ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರಾವಳಿ ರಕ್ಷಣಾ ಪಡೆಯಲ್ಲಿ 170 ಉದ್ಯೋಗಾವಕಾಶ: 56 ಸಾವಿರ ರೂ. ಸ್ಯಾಲರಿ

July 10, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಕೆಲಸ ಮಾಡಬೇಕು, ಸರ್ಕಾರಿ ಉದ್ಯೋಗ ಪಡೆದು ಜೀವನದಲ್ಲಿ ಸೆಟಲ್ ಆಗಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 170 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಜುಲೈ 23 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಸೂಚನೆಯಂತೆ, 2027ನೇ ಬ್ಯಾಚ್ಗಾಗಿ ಸಹಾಯಕ ಕಮಾಂಡೆಂಟ್ (ಜನರಲ್ ಡ್ಯೂಟಿ (ಜಿಡಿ) ಮತ್ತು ಸಹಾಯಕ ಕಮಾಂಡೆಂಟ್ (ತಂತ್ರಜ್ಞಾನ (ಎಂಜಿನಿಯರಿಂಗ್)) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಯಾವ ಹುದ್ದೆ ಎಷ್ಟು ಖಾಲಿ?
ಸಹಾಯಕ ಕಮಾಂಡೆಂಟ್ (ಜನರಲ್ ಡ್ಯೂಟಿ) : 140
ಸಹಾಯಕ ಕಮಾಂಡೆಂಟ್ (ತಂತ್ರಜ್ಞಾನ-ಎಂಜಿನಿಯರಿಂಗ್) : 30

ಸಹಾಯಕ ಕಮಾಂಡೆಂಟ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಪಿಯುಸಿ ಕೋರ್ಸ್ ಮುಗಿಸಿರಬೇಕು. ಸಹಾಯಕ ಕಮಾಂಡೆಂಟ್ (ತಂತ್ರಜ್ಞಾನ-ಎಂಜಿನಿಯರಿಂಗ್) ವಿಭಾಗದಲ್ಲಿ ಅರ್ಜಿ ಸಲ್ಲಿಸುವವರು ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು.

21ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಎಲ್ಲ ಸಮುದಾಯಗಳ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. https://joinindiancoastguard.cdac.inಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Tags: Coastal Defence ForceJobsRecruitment 2025Salary
SendShareTweet
Previous Post

ರಾಜಸ್ಥಾನ ಜಾಗ್ವಾರ್ ವಿಮಾನ ಪತನದಲ್ಲಿ ಗಾಯಗೊಂಡಿದ್ದ ಇಬ್ಬರು ಐಎಎಫ್ ಪೈಲಟ್‌ಗಳು ಹುತಾತ್ಮ

Next Post

ಮೂಳೆ ಆಪರೇಷನ್‌ ಮಾಡಿದ ಶಾಸಕ

Related Posts

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಕೇಂದ್ರದ PGCIL ಸಂಸ್ಥೆಯಲ್ಲಿ 668 ಹುದ್ದೆಗಳ ನೆಮಕಾತಿ : ಪಿಯುಸಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ PGCIL ಸಂಸ್ಥೆಯಲ್ಲಿ 668 ಹುದ್ದೆಗಳ ನೆಮಕಾತಿ : ಪಿಯುಸಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಟ್ರೈನಿ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಟ್ರೈನಿ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕೌಂಟಂಟ್ ಹುದ್ದೆಗಳ ನೇಮಕಾತಿ – ಬಿ.ಕಾಂ ಮುಗಿಸಿದ್ದರೆ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕೌಂಟಂಟ್ ಹುದ್ದೆಗಳ ನೇಮಕಾತಿ – ಬಿ.ಕಾಂ ಮುಗಿಸಿದ್ದರೆ ಸಾಕು!

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಎಂಜಿನಿಯರ್‌ಗಳ ನೇಮಕಾತಿ – 2 ಲಕ್ಷ ರೂ.ವರೆಗೆ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಎಂಜಿನಿಯರ್‌ಗಳ ನೇಮಕಾತಿ – 2 ಲಕ್ಷ ರೂ.ವರೆಗೆ ಸಂಬಳ!

Next Post
ಮೂಳೆ ಆಪರೇಷನ್‌ ಮಾಡಿದ ಶಾಸಕ

ಮೂಳೆ ಆಪರೇಷನ್‌ ಮಾಡಿದ ಶಾಸಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat