ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಇಂದಿನಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಸಿಎಂ ಸಿದ್ದರಾಮಯ್ಯರಿಂದ ಚಾಲನೆ

January 29, 2026
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೇದಿಕೆ ಸಜ್ಜಾಗಿದ್ದು, ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಈ ಪ್ರತಿಷ್ಠಿತ ಚಿತ್ರೋತ್ಸವವು ನಾಳೆಯಿಂದ ಫೆಬ್ರವರಿ 6ರವರೆಗೂ ನಡೆಯಲಿದ್ದು, ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್‌ನ ಸಿನಿಪೊಲೀಸ್, ಮಲ್ಟಿಪ್ಲೆಕ್ ಅಲ್ಲದೆ, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ ಮತ್ತು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಚಿತ್ರಗಳು ಪ್ರದರ್ಶನವಾಗಲಿವೆ.

ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರಲಿದ್ದಾರೆ.

ಚಿತ್ರೋತ್ಸವದ ರಾಯಭಾರಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಮತ್ತು ನಟಿ ರುಕಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷೆ ಸಾಧು ಕೋಕಿಲ ಉಪಸ್ಥಿತರಿರಲಿದ್ದಾರೆ.

ಸಂಜೆ 5.30ಕ್ಕೆ ಡಾ. ಜ್ಯೋತ್ಸಾ ಶ್ರೀಕಾಂತ್ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ವಿಶ್ವ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ರಾತ್ರಿ 8ಕ್ಕೆ `ತ್ಸವದ ಉದ್ಘಾಟನಾ ವೇದಿಕೆಯಲ್ಲಿ ನೆದರ್‌ಲ್ಯಾಂಡ್ ದೇಶದ ಬ್ಯಾಗೇಜ್ ಚಿತ್ರವು ಉದ್ಘಾಟನಾವಾಗಿ ಪ್ರದರ್ಶನವಾಗಲಿದೆ.

ಜ.30ರಿಂದ ಫೆಬ್ರವರಿ 6ರವರೆಗೂ ಈ ಚಿತ್ರೋತ್ಸವದಲ್ಲಿ 65 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು ಆಯಾ ದೇಶದ ಸ್ಥಿತಿ-ಗತಿ, ಜನ ಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಈ ಚಿತ್ರೋತ್ಸವದಲ್ಲಿ ಬೆಂಗಳೂರಿನಲ್ಲಿ ಜಗತ್ತು ಎನ್ನುವ ಶೀರ್ಷಿಕೆಯಡಿ ಪ್ರದರ್ಶನಗೊಳ್ಳಲಿವೆ.

ಈ ಚಿತ್ರೋತ್ಸವವನ್ನು ಪ್ರತಿ ವರ್ಷವೂ ಅರ್ಥಪೂರ್ಣವಾದ ಧೈಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ಸ್ತ್ರೀ ಎಂದರೆ ಅಷ್ಟೇ ಸಾಕೆ ಎಂಬ ಸಾಲಿನೊಂದಿಗೆ ಸ್ತ್ರೀ ಸಂವೇದನೆ, ಸಮಾನತೆಯ ದನಿ ಎಂಬ ಟ್ಯಾಗ್ ಲೈನ್ ಹೊಂದಿರುವ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್​ ಪವಾರ್​ ಅಂತ್ಯಕ್ರಿಯೆ | ಪ್ರಧಾನಿ ಮೋದಿ, ಅಮಿತ್‌ ಶಾ ಭಾಗಿ

Tags: 17th Bangalore International Film FestivalbengaloreCM Siddaramaiahinaugurated from todayKarnataka News beat
SendShareTweet
Previous Post

ಸನ್ ರೂಫ್‌ ಓಪನ್ ಮಾಡಿಕೊಂಡು ಅಪಾಯಕಾರಿ ಚಾಲನೆ ಮಾಡಿದ್ದಕ್ಕೆ ಬಿತ್ತು ಫೈನ್‌..!

Next Post

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ!

Related Posts

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?
ಬೆಂಗಳೂರು

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ
ಬೆಂಗಳೂರು

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ
ಬೆಂಗಳೂರು

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು
ಬೆಂಗಳೂರು

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 
ಬೆಂಗಳೂರು

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!

Next Post
ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ!

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat