ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

108 ಆಂಬುಲೆನ್ಸ್ ಸಿಬ್ಬಂದಿಗೆ ಸಿಕ್ಕಿಲ್ಲ 3 ತಿಂಗಳಿಂದ ಸಂಬಳ

December 18, 2024
Share on WhatsappShare on FacebookShare on Twitter

ಬೆಂಗಳೂರು: 108 ಆಂಬುಲೆನ್ಸ್ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ಸಂಬಳ ಸಿಕ್ಕಿಲ್ಲ. ಹೀಗಾಗಿ ಸರ್ಕಾರದ (Karnataka Government) ವಿರುದ್ಧ ಹೋರಾಟ ನಡೆಸಲು 108 ಅಂಬುಲೆನ್ಸ್‌ ಸಿಬ್ಬಂದಿ (Ambulance Smployees) ಮುಂದಾಗಿದ್ದಾರೆ.

ನ. 16ರ ರಾತ್ರಿ 8 ಗಂಟೆಯೊಳಗೆ ನಮಗೆ ಸಂಬಳ ಹಾಕದಿದ್ದರೆ, ಆಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿ ಹೋರಾಟ ಮಾಡಲಾಗುವುದು ಎಂದು ಸಿಬ್ಬಂದಿ ಹೇಳಿದ್ದಾರೆ. 3 ತಿಂಗಳಿನಿಂದ ನಮಗೆ ಸಂಬಳ (Salary) ಸಿಕ್ಕಿಲ್ಲ ಎಂದು ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಳ ನೀಡದಿದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ, ಅಖಿಲ ಕರ್ನಾಟಕ 108 ಅಂಬುಲೆನ್ಸ್‌ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಅಂಬುಲೆನ್ಸ್‌ ನೌಕರರರ ಸಂಘ ಖಡಕ್ ಆಗಿ ಎಚ್ಚರಿಸಿವೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿವೆ.

ಆರೋಗ್ಯ ಕವಚ ಯೋಜನೆಯಲ್ಲಿ 2 ವರ್ಷಗಳಿಂದ ವೇತನದಲ್ಲಿ ಅನೇಕ ಸಮಸ್ಯಗಳಿವೆ. ಸರ್ಕಾರ, ಸಂಸ್ಥೆ ಮತ್ತು ಸಂಘಟನೆಗಳು ಸಭೆ ನಡೆಸಿದರೂ ವೇತನದ ಸಮಸ್ಯೆ ಮಾತ್ರ ಸರಿಯಾಗಿ ಬಗಹರಿಯುತ್ತಿಲ್ಲ. ಹೀಗಾಗಿ ಸಂಘಟನೆಯು ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯಾಲಯವು ಸೆಪ್ಟೆಂಬರ್ 12ರಂದು ಮಧ್ಯಂತರ ಆದೇಶ ನೀಡಿತ್ತು. ನ್ಯಾಯಾಲಯ ಆದೇಶ ನೀಡಿದರೂ ಆರೋಗ್ಯ ಇಲಾಖೆ ಅಂಬುಲೆನ್ಸ್‌ ಸಿಬ್ಬಂದಿಯ ಸಂಬಳದ ಬಗ್ಗೆ ನಿರ್ಲಕ್ಷ್ಯ ತೋರಿದೆ. ಹೀಗಾಗಿ ಸಂಘಟನೆ ಹೋರಾಟದ ಹಾದಿ ತುಳಿದಿರುವುದಾಗಿ ಹೇಳಿದೆ.

ಕೋರ್ಟ್‌ ಆದೇಶದಂತೆ ಪ್ರತಿ ತಿಂಗಳ 7ನೇ ತಾರೀಖು ವೇತನ ಪಾವತಿಯಾಗಬೇಕು. ಆದರೆ, ಸರ್ಕಾರ ಮಾತ್ರ ಮೂರು ತಿಂಗಳಾದರೂ ಸಂಬಳ ನೀಡಿಲ್ಲ. ಇದರಿಂದಾಗಿ ಆಂಬುಲೆನ್ಸ್ ಸಿಬ್ಬಂದಿಗಳ ಕುಟುಂಬಗಳು ಬೀದಿಗೆ ಬರುವಂತಾಗಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತದಾ ಕಾಯ್ದು ನೋಡಬೇಕಿದೆ.

Tags: Ambulance SmployeesKarnataka GovernmentProtestSalary
SendShareTweet
Previous Post

ಅಯ್ಯಪ್ಪನ ಸನ್ನಿಧಿಯಲ್ಲಿನ ಭಕ್ತರ ದಟ್ಟಣೆಯನ್ನು ಆನ್ ಲೈನ್ ನಿಂದಲೇ ತಿಳಿದುಕೊಳ್ಳಬಹುದು

Next Post

ಮುಡಾ ಪ್ರಕರಣ; ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸಿಎಂ

Related Posts

ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ : ಇಬ್ಬರು ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ

ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ : ಇಬ್ಬರು ಸ್ಥಳದಲ್ಲೇ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!
ಬೆಂಗಳೂರು ಗ್ರಾಮಾಂತರ

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಕ್ಲಾಸಲ್ಲೇ ವಿದ್ಯಾರ್ಥಿನಿಗೆ ‘I LOVE U’ ಎಂದಿದ್ದ ಪ್ರೊಫೆಸರ್‌ ಅರೆಸ್ಟ್!
ಬೆಂಗಳೂರು ಗ್ರಾಮಾಂತರ

ಕ್ಲಾಸಲ್ಲೇ ವಿದ್ಯಾರ್ಥಿನಿಗೆ ‘I LOVE U’ ಎಂದಿದ್ದ ಪ್ರೊಫೆಸರ್‌ ಅರೆಸ್ಟ್!

ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್‌ ಮಾಡಿದ ಪ್ರೊಫೆಸರ್‌ಗೆ ಅಟ್ಟಾಡಿಸಿ ಹೊಡೆದ ಮೆಡಿಕಲ್ ಸ್ಟೂಡೆಂಟ್ಸ್!
ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್‌ ಮಾಡಿದ ಪ್ರೊಫೆಸರ್‌ಗೆ ಅಟ್ಟಾಡಿಸಿ ಹೊಡೆದ ಮೆಡಿಕಲ್ ಸ್ಟೂಡೆಂಟ್ಸ್!

ದೊಡ್ಡಬಳ್ಳಾಪುರ : ಭೂ ಸ್ವಾಧೀನ ವಿರೋಧಿಸಿ ರೈತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ : ಭೂ ಸ್ವಾಧೀನ ವಿರೋಧಿಸಿ ರೈತರಿಂದ ಪ್ರತಿಭಟನೆ

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು
ಬೆಂಗಳೂರು ಗ್ರಾಮಾಂತರ

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

Next Post
ದಯಾಮರಣ ಕೋರಿ ಸಿಎಂಗೆ ಪತ್ರ ಬರೆದ ಗುತ್ತಿಗೆದಾರರು!!

ಮುಡಾ ಪ್ರಕರಣ; ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat