ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

181 ಕೋಟಿ ಕೆಜಿ ಚಿನ್ನಕ್ಕಾಗಿ ಸಮುದ್ರದಲ್ಲಿ ಹುಡುಕಾಟ!

March 20, 2024
Share on WhatsappShare on FacebookShare on Twitter

ಇಂಗ್ಲೆಂಡ್: 1ಹದಿನೇಳನೇ ಶತಮಾನದಲ್ಲಿ ಅಂದರೆ, ಸರಿ-ಸುಮಾರು 400 ವರ್ಷಗಳ ಹಿಂದೆ ಇಂಗ್ಲೇಂಡಿನ ವಾಣಿಜ್ಯ ಹಡಗೊಂದು ಸಮುದ್ರದಲ್ಲಿ ಮುಳುಗಿಹೋಗಿತ್ತು. ಅದರಲ್ಲಿ ಬರೋಬ್ಬರಿ…4 ಬಿಲಿಯನ್ ಪೌಂಡ್ (181 ಕೋಟಿ ಕೆಜಿ) ಚಿನ್ನ ಇದೆ ಎಂದು ಅಂದಾಜಿಸಲಾಗಿದ್ದು, ಅದಕ್ಕಾಗಿ ಹುಡುಕಾಟ ಆರಂಭಿಸಲಾಗಿದೆ.

ಸದ್ಯ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಈ ಹಡಗು ಎಲ್ಲಿ ಮುಳುಗಿದೆ ಎಂದು ಪತ್ತೆ ಮಾಡಲು ತಜ್ಞರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಎಲ್ ಡೊರಾಡೋ ಆಫ್ ದಿ ಸೀಸ್’ ಎಂಬ ಹಡಗು 1641ರಲ್ಲಿ ಕಾರ್ನ್‌ವಾಲ್‌ ತೀರದಲ್ಲಿ ಮುಳುಗಿತ್ತು. ಇದರಲ್ಲಿ ಬಿಲಿಯನ್‌ಗಟ್ಟಲೆ ಪೌಂಡ್ ತೂಕದ ಚಿನ್ನ ಹಾಗೂ ಬೆಳ್ಳಿಯನ್ನು ಹೊತ್ತು ತರಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಮಲ್ಟಿಬೀಮ್ ಸರ್ವೀಸಸ್ ಅನ್ನೋ ಸಂಸ್ಥೆ ಮುಳುಗಿದ ಹಡಗು ಪತ್ತೆ ಮಾಡುವುದರಲ್ಲಿ ನಿಸ್ಸೀಮ. ತಂತ್ರಜ್ಞರು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಹಡಗು ಎಲ್ಲಿ ಮುಳುಗಿರಬಹುದು ಎಂದು ಪತ್ತೆ ಮಾಡಲು ಮುಂದಾಗಿದ್ದಾರೆ. ಈ ಹಡಗಿನ ಪತ್ತೆಯಿಂದ ಅಪಾರ ಪ್ರಮಾಣದ ಚಿನ್ನ ಹಾಗೂ ಬೆಳ್ಳಿ ಸಿಗುವುದಕ್ಕಿಂತ ಮೇಲಾಗಿ ಐತಿಹಾಸಿಕ ಮೌಲ್ಯ ಇರುವ ಕಾರಣ ಅವುಗಳ ಪತ್ತೆ ಅತ್ಯಂತ ಮುಖ್ಯ ಎಂಬ ಕಾರಣಕ್ಕೆ ಹುಡುಕಾಟ ನಡೆಸಲಾಗುತ್ತಿದೆ.

ಐತಿಹಾಸಿಕ ದಾಖಲೆಯಂತೆ 1641ರ ಸೆಪ್ಟೆಂಬರ್ 23 ರಂದು ಹಡಗು ಮುಳುಗಿತ್ತು. ಅಮೆರಿಕದ ಮೆಕ್ಸಿಕೋ ಹಾಗೂ ಕೆರಿಬಿಯನ್ ದ್ವೀಪ ಸಮೂಹದಿಂದ ಬ್ರಿಟನ್‌ನತ್ತ ಬರುತ್ತಿದ್ದಾಗ ಇಂಗ್ಲಿಷ್ ಕಾಲುವೆಯಲ್ಲಿ ಪತನವಾಗಿತ್ತು.

Tags: BoatEnglandGoldSea
SendShareTweet
Previous Post

17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್?

Next Post

ಮಹಿಳೆ ಎದುರು ಖಾಸಗಿ ಅಂಗ ಸ್ಪರ್ಶಿಸಿ, ಅಸಭ್ಯ ವರ್ತನೆ!

Related Posts

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!
ದೇಶ

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

ಜೋರ್ಡಾನ್ ಮೇಲೆ ಇರಾನ್ ದಾಳಿಗೆ ಇಬ್ಬರು ಅಮೆರಿಕ ಸೈನಿಕರು ಬಲಿ!
ವಿದೇಶ

ಜೋರ್ಡಾನ್ ಮೇಲೆ ಇರಾನ್ ದಾಳಿಗೆ ಇಬ್ಬರು ಅಮೆರಿಕ ಸೈನಿಕರು ಬಲಿ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!
ವಿದೇಶ

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

Next Post
ಹೊಸ ವರ್ಷದ ಮೂಡ್ ನಲ್ಲಿರುವ ಬೆಂಗಳೂರಿಗೆ ಮೆಟ್ರೋದಿಂದ ಗುಡ್ ನ್ಯೂಸ್!

ಮಹಿಳೆ ಎದುರು ಖಾಸಗಿ ಅಂಗ ಸ್ಪರ್ಶಿಸಿ, ಅಸಭ್ಯ ವರ್ತನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat