ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆನ್ಲೈನ್‌ ಕೌನ್ಸಿಲಿಂಗ್‌ ಮೂಲಕ 1,300 ನೌಕರರ ವರ್ಗಾವಣೆ : ಪ್ರಿಯಾಂಕ್‌ ಖರ್ಗೆ

August 1, 2025
Share on WhatsappShare on FacebookShare on Twitter

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ 2024-25ನೆ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಕೈಗೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆಯಲ್ಲಿ 31 ಜಿಲ್ಲೆಗಳಲ್ಲಿ ಒಟ್ಟು 2697 ನೌಕರರಿಂದ ವರ್ಗಾವಣೆಗಾಗಿ ಅರ್ಜಿಗಳು ಸ್ವೀಕೃತವಾಗಿದ್ದವು. ನೌಕರರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಹೊಂದಿದ 1,300 ನೌಕರರಿಗೆ ಆನ್ ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಹೊರಡಿಸಿ ಸ್ಥಳದಲ್ಲೆ ನೌಕರರಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೊದಲ ಸುತ್ತು ಹಾಗೂ ದ್ವಿತೀಯ ಸುತ್ತಿನಲ್ಲಿ ವಿಶೇಷ ಪ್ರಕರಣಗಳಾದ ಗಂಭೀರ ಅನಾರೋಗ್ಯ, ವಿಶೇಷ ಚೇತನರು ಹಾಗೂ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆ ಕೌನ್ಸ್ಸಿಲಿಂಗ್ ಅನ್ನು ಜು.25ರಂದು ನಡೆಸಿ 161 ನೌಕರರಿಗೆ ಹಾಗೂ ಎರಡನೆಯ ಹಂತದಲ್ಲಿ ಸಾಮಾನ್ಯ ಕೋರಿಕೆ ಪ್ರಕರಣಗಳ 619 ನೌಕರರಿಗೆ ಜು.28ರಂದು ಹಾಗೂ ಕೊನೆಯ ಹಂತದಲ್ಲಿ ಕಡ್ಡಾಯ ವರ್ಗಾವಣೆ ಕೌನ್ಸ್ಸಿಲಿಂಗ್ ಅನ್ನು ಜು.29 ಮತ್ತು 30ರಂದು ಕೈಗೊಂಡು 520 ನೌಕರರಿಗೆ ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ನೀಡಲಾಯಿತು ಎಂದು ಹೇಳಿದ್ದಾರೆ.

ಸಮಾಲೋಚನೆ ಅವಧಿಗಳನ್ನು ಆಯಾ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಡೆಸಿದರು, ಅವರು ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ನೀಡಿದರು. ಅವುಗಳನ್ನು ಸ್ಥಳದಲ್ಲೇ ನೌಕರರಿಗೆ ಹಸ್ತಾಂತರಿಸಲಾಯಿತು ಎಂದು ಸಚಿವರು ತಿಳಿಸಿದ್ದಾರೆ.

Tags: employeesonline counsellingPriyank KhargeTransferred
SendShareTweet
Previous Post

ನಿರ್ಮಿತಿ ಕೇಂದ್ರದಲ್ಲಿ ಅಕೌಂಟೆಂಟ್ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

Next Post

ಬೆಂಗಳೂರಿನ NCBS ಸಂಸ್ಥೆಯಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆ: ಹೀಗೆ ಅರ್ಜಿ ಸಲ್ಲಿಸಿ

Related Posts

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?
ಬೆಳಗಾವಿ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

Next Post
ಬೆಂಗಳೂರಿನ NCBS ಸಂಸ್ಥೆಯಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆ: ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ NCBS ಸಂಸ್ಥೆಯಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆ: ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ ನಿವೃತ್ತ ಇಸ್ರೋ ನೌಕರ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ ನಿವೃತ್ತ ಇಸ್ರೋ ನೌಕರ!

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ | ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾ*ವು

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ | ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾ*ವು

ಜೇಸನ್ ಗಿಲ್ಲೆಸ್ಪಿ ಆಯ್ಕೆಯ ಟಾಪ್-5 ಟಿ20 ಬೌಲರ್ಸ್ ಪಟ್ಟಿ ಬಹಿರಂಗ | ಬುಮ್ರಾ ಹಿಂದಿಕ್ಕಿದ ಪಾಕ್ ವೇಗಿ!

ಜೇಸನ್ ಗಿಲ್ಲೆಸ್ಪಿ ಆಯ್ಕೆಯ ಟಾಪ್-5 ಟಿ20 ಬೌಲರ್ಸ್ ಪಟ್ಟಿ ಬಹಿರಂಗ | ಬುಮ್ರಾ ಹಿಂದಿಕ್ಕಿದ ಪಾಕ್ ವೇಗಿ!

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ ನಿವೃತ್ತ ಇಸ್ರೋ ನೌಕರ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ ನಿವೃತ್ತ ಇಸ್ರೋ ನೌಕರ!

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ | ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾ*ವು

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ | ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾ*ವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat