ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

February 2, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯಮಿ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನದ ಪ್ರಕರಣದ ಆರೋಪಿಗಳಿಗಾಗಿ ಮಾರತ್ ಹಳ್ಳಿ ಠಾಣೆ ಪೊಲೀಸರ ತಲಾಶ್ ಮುಂದುವರೆದಿದೆ. ಆರೋಪಿ ನೇಪಾಳಿ ದಂಪತಿ ದಿನೇಶ್, ಕಮಲ ಅಥವಾ ಸಲೀನಾ ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಮನೆ ಕೆಲಸಕ್ಕೆ ಸೇರಿ ದೇಶದ ವಿವಿಧೆಡೆ ಇದೇ ಮಾದರಿಯ ಕೃತ್ಯ ಎಸಗಿರುವುದು ತನಿಖೆಯಿಂದ ಸ್ಫೋಟಕ ಅಂಶಗಳು ಬಯಲಾಗಿದೆ.

2025ರ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರು ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಅಲ್ಲದೇ ಪುಣೆಯ ಭಾವ್ಧಾನ್ ಪ್ರದೇಶದ ವಿಂಡ್ಮಿಲ್ ಸೊಸೈಟಿಯಲ್ಲಿರುವ ರತ್ನಾದೀಪ್ ರಂಗನಾಥ್ ರಾವ್ ಎಂಬುವವರ ಮನೆಯಲ್ಲಿ ಕೆಲಸಕ್ಕೆ ಸೇರಿ ಸುಮಾರು ಆರು ತಿಂಗಳ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಾಕರ್ ಒಡೆದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ನಂತರ ದಿನೇಶ್​​​​ ಹಾಗೂ ಕಮಲ ಎಂಬ ಹೆಸರಿನಲ್ಲಿ ಮನೆ ಕೆಲಸಕ್ಕೆ ಸೇರಿ ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆಂದು ತನಿಖೆಯಿಂದ ಬಯಲಾಗಿದೆ. ಆರೋಪಿಗಳ ಪತ್ತೆಗಾಗಿ‌ ಏಳು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಮುಂಬೈ, ಕೊಲ್ಕತ್ತಾ ಹಾಗೂ ನೇಪಾಳ ಸೇರಿ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಜೊತೆಗೆ ಸ್ಥಳೀಯವಾಗಿ ಯಾರಾದರೂ ಆರೋಪಿಗಳಿಗೆ ಸಹಾಯ ಮಾಡಿದ್ದಾರೆಯೇ ಎಂಬುದರ ಕುರಿತಾದ ತನಿಖೆಯೂ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ : 

ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ಯ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿಕೊಂಡು ದಿನೇಶ್​ (32) ಹಾಗೂ ಕಮಲಾ (25) ದಂಪತಿ ಪರಾರಿಯಾಗಿದ್ದರು. ಜನವರಿ 25ರಂದು ಹಾಡಹಗಲೇ ಮಾರತ್ ಹಳ್ಳಿಯ ಯಮಲೂರಿನಲ್ಲಿರುವ ಉದ್ಯಮಿ ಶಿವಕುಮಾರ್ ಎಂಬುವವರ ಮನೆಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು. ಶಿವಕುಮಾರ್ ಅವರ ಪುತ್ರ ಶಿಮಂತ್ ಎಸ್ ಅರ್ಜುನ್ ಅವರು ನೀಡಿದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹೊಸಬರನ್ನು ಮನೆಗೆಲಸಕ್ಕೆ ನೇಮಿಸಿಕೊಳ್ಳುವ ಮುನ್ನ ಅವರ ಹಿನ್ನೆಲೆ, ಮೂಲ ವಿಳಾಸ ಮತ್ತಿತರ ವಿವರಗಳನ್ನು ವಿಚಾರಿಸಿರಬೇಕು. ಸಾಧ್ಯವಾದರೆ ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿರಬೇಕು. ಮನೆಯಲ್ಲಿರದ ಸಂದರ್ಭದಲ್ಲಿ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರೆ ಗಸ್ತು ಹೆಚ್ಚಿಸಲು ಅನುಕೂಲವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಸಿ.ಜೆ ರಾಯ್ ನಿಗೂಢ ಸಾವು | ಐಟಿ ದಾಳಿ ವೇಳೆ ಭದ್ರತಾ ಲೋಪ ಆರೋಪ – ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ಆಗ್ರಹ!

Tags: bengaloreKarnataka News beat
SendShareTweet
Previous Post

ಸಿ.ಜೆ ರಾಯ್ ನಿಗೂಢ ಸಾವು | ಐಟಿ ದಾಳಿ ವೇಳೆ ಭದ್ರತಾ ಲೋಪ ಆರೋಪ – ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ಆಗ್ರಹ!

Next Post

ಪಾಕಿಸ್ತಾನವನ್ನೇ ಬೆಚ್ಚಿಬೀಳಿಸಿದ ಬಲೂಚ್ ಮಹಿಳಾ ‘ಫಿದಾಯೀನ್’ಗಳ ಆತ್ಮಾಹುತಿ ದಾಳಿ | 200ಕ್ಕೂ ಹೆಚ್ಚು ಸೈನಿಕರ ಹ*ತ್ಯೆ?

Related Posts

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!
ಬೆಂಗಳೂರು

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌
ಬೆಂಗಳೂರು

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!
ಬೆಂಗಳೂರು

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!
ಬೆಂಗಳೂರು

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

ಬೆಳಿಗ್ಗೆ ವೆಲ್ಡಿಂಗ್ ಕೆಲಸ, ರಾತ್ರಿ ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್‌!
ಬೆಂಗಳೂರು

ಬೆಳಿಗ್ಗೆ ವೆಲ್ಡಿಂಗ್ ಕೆಲಸ, ರಾತ್ರಿ ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್‌!

Next Post
ಪಾಕಿಸ್ತಾನವನ್ನೇ ಬೆಚ್ಚಿಬೀಳಿಸಿದ ಬಲೂಚ್ ಮಹಿಳಾ ‘ಫಿದಾಯೀನ್’ಗಳ ಆತ್ಮಾಹುತಿ ದಾಳಿ |  200ಕ್ಕೂ ಹೆಚ್ಚು ಸೈನಿಕರ ಹ*ತ್ಯೆ?

ಪಾಕಿಸ್ತಾನವನ್ನೇ ಬೆಚ್ಚಿಬೀಳಿಸಿದ ಬಲೂಚ್ ಮಹಿಳಾ 'ಫಿದಾಯೀನ್'ಗಳ ಆತ್ಮಾಹುತಿ ದಾಳಿ | 200ಕ್ಕೂ ಹೆಚ್ಚು ಸೈನಿಕರ ಹ*ತ್ಯೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat