ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹೈಡ್ರಾಮ ನಂತರ ಒಲಿಂಪಿಕ್ಸ್ ಅರ್ಹತೆ ಪಡೆದ ವಿನೇಶ್!

March 11, 2024
Share on WhatsappShare on FacebookShare on Twitter

ನವದೆಹಲಿ : ಏಷ್ಯನ್‌ ಗೇಮ್ಸ್‌ ಹಾಗೂ ಕಾಮನ್‌ ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ ವಿನೇಶ್‌ ಫೂಗಟ್‌ ಅವರ 2024ರ ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಜೀವಂತವಾಗಿದೆ.

ಟಿಯಾಲದಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ ನಡೆಯುತ್ತಿರುವ ರಾಷ್ಟ್ರೀಯ ಮಹಿಳಾ ಕುಸ್ತಿ ಟ್ರಯಲ್ಸ್‌ ನಲ್ಲಿ ಮೂರು ಗಂಟೆಗಳ ಕಾಲ ನಡೆದ ಹೈಡ್ರಾಮಾದಲ್ಲಿ 53 ಹಾಗೂ 50 ಕೆಜಿ ಎರಡೂ ವಿಭಾಗದಲ್ಲಿ ಟ್ರಯಲ್ಸ್‌ ಗೆ ಒಪ್ಪಿಗೆ ನೀಡುವಂತೆ ಪಟ್ಟು ಹಿಡಿದಿದ್ದರು. ಅನುಮತಿ ನೀಡಿದ ನಂತರವೇ ಕಣಕ್ಕಿಳಿಯಲು ಮುಂದಾದರು. 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್‌ ಫೋಗಟ್‌ ಈ ಬಾರಿ 50 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು.

53 ಕೆಜಿ ವಿಭಾಗದಲ್ಲಿ ವಿನೇಶ್‌ ಕೇವಲ 18 ಸೆಕೆಂಡ್ ಗಳಲ್ಲಿಯೇ ಪರಾಭವಗೊಂಡರು. ಪ್ರತಿಸ್ಪರ್ಧಿ ಅಂಜು ಅವರನ್ನು ಸೋಲಿಸಿದರು. 50 ಕೆಜಿ ವಿಭಾಗದಲ್ಲಿ ಎದುರಾಳಿ ಶಿವಾನಿಯನ್ನು ಸೋಲಿಸಿದರು. 53 ಕೆಜಿ ವಿಭಾಗದಲ್ಲಿ 1-4ರಲ್ಲಿ ಸೋತಿದ್ದ ವಿನೇಶ್‌ ನಂತರ ಶಿವಾನಿ ವಿರುದ್ಧ 11-6 ಅಂಕಗಳೊಂದಿಗೆ ಗೆದ್ದು ಕಂಬ್ಯಾಕ್‌ ಮಾಡಿದರು. ಒಲಿಂಪಿಕ್ಸ್‌ಗೂ ಮುನ್ನ ಕಿರ್ಗಿಸ್ತಾನದ ಬಿಷ್ಕೆಕ್‌ ನಲ್ಲಿ ನಡೆಯಲಿರುವ ಏಷ್ಯನ್ ಒಲಿಂಪಿಕ್ಸ್ ಕ್ವಾಲಿಫೈಯರ್‌ನಲ್ಲಿ ಫೋಗಟ್‌ ಭಾಗವಹಿಸಬೇಕಿದೆ.

ಟೋಕಿಯೊ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್‌ ಪೂನಿಯ, ರವಿ ದಹಿಯಾ ಈ ವರ್ಷದ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ ಜು.26ರಿಂದ ಆಗಸ್ಟ್ 11ರ ವರೆಗೆ ನಡೆಯಲಿದೆ.

Tags: IndiavineshWrestling
SendShareTweet
Previous Post

ಗಗನಕ್ಕೆ ಏರಿಕೆ ಕಂಡ ಚಿನ್ನ!

Next Post

ಕೇಂದ್ರದಿಂದ ಸಿಎಎ ಜಾರಿ: ಹಲವೆಡೆ ಬಿಗಿ ಭದ್ರತೆ!

Related Posts

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ
ಕ್ರೀಡೆ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಅರ್ಜೆಂಟಿನಾ ಜೆರ್ಸಿಗೆ ಮೆಸ್ಸಿ ವಿದಾಯ ; 20 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್‌ ಪಯಣ ಅಂತ್ಯ!
ಕ್ರೀಡೆ

ಅರ್ಜೆಂಟಿನಾ ಜೆರ್ಸಿಗೆ ಮೆಸ್ಸಿ ವಿದಾಯ ; 20 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್‌ ಪಯಣ ಅಂತ್ಯ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!
ಕ್ರೀಡೆ

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

IPL 2027ಕ್ಕೂ ಮುನ್ನ CSK ಮತ್ತು ಧೋನಿ ನಡುವೆ ಒಡೆತನದ ಬಿಕ್ಕಟ್ಟು : ಹಳದಿ ಪಡೆಯಲ್ಲಿ ‘ತಲಾ’ ಶಕೆ ಅಂತ್ಯ?
ಕ್ರೀಡೆ

IPL 2027ಕ್ಕೂ ಮುನ್ನ CSK ಮತ್ತು ಧೋನಿ ನಡುವೆ ಒಡೆತನದ ಬಿಕ್ಕಟ್ಟು : ಹಳದಿ ಪಡೆಯಲ್ಲಿ ‘ತಲಾ’ ಶಕೆ ಅಂತ್ಯ?

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್
ಕ್ರೀಡೆ

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!
ಕ್ರೀಡೆ

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

Next Post
ಕೇಂದ್ರದಿಂದ ಸಿಎಎ ಜಾರಿ: ಹಲವೆಡೆ ಬಿಗಿ ಭದ್ರತೆ!

ಕೇಂದ್ರದಿಂದ ಸಿಎಎ ಜಾರಿ: ಹಲವೆಡೆ ಬಿಗಿ ಭದ್ರತೆ!

Leave a Reply Cancel reply

Your email address will not be published. Required fields are marked *

10 − five =

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat