನಿಯಮ ಬಾಹಿರವಾಗಿ ಸಿಗರೇಟ್ ಮಾರುತ್ತಿದ್ದ 19 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. 78 ಅಂಗಡಿ ಮಾಲೀಕರಿಗೆ ದಕ್ಷಿಣ ವಿಭಾಗದ ಪೊಲೀಸರು ದಂಡ ಹಾಕಿದ್ದಾರೆ.

ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಸಚಿವ ದಿನೇಶ್ ಗುಂಡೂರಾವ್ ಮಂಡನೆ ಮಾಡಿದ್ದು, ಹುಕ್ಕಾ ಬಾರ್‌ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್‌ಗಳು ಹುಕ್ಕಾ ಬಾರ್‌ ಆರಂಭಿಸಿವೆ ಎಂಬ ಆರೋಪ ಕೇಳಿ ಬಂದಿವೆ. ಈ ಹಿಂದೆ ಕಾನೂನಿನಲ್ಲಿ, 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನ ಮಾರಕೂಡದು ಎಂಬ ನಿಯಮ ಇತ್ತು. ಅದನ್ನು 21 ವರ್ಷಕ್ಕೆ ಏರಿಸಲಾಗಿದೆ. ನಿಿಮಗಳ ಪ್ರಕಾರ ಶಾಲಾ – ಕಾಲೇಜುಗಳ ಸುತ್ತ ನೂರು ಮೀಟರ್ ಒಳಗೆ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು ಅಂತ ನಿಯಮ ಇದೆ.

Tags: bangalorePoliceRateTobacco
SendShareTweet
Previous Post

ಬಸ್ ಹತ್ತುವಾಗ ಮಹಿಳೆಯ ಹಣ ಮಾಯ; ನಿಲ್ದಾಣದಲ್ಲಿಯೇ ಮಕ್ಕಳೊಂದಿಗೆ ಕಣ್ಣೀರು ಸುರಿಸಿದ ತಾಯಿ!

Next Post

ಅಮಿತ್ ಶಾ ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ!

Related Posts

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ
ಬೆಂಗಳೂರು ನಗರ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ
ಬೆಂಗಳೂರು ನಗರ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಹೆಚ್ಚಳಕ್ಕೆ ವಿರೋಧ | ಬನ್ನೇರುಘಟ್ಟದಲ್ಲಿ ವಿಶೇಷ ಗ್ರಾಮ ಸಭೆ
ಬೆಂಗಳೂರು ನಗರ

ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಹೆಚ್ಚಳಕ್ಕೆ ವಿರೋಧ | ಬನ್ನೇರುಘಟ್ಟದಲ್ಲಿ ವಿಶೇಷ ಗ್ರಾಮ ಸಭೆ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು ನಗರ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ | MBA ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು ನಗರ

ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ | MBA ವಿದ್ಯಾರ್ಥಿ ಆತ್ಮಹತ್ಯೆ

1 ಲಕ್ಷ ಲಂಚಕ್ಕೆ ಬೇಡಿಕೆ – KPTCL ಎಕ್ಸಿಕ್ಯೂಟಿವ್ ಇಂಜಿನಿಯರ್ ಜ್ಯೋತಿ ಪ್ರಕಾಶ್ ಲೋಕಾ ಬಲೆಗೆ!
ಬೆಂಗಳೂರು ನಗರ

1 ಲಕ್ಷ ಲಂಚಕ್ಕೆ ಬೇಡಿಕೆ – KPTCL ಎಕ್ಸಿಕ್ಯೂಟಿವ್ ಇಂಜಿನಿಯರ್ ಜ್ಯೋತಿ ಪ್ರಕಾಶ್ ಲೋಕಾ ಬಲೆಗೆ!

Next Post
ಅಮಿತ್ ಶಾ ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ!

ಅಮಿತ್ ಶಾ ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ :  ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಹುಡುಗಿಗಾಗಿ ಕಲ್ಲಿನಿಂದ ಜಜ್ಜಿ ಸ್ವಂತ ತಮ್ಮನನ್ನೇ ಕೊಂದ ಪಾಪಿ ಅಣ್ಣ

ಹುಡುಗಿಗಾಗಿ ಕಲ್ಲಿನಿಂದ ಜಜ್ಜಿ ಸ್ವಂತ ತಮ್ಮನನ್ನೇ ಕೊಂದ ಪಾಪಿ ಅಣ್ಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ :  ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat