ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಶಾಲೆಗೆ ಸೇರಿಸುವುದಾಗಿ ಕರೆದುಕೊಂಡು ಬಂದು ಅಪ್ರಾಪ್ತನನ್ನು ಜೀತಕ್ಕಿಟ್ಟಿದ್ದ ದಂಪತಿಗೆ 11 ವರ್ಷ ಜೈಲು!

June 26, 2024
Share on WhatsappShare on FacebookShare on Twitter

ಬಾಲಕನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಭಾರತದಿಂದ ಅಮೆರಿಕಕ್ಕೆ ಕರೆತಂದು ಜೀತಕ್ಕಿಟ್ಟಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಲ್ಲದೆ ಬಾಲಕನಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಈ ದಂಪತಿಗಳು ಬಾಲಕನನ್ನು ಕರೆ ತಂದು ತಮ್ಮ ಸಂಬಂಧಿಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸಕ್ಕೆ ಇಟ್ಟಿದ್ದರು. ಹೀಗಾಗಿ ಕಳೆದ ಮೂರು ವರ್ಷಗಳಿಂದಲೂ ಬಾಲಕ ಗ್ಯಾಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಅಪ್ರಾಪ್ತನ ಬಾಲ್ಯದೊಂದಿಗೆ ಆಟವಾಡಿ ಆತನನ್ನು ಜೀತಕ್ಕೆ ಇಟ್ಟಿರುವುದು ಸಾಬೀತಾಗಿದ್ದರಿಂದ ಅಮೆರಿಕ ನ್ಯಾಯಾಲಯ 31 ವರ್ಷದ ಹರ್ಮನ್ ಪ್ರೀತ್ ಸಿಂಗ್ ಗೆ 11 ವರ್ಷಗಳ ಜೈಲು ಹಾಗೂ 43 ವರ್ಷದ ಕುಲಬೀರ್ ಕೌರ್ಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.

ಅಲ್ಲದೇ, ಬಾಲಕನಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ತಿಳಿಸಲಾಗಿದೆ. ಆರೋಪಿಗಳು ಬಾಲಕನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಕುಟುಂಬಸ್ಥಱನ್ನು ನಂಬಿಸಿದ್ದರು. ಆದರೆ, ಶಾಲೆಗೆ ಸೇರಿಸದೆ ಬಾಲಕನ ವಲಸೆ ದಾಖಲೆಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡಿದ್ದರು. ನಿನಗೆ ಹಣ ಬೇಕೆಂದರೆ ದಿನಕ್ಕೆ 12 ರಿಂದ 17 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಹೇಳಿದ್ದರು. ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡಿದ್ದರು ಎನ್ನಲಾಗಿದೆ. ಬಾಲಕನಿಗೆ ಪೆಟ್ರೋಲ್ ಬಂಕ್ ನಲ್ಲಿ ಶುಚಿಗೊಳಿಸುವುದು, ಅಡುಗೆ ಮಾಡುವುದು, ಪೆಟ್ರೋಲ್ ಬಂಕ್ ದಾಖಲೆ ನಿರ್ವಹಣೆ ಸೇರಿದಂತೆ ಹಲವು ಕೆಲಸಗಳನ್ನು ಮಾಡಿಸುತ್ತಿದ್ದರು ಎನ್ನಲಾಗಿದೆ.

Tags: AmericaPetrol BunkSchool
SendShareTweet
Previous Post

ನಟ ದರ್ಶನ್ ಬಳಿ 2 ಯುಎಸ್ ಮೇಡೆಡ್ ಪಿಸ್ತೂಲ್ ಗಳು ಪತ್ತೆ!!

Next Post

ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!
ದೇಶ

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

Next Post
ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat