ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

August 27, 2026
Share on WhatsappShare on FacebookShare on Twitter

ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೂಡ್ಲು ಸಮೀಪ ಸುಮಾರು 200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 18 ಮಹಡಿ ಬಹುಮಹಡಿ ಕಟ್ಟಡದಲ್ಲಿ ಗಂಭೀರ ರಚನಾತ್ಮಕ ಸಮಸ್ಯೆ ಪತ್ತೆಯಾಗಿದ್ದು, ಕಟ್ಟಡವನ್ನು ನೆಲಸಮಗೊಳಿಸಲು ಸಿದ್ಧತೆ ನಡೆದಿದೆ.

SNN ಎಸ್ಟೇಟ್ ಒಡೆತನದ SNN E3 ಎಥೀನಿಯಾ ಕಟ್ಟಡ ಕಳೆದ ಒಂದು ತಿಂಗಳಿನಿಂದ ಆತಂಕಕ್ಕೆ ಕಾರಣವಾಗಿತ್ತು. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿ ಉಂಟಾಗಿರುವುದು ಹಾಗೂ ಕಟ್ಟಡ ಒಂದು ಬದಿಗೆ ವಾಲಿರುವುದು ಬೆಳಕಿಗೆ ಬಂದಿತ್ತು.

ಭವಿಷ್ಯದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡವನ್ನು ತೆರವುಗೊಳಿಸಲು ಮಾಲೀಕರು ಸ್ವತಃ ಜಿಬಿಎಗೆ ಪತ್ರ ಬರೆದು ಮನವಿ ಮಾಡಿದ್ದರು. ಬಳಿಕ ಜಿಬಿಎ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಟ್ಟಡವನ್ನು ಡೆಮಾಲಿಷನ್ ಮಾಡುವ ಕುರಿತು ವರದಿ ನೀಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಬಿಎ ಮುಖ್ಯ ಆಯುಕ್ತರು ಹಾಗೂ SNN ಎಸ್ಟೇಟ್ ಮಾಲೀಕರ ನಡುವೆ ಸಭೆ ನಡೆದಿದ್ದು, ಕಟ್ಟಡವನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ. ಜಿಬಿಎ ಸೂಚನೆಯನ್ನು ಒಪ್ಪಿಕೊಂಡಿರುವ ಮಾಲೀಕರು, ಇಂದಿನಿಂದಲೇ ಕಟ್ಟಡವನ್ನು ಹಂತ ಹಂತವಾಗಿ ನೆಲಸಮಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಮೇಲಿನಿಂದ ಕೆಳಕ್ಕೆ ಡೆಮಾಲಿಷನ್

ಕಟ್ಟಡವನ್ನು ಏಕಾಏಕಿ ನೆಲಸಮಗೊಳಿಸದೆ, ಇಂಜಿನಿಯರ್‌ಗಳ ಸಲಹೆಯಂತೆ ಮೇಲಿನ ಮಹಡಿಯಿಂದ ಹಂತ ಹಂತವಾಗಿ ಕೆಳಗಿನ ಮಹಡಿಗಳವರೆಗೆ ತೆರವು ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ. ಡೆಮಾಲಿಷನ್ ವೇಳೆ ಯಾವುದೇ ಅಪಘಾತ ಸಂಭವಿಸದಂತೆ ಜಿಬಿಎ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿದೆ.

OC ನೀಡಿದ್ದರೂ ಈಗ ರಚನಾತ್ಮಕ ಸಮಸ್ಯೆ!

ಗಮನಾರ್ಹ ಸಂಗತಿಯೆಂದರೆ, ಇದೇ ಕಟ್ಟಡಕ್ಕೆ ಈ ಹಿಂದೆ ಜಿಬಿಎ ವತಿಯಿಂದ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ನೀಡಲಾಗಿತ್ತು. ಆದರೆ ಈಗ ಕಟ್ಟಡದಲ್ಲಿ ಗಂಭೀರ ರಚನಾತ್ಮಕ ಸಮಸ್ಯೆಗಳು ಪತ್ತೆಯಾಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಕಟ್ಟಡ ನಿರ್ಮಾಣಕ್ಕೂ ಮುನ್ನ ಮಣ್ಣಿನ ಸ್ಥಿರತೆ ಪರೀಕ್ಷೆ ಸಮರ್ಪಕವಾಗಿ ನಡೆದಿತ್ತೇ? ಹಾಗೂ OC ನೀಡುವ ಸಂದರ್ಭದಲ್ಲಿ ಕಟ್ಟಡದ ತಾಂತ್ರಿಕ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗಿತ್ತೇ ಎಂಬ ಪ್ರಶ್ನೆಗಳು ಇದೀಗ ಕೇಳಿಬರುತ್ತಿವೆ.

200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಹುಮಹಡಿ ಕಟ್ಟಡವನ್ನೇ ನೆಲಸಮಗೊಳಿಸುವ ಪರಿಸ್ಥಿತಿ ಎದುರಾಗಿರುವುದು, ಬೆಂಗಳೂರಿನ ಎತ್ತರದ ಕಟ್ಟಡಗಳ ಸುರಕ್ಷತೆ, ನಿರ್ಮಾಣ ಗುಣಮಟ್ಟ ಹಾಗೂ ತಾಂತ್ರಿಕ ಮೇಲ್ವಿಚಾರಣೆಯ ಕುರಿತು ಹೊಸ ಚರ್ಚೆಗೆ ನಾಂದಿ ಹಾಡಿದೆ.

ಇದನ್ನೂ ಓದಿ : ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

Tags: 18 Storey Building200 Crore Building200 Crore ProjectBengaluru NewsBreaking NewsBuilding DemolitionDemolition DriveDemolition NewsIllegal BuildingKarnataka NewsKarnataka News beatKNB
SendShareTweet
Previous Post

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

Next Post

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

ಭಾರತದ ಮಾರುಕಟ್ಟೆಗೆ 'MG ಹೆಕ್ಟರ್ ಟೊಮಾಹಾಕ್ ಇವಿ' ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat