ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮತ್ತೊಂದು ವಿಶ್ವ ದಾಖಲೆ ಬರೆದ 15 ವರ್ಷದ ಪೋರ ವೈಭವ್ ಸೂರ್ಯವಂಶಿ!

May 10, 2026
Share on WhatsappShare on FacebookShare on Twitter

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಕೇವಲ 15 ವರ್ಷದ ಈ ಎಡಗೈ ಬ್ಯಾಟರ್, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗವಾಗಿ 100 ಸಿಕ್ಸರ್‌ಗಳನ್ನು ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ವೈಭವ್ ಈ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ. ಕೇವಲ 514 ಎಸೆತಗಳನ್ನು ಎದುರಿಸಿ 100 ಸಿಕ್ಸರ್‌ಗಳ ಗಡಿ ದಾಟುವ ಮೂಲಕ ಆಸ್ಟ್ರಿಯಾದ ಕರಣ್‌ಬೀರ್ ಸಿಂಗ್ (813 ಎಸೆತ) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಈ ಯುವ ಆಟಗಾರ ಅಳಿಸಿಹಾಕಿದ್ದಾರೆ.

ದಿಗ್ಗಜರನ್ನೇ ಹಿಂದಿಕ್ಕಿದ 15 ವರ್ಷದ ಪ್ರತಿಭೆ

ಈ ಸಾಧನೆಯ ಮೂಲಕ ವೈಭವ್ ಕೇವಲ ಅತಿ ವೇಗದ ಆಟಗಾರನಾಗಿ ಮಾತ್ರವಲ್ಲದೆ, 100 ಸಿಕ್ಸರ್‌ಗಳ ಗಡಿ ತಲುಪಿದ ಅತಿ ಕಿರಿಯ ಆಟಗಾರ (15 ವರ್ಷ 43 ದಿನ) ಎಂಬ ದಾಖಲೆಯನ್ನೂ ಬರೆದಿದ್ದಾರೆ. ಕೀರನ್ ಪೊಲಾರ್ಡ್ (843 ಎಸೆತ), ರೊಮಾರಿಯೊ ಶೆಫರ್ಡ್ (845 ಎಸೆತ) ಹಾಗೂ ರಹಕೀಮ್ ಕಾರ್ನ್‌ವಾಲ್ (850 ಎಸೆತ) ಅವರಂತಹ ಟಿ20 ಕ್ರಿಕೆಟ್‌ನ ದೈತ್ಯ ಬ್ಯಾಟರ್‌ಗಳು ಈ ಸಾಧನೆ ಮಾಡಲು 800ಕ್ಕೂ ಹೆಚ್ಚು ಎಸೆತಗಳನ್ನು ತೆಗೆದುಕೊಂಡಿದ್ದರು. ಆದರೆ, ವೈಭವ್ ಈ ದಿಗ್ಗಜರನ್ನೆಲ್ಲಾ ಹಿಂದಿಕ್ಕಿ ಟಿ20 ಮಾದರಿಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. 2024ರಲ್ಲಿ ಪದಾರ್ಪಣೆ ಮಾಡಿದ ನಂತರ ಆಡಿದ ಕೇವಲ 19 ಪಂದ್ಯಗಳಿಂದಲೇ ಈ ಅಪರೂಪದ ಸಾಧನೆ ಅವರ ಮುಡಿಗೇರಿದೆ.

ವೇಗಿ ಮೊಹಮ್ಮದ್ ಸಿರಾಜ್‌ಗೆ ಸಿಕ್ಸರ್ ಚಚ್ಚಿ ದಾಖಲೆ ನಿರ್ಮಾಣ

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ ವೈಭವ್, ಎದುರಿಸಿದ ಮೊದಲ ಎಸೆತದಲ್ಲಿಯೇ ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ತಮ್ಮ 100ನೇ ಸಿಕ್ಸರ್ ದಾಖಲೆಯನ್ನು ಅತ್ಯಂತ ಆಕರ್ಷಕವಾಗಿ ಪೂರೈಸಿದರು. ಕಗಿಸೊ ರಬಾಡ ಮತ್ತು ಸಿರಾಜ್ ಅವರಂತಹ ವಿಶ್ವದರ್ಜೆಯ ಬೌಲರ್‌ಗಳನ್ನು ನಿರ್ಭೀತಿಯಿಂದ ಎದುರಿಸಿದ ಅವರು, ಕೇವಲ 16 ಎಸೆತಗಳಲ್ಲಿ ತಲಾ 3 ಬೌಂಡರಿ ಮತ್ತು ಸಿಕ್ಸರ್‌ಗಳ ನೆರವಿನಿಂದ 36 ರನ್ ಚಚ್ಚಿದರು.

ಅಂತಿಮವಾಗಿ 146.6 ಕಿ.ಮೀ ವೇಗದಲ್ಲಿ ಸಿರಾಜ್ ಹಾಕಿದ ಬೌನ್ಸರ್‌ಗೆ ಅವರು ವಿಕೆಟ್ ಒಪ್ಪಿಸಿದರು. ಪ್ರಸ್ತುತ ಐಪಿಎಲ್ 2026ರ ಆವೃತ್ತಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ವೈಭವ್ ಸೂರ್ಯವಂಶಿ, ಇದುವರೆಗೆ ಆಡಿದ 11 ಪಂದ್ಯಗಳಲ್ಲಿ 236.55ರ ಅದ್ಭುತ ಸ್ಟ್ರೈಕ್ ರೇಟ್‌ನೊಂದಿಗೆ 440 ರನ್ ಕಲೆಹಾಕಿ ಟೂರ್ನಿಯ ಟಾಪ್-5 ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮಿಂಚುತ್ತಿದ್ದಾರೆ. ಇದರಲ್ಲಿ ಒಂದು ಭರ್ಜರಿ ಶತಕ ಹಾಗೂ ಎರಡು ಅರ್ಧಶತಕಗಳು ಸೇರಿವೆ.

ಇದನ್ನೂ ಓದಿ : 11 ಎಸೆತ, 17 ರನ್, ಬೃಹತ್ ನೋಬಾಲ್ : ಗುಜರಾತ್ ವಿರುದ್ಧ ಆರ್ಚರ್ ಕಳಪೆ ಬೌಲಿಂಗ್!

Tags: CricketIndiaKarnataka News beat
SendShareTweet
Previous Post

ಕೇಂದ್ರ ಸರ್ಕಾರದ NMPT ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಸ್ಯಾಲರಿ

Next Post

ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!

Related Posts

ತಂದೆಯ ಹಾದಿಯಲ್ಲಿ ಪುತ್ರ : ಲ್ಯಾಂಕಾಶೈರ್ ಪರ ಚೊಚ್ಚಲ ಶತಕ ಸಿಡಿಸಿದ ಆಂಡ್ರ್ಯೂ ಫ್ಲಿಂಟಾಫ್ ಪುತ್ರ ರಾಕಿ ಫ್ಲಿಂಟಾಫ್
ಕ್ರೀಡೆ

ತಂದೆಯ ಹಾದಿಯಲ್ಲಿ ಪುತ್ರ : ಲ್ಯಾಂಕಾಶೈರ್ ಪರ ಚೊಚ್ಚಲ ಶತಕ ಸಿಡಿಸಿದ ಆಂಡ್ರ್ಯೂ ಫ್ಲಿಂಟಾಫ್ ಪುತ್ರ ರಾಕಿ ಫ್ಲಿಂಟಾಫ್

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್  ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!
ಕ್ರೀಡೆ

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?
ಕ್ರೀಡೆ

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ
ಕ್ರೀಡೆ

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!
ಕ್ರೀಡೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!

Next Post
ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!

ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ತಂದೆಯ ಹಾದಿಯಲ್ಲಿ ಪುತ್ರ : ಲ್ಯಾಂಕಾಶೈರ್ ಪರ ಚೊಚ್ಚಲ ಶತಕ ಸಿಡಿಸಿದ ಆಂಡ್ರ್ಯೂ ಫ್ಲಿಂಟಾಫ್ ಪುತ್ರ ರಾಕಿ ಫ್ಲಿಂಟಾಫ್

ತಂದೆಯ ಹಾದಿಯಲ್ಲಿ ಪುತ್ರ : ಲ್ಯಾಂಕಾಶೈರ್ ಪರ ಚೊಚ್ಚಲ ಶತಕ ಸಿಡಿಸಿದ ಆಂಡ್ರ್ಯೂ ಫ್ಲಿಂಟಾಫ್ ಪುತ್ರ ರಾಕಿ ಫ್ಲಿಂಟಾಫ್

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat