ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಚೀನಾದ ಉತ್ಪನ್ನಗಳಿಗೆ ಶೇ 10ರಷ್ಟು ಹೆಚ್ಚುವರಿ ತೆರಿಗೆ: ಟ್ರಂಪ್

January 22, 2025
ಚೀನಾದ ಉತ್ಪನ್ನಗಳಿಗೆ ಶೇ 10ರಷ್ಟು ಹೆಚ್ಚುವರಿ ತೆರಿಗೆ: ಟ್ರಂಪ್
Share on WhatsappShare on FacebookShare on Twitter

ವಾಷಿಂಗ್ಟನ್: ಚೀನಾದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳು ಹಾಗೂ ಸರಕುಗಳಿಗೆ ಫೆಬ್ರುವರಿ 1ರಿಂದ ಶೇ 10ರಷ್ಟು ಹೆಚ್ಚುವರಿ ತೆರಿಗೆ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಘೋಷಿಸಿದ್ದಾರೆ. ಇದರಿಂದ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಸಮರ ಶುರುವಾಗುವ ಸಾಧ್ಯತೆ ಇದೆ.

ಅಮೆರಿಕದಲ್ಲಿ ಉಂಟಾದ ಫೆಂಟನಿಲ್ (ನೋವಿನ ಮಾತ್ರೆಗಳು) ಸಮಸ್ಯೆಗೆ ಚೀನಾವೇ ಕಾರಣ ಎಂದು ದೂರಿರುವ ಅವರು, ಇದಕ್ಕಾಗಿ ತೆರಿಗೆ ವಿಧಿಸಲಾಗುತ್ತಿದೆ ಎಂದಿದ್ದಾರೆ. ಚೀನಾವು(CHINA) ಕೆನಡಾ (Canada) ಹಾಗೂ ಮೆಕ್ಸಿಕೊಗೆ ಫೆಂಟನಿಲ್ ಕಳಿಸಿ ಅಲ್ಲಿಂದ ಅಮೆರಿಕಕ್ಕೆ(America) ಸಾಗಣೆಯಾಗುವಂತೆ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಗಡಿಗಳ ಮೂಲಕ ಮೆಕ್ಸಿಕೊ ಹಾಗೂ ಕೆನಡಾ ಫೆಂಟನಿಲ್ ಹಾಗೂ ಅಕ್ರಮ ವಲಸಿಗರು ಬರುತ್ತಿದ್ದಾರೆ ಎಂದು ಎಂದು ಆರೋಪಿಸಿದ್ದ ಟ್ರಂಪ್, ಈ ಎರಡು ದೇಶಗಳ ಸರಕುಗಳ ಮೇಲೆ ಶೇ 25 ರಷ್ಟು ತೆರಿಗೆ ವಿಧಿಸಿ ಆದೇಶಿಸಿದ್ದರು.
ಡೊನಾಲ್ಡ್ ಟ್ರಂಪ್, ತನ್ನ ಮೊದಲ ಅಧ್ಯಕ್ಷೀಯ ಅವಧಿಯಲ್ಲಿ , ಚೀನಾ ದೇಶದ ಉತ್ಪನ್ನಗಳಿಗೆ 300 ಬಿಲಿಯನ್ ಡಾಲರ್‌ ತೆರಿಗೆ ವಿಧಿಸಿದ್ದರು. ಜೋ ಬೈಡನ್ ಕೂಡ ಅದನ್ನು ಮುಂದುವರಿಸಿದ್ದರು. ಜೊತೆಗೆ ಬೈಡನ್‌ ಚೀನಾದ ಇ–ವಾಹನಗಳು, ಸೋಲಾರ್ ಸೆಲ್‌, ಸೆಮಿಕಂಡಕ್ಟರ್‌ಗಳ ಮೇಲಿನ ತೆರಿಗೆ ಹೆಚ್ಚಿಸಿದ್ದರು. ಇದೀಗ ಹೆಚ್ಚುವರಿ ತೆರಿಗೆ ವಿಧಿಸಲು ಟ್ರಂಪ್ ಮುಂದಾಗಿದ್ದು, ಉಭಯ ರಾಷ್ಟ್ರಗಳ ಸಂಬಂಧ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ.
ಚೀನಾದ ಪ್ರತಿ ತಂತ್ರ

ಟ್ರಂಪ್ ಅವರ ಈ ನಿರ್ಧಾರಕ್ಕೆ ಮೆಕ್ಸಿಕೊ, ಕೆನಡಾ ಹಾಗೂ ಚೀನಾ ಪ್ರತೀಕಾರದ ನಡೆ ಅನುಸರಿಸುವ ಸಾಧ್ಯತೆ ಇದ್ದು, ಜಾಗತಿಕ ವ್ಯಾಪಾರ ಯುದ್ಧಕ್ಕೆ ಇದು ಮುನ್ನುಡಿ ಬರೆಯಲಿದೆ ಎಂದು ಅರ್ಥಿಕ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಮೆರಿಕದ ಹಣದುಬ್ಬರ ಹೆಚ್ಚಳವಾಗಿ, ಆರ್ಥಿಕ ಪ್ರಗತಿ ಕುಂಠಿತವಾಗುವ ಎಚ್ಚರಿಕೆಯನ್ನೂ ನೀಡಿದ್ದಾರೆ.

Tags: 10% additional taxAmericaCanadaChinaChinese productsDonald trumpTrump
SendShareTweet
Previous Post

Champions Trophy : ಚಾಂಪಿಯನ್ಸ್‌ ಟ್ರೋಫಿಗೆ ಸಿಗದ ಸ್ಥಾನ; ಸೂರ್ಯಕುಮಾರ್‌ ಪ್ರತಿಕ್ರಿಯೆ ಹೀಗಿದೆ.

Next Post

ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ: ನಾಲ್ವರು ದುರ್ಮರಣ!

Related Posts

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!
ವಿದೇಶ

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ
ವಿದೇಶ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!
ವಿದೇಶ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!
ವಿದೇಶ

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

Next Post
ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ: ನಾಲ್ವರು ದುರ್ಮರಣ!

ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ: ನಾಲ್ವರು ದುರ್ಮರಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat