ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷ | ಕರಾಳ ದಿನ ನೆನೆದ ದೇಶದ ಜನತೆ.. ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

November 26, 2025
Share on WhatsappShare on FacebookShare on Twitter

ನವದೆಹಲಿ : ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.

ಈ ದಾಳಿಯಲ್ಲಿ ಮಡಿದವರು ಮತ್ತು ಪ್ರಾಣತ್ಯಾಗ ಮಾಡಿದವರ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಭಯೋತ್ಪಾದಕರ ವಿರುದ್ಧ ಹೋರಾಡಿದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

On the anniversary of 26/11 Mumbai terror attacks, I pay my humble tribute to the brave soldiers who sacrificed their lives to protect the people of our country. The nation remembers their supreme sacrifice with gratitude. Let us reaffirm our commitment to combat terrorism in all…

— President of India (@rashtrapatibhvn) November 26, 2025

ತಮ್ಮ ಎಕ್ಸ್​ ಜಾಲತಾಣದಲ್ಲಿ ಈ ಕುರಿತು ಸ್ಮರಿಸಿಕೊಂಡಿರುವ ರಾಷ್ಟ್ರಪತಿ, “26/11 ಮುಂಬೈ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದು, ನಮ್ಮ ದೇಶದ ಜನರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಸೈನಿಕರಿಗೆ ವಿನಮ್ರ ಗೌರವ ಸಲ್ಲಿಸುತ್ತೇನೆ. ದೇಶವು ಅವರ ಅತ್ಯುನ್ನತ ತ್ಯಾಗವನ್ನು ಕೃತಜ್ಞತೆಯಿಂದ ಸ್ಮರಿಸುತ್ತದೆ. ಎಲ್ಲ ರೀತಿಯ ಭಯೋತ್ಪಾದನೆ ಎದುರಿಸಲು ನಮ್ಮ ಬದ್ಧತೆ ಪುನರುಚ್ಚರಿಸೋಣ. ಬಲಿಷ್ಠ ಮತ್ತು ಹೆಚ್ಚು ಸಮೃದ್ಧ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ಪ್ರಗತಿಯ ಹಾದಿಯಲ್ಲಿ ಒಟ್ಟಾಗಿ ಮುಂದುವರಿಯೋಣ” ಎಂದಿದ್ದಾರೆ.

ಅಂದು ಏನಾಗಿತ್ತು?

2008ರ ನವೆಂಬರ್ 26ರಂದು ಪಾಕಿಸ್ತಾನದ ಹತ್ತು ಭಯೋತ್ಪಾದಕರು ಮುಂಬೈನ ಹಲವಾರು ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್​ಇಟಿ)ನ ಸಶಸ್ತ್ರ ದಾಳಿಕೋರರು ಸಮುದ್ರದ ಮೂಲಕ ನಗರವನ್ನು ಪ್ರವೇಶಿಸಿ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್, ಒಬೆರಾಯ್ ಟ್ರೈಡೆಂಟ್ ಹೋಟೆಲ್, ಸಿಎಸ್ಟಿ ರೈಲ್ವೆ ನಿಲ್ದಾಣ ಮತ್ತು ನಾರಿಮನ್ ಹೌಸ್ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಸಂಘಟಿತ ದಾಳಿಗಳನ್ನು ನಡೆಸಿದ್ದರು.

ಇದನ್ನೂ ಓದಿ : ಪತಿ ಮನೆಯಲ್ಲಿ ಕಿರುಕುಳ | 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನಾಲೆಗೆ ಹಾರಿ ಆತ್ಮಹತ್ಯೆ

Tags: Karnataka News beatMumbai terror attacks
SendShareTweet
Previous Post

ಉರಿ ಜಲವಿದ್ಯುತ್ ಸ್ಥಾವರದ ಮೇಲೆ ಪಾಕ್ ನಡೆಸಿದ್ದ ದಾಳಿ ವಿಫಲ : 250ಕ್ಕೂ ಹೆಚ್ಚು ಜನರ ಪ್ರಾಣ ಉಳಿಸಿದ ಸಿಐಎಸ್‌ಎಫ್ ವೀರರು

Next Post

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Related Posts

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

Next Post
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ಬೀದರ್‌ | ಕಾಲುವೆಯಲ್ಲಿ ಜಾರಿ ಬಿದ್ದು ತಂದೆ-ಮಗ ಸಾವು

ಬೀದರ್‌ | ಕಾಲುವೆಯಲ್ಲಿ ಜಾರಿ ಬಿದ್ದು ತಂದೆ-ಮಗ ಸಾವು

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ಬೀದರ್‌ | ಕಾಲುವೆಯಲ್ಲಿ ಜಾರಿ ಬಿದ್ದು ತಂದೆ-ಮಗ ಸಾವು

ಬೀದರ್‌ | ಕಾಲುವೆಯಲ್ಲಿ ಜಾರಿ ಬಿದ್ದು ತಂದೆ-ಮಗ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat