ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

13 ಸ್ಪರ್ಧಿಗಳು; ಒಂದೇ ಸಿಂಹಾಸನ; ಫಿನಾಲೆ ತಲುಪುವ ಆ ಮೊದಲ ಸ್ಪರ್ಧಿ ಯಾರು?

May 15, 2025
'Ticket to Finale
Share on WhatsappShare on FacebookShare on Twitter

ಬೆಂಗಳೂರು: ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸೀಸನ್ ವಿಭಿನ್ನ ಕಾನ್ಸೆಪ್ಟ್​​ನಿಂದ ಮತ್ತಷ್ಟು ಇಂಟೆರೆಸ್ಟಿಂಗ್ ಆಗಿ ಮೂಡಿ ಬರುತ್ತಿದೆ. ಅಷ್ಟೇ ಅಲ್ಲದೇ ತೀರ್ಪುಗಾರರಾದ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್, ಕಂಚಿನ ಕಂಠದ ಗಾಯಕ ವಿಜಯ ಪ್ರಕಾಶ್, ಮಾಜಿಕಲ್ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಜನಪ್ರಿಯ ಆಂಕರ್ ಅನುಶ್ರೀ ಈ ಆವೃತ್ತಿಯ ಅತೀ ದೊಡ್ಡ ಹೈಲೈಟ್.

ಇನ್ನೇನು ಫಿನಾಲೆ ಹತ್ತಿರ ಬರುತ್ತಿದ್ದಂತೆ ಜನರ ಕುತೂಹಲ, ಎಗ್ಸೈಟ್ಮೆಂಟ್ ಹೆಚ್ಚಾಗುವುದರ ಜೊತೆಗೆ ಸ್ಪರ್ಧೆಯೂ ಮತ್ತಷ್ಟು ಕಠಿಣವಾಗುತ್ತಿದೆ. ಈ ವಾರ ನಡೆಯಲಿರುವ ‘ಟಿಕೆಟ್ ಟು ಫಿನಾಲೆ’ಯಲ್ಲಿ 13 ಸ್ಪರ್ಧಿಗಳು- ಬಾಳು ಬೆಳಗುಂದಿ, ಭೂಮಿಕಾ, ದ್ಯಾಮೇಶ, ಕಾರ್ತಿಕ್, ಲಹರಿ, ಮನೋಜ್, ಅಮೋಘ ವರ್ಷ, ರಶ್ಮಿ ಡಿ, ಸುಧೀಕ್ಷಾ, ದೀಪಕ್, ಆಗಮ ಶಾಸ್ತ್ರೀ, ಶಿವಾನಿ, ಮತ್ತು ಆರಾಧ್ಯ ರಾವ್ ನಡುವೆ ಹಣಾಹಣಿ ನಡೆಯಲಿದೆ. ಇನ್ನು ಡೈರೆಕ್ಟ್ ಆಗಿ ಫಿನಾಲೆಗೆ ಟಿಕೆಟ್ ಪಡೆಯಲಿರುವ ಆ ಒಬ್ಬ ಲಕ್ಕಿ ಸ್ಪರ್ಧಿ ಯಾರು ಎಂದು ಕಾದು ನೋಡಬೇಕಾಗಿದೆ.

ಅಷ್ಟೇ ಅಲ್ಲದೇ, ಈ ವಾರ ನಡೆಯಲಿರುವ ಟಿಕೆಟ್ ಟು ಫಿನಾಲೆ ಎಪಿಸೋಡ್ ಗೆ ಮತ್ತಷ್ಟು ರಂಗು ನೀಡಲು ಕನ್ನಡ ಚಿತ್ರರಂಗದ ಖ್ಯಾತ ನಟ ಶರಣ್ ಮತ್ತು ನಾಯಕನಟಿ ಅದಿತಿ ಪ್ರಭುದೇವ ಅವರು ಬರ್ತಿದ್ದಾರೆ. ಶರಣ್ ಅವರ ಕಾಮಿಡಿ, ಅದಿತಿ ಪ್ರಭುದೇವ ಅವರ ಚಾರ್ಮ್ ‘ಟಿಕೆಟ್ ಟು ಫಿನಾಲೆ’ ಎಪಿಸೋಡ್ ನ ಕಲರ್ ಫುಲ್ ಮಾಡೋದು ಅಲ್ಲದೇ ಸ್ಪರ್ಧಿಗಳ ಹುಮ್ಮಸ್ಸನ್ನು ಹೆಚ್ಚಿಸಲಿದೆ.

ಕಠಿಣ ಸ್ಪರ್ಧೆಯ ನಡುವೆಯೂ ಯಾರಿಗೆ ಸಿಗಲಿದೆ ‘ಟಿಕೆಟ್ ಟು ಫಿನಾಲೆ’? ತಿಳ್ಕೊಳೋಕೆ ತಪ್ಪದೆ ವೀಕ್ಷಿಸಿ ‘ಸ ರಿ ಗ ಮ ಪ ಟಿಕೆಟ್ ಟು ಫಿನಾಲೆ’ ಎಪಿಸೋಡ್ ಇದೇ ಶನಿವಾರ ಮತ್ತು ಭಾನುವಾರ ಸಂಜೆ 7:30 ಕ್ಕೆ.

Tags: kannada tvReality show
SendShareTweet
Previous Post

Hockey Teams : ಭಾರತಕ್ಕೆ ನೋ ಎಂಟ್ರಿ; ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಪಾಕ್ ತಂಡಕ್ಕಿಲ್ಲ ಚಾನ್ಸ್​

Next Post

IPL 2025 :  ಮುಂಬೈ ಇಂಡಿಯನ್ಸ್‌ಗೆ ತಂಡಕ್ಕೆ ಇಂಗ್ಲೆಂಡ್ ಆಟಗಾರ ಸೇರ್ಪಡೆ? ಯಾಕೆ ಅವರ ಪ್ರವೇಶ?

Related Posts

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

Next Post
jony bairstow

IPL 2025 :  ಮುಂಬೈ ಇಂಡಿಯನ್ಸ್‌ಗೆ ತಂಡಕ್ಕೆ ಇಂಗ್ಲೆಂಡ್ ಆಟಗಾರ ಸೇರ್ಪಡೆ? ಯಾಕೆ ಅವರ ಪ್ರವೇಶ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat