ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

December 5, 2025
Share on WhatsappShare on FacebookShare on Twitter

19 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿ ತನ್ನನ್ನು ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆಗೆ ನಿರ್ಧರಿಸಿದ್ದ ಈ ಘಟನೆ ಮಧ್ಯಪ್ರದೇಶದ ಶಹದೋಲ್‌ನಲ್ಲಿ ನಡೆದಿದೆ. 

ಮಾಹಿತಿಯ ಪ್ರಕಾರ, ಹುಡುಗಿಯ ಮನೆಯವರು ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದರಿಂದ ಸಂತೋಷ್ ಅಸಮಾಧಾನಗೊಂಡಿದ್ದಾನೆ. ಈ ಬಗ್ಗೆ ಪ್ರೇಯಸಿ ಬಳಿ ಮನವಿ ಮಾಡಿದ್ದರು ಆಕೆ ಕುಟುಂಬದವರ ಮಾತನ್ನೇ ಕೇಳುತ್ತಿದ್ದಳು. ತನ್ನ ಪ್ರೀತಿ ದೂರಾಗುತ್ತದೆ ಎಂದು ಮನನೊಂದು ಆತನು ಡೆವೊಲ್ಯಾಂಡ್ ಪ್ರದೇಶದ ವಿದ್ಯುತ್ ಟವರ್ ಹತ್ತಿ ತಾನು ಆತ್ಮಹತ್ಯೆ ಮಾಡಿಕೊಳ್ಳುದಾಗಿ ತಿಳಿಸಿದ್ದಾನೆ.

19-Year-Old Youth Climbs 33 kV Power Tower After Girlfriend Refuses To Marry In Shahdol#MadhyaPradesh #MPNews #FPJ pic.twitter.com/GvueM2hI92

— Free Press Madhya Pradesh (@FreePressMP) December 4, 2025

ಬಳಿಕ ಸ್ಥಳೀಯ ನಿವಾಸಿಗರು ಮತ್ತು ಡೆವೊಲ್ಯಾಂಡ್ ಪೊಲೀಸರು ಅವನನ್ನು ಕೆಳಗಿಳಿಯುವಂತೆ ಮನವೊಲಿಸಲು ಪ್ರಯತ್ನಿಸಿದರು, ಆದರೆ ಆತನು ಮಾತ್ರ ತನ್ನ ಹಠ ಬಿಡಲಿಲ್ಲ. ಬಳಿಕ ಪೊಲೀಸರು ಮಹಿಳಾ ಕಾನ್‌ಸ್ಟೆಬಲ್ ಒಬ್ಬರನ್ನು ಅವರ ಪ್ರೇಯಸಿಯಂತೆ ನಟಿಸಿ ಫೋನ್ ನಲ್ಲಿ ಮಾತನಾಡು ವಂತೆ ತಿಳಿಸಿದ್ದಾರೆ. ಮಹಿಳಾ ಕಾನ್ ಸ್ಟೇಬಲ್ ಆತನ ಪ್ರೇಯಸಿಯಂತೆ ಮಾತನಾಡಿ, ಅವನನ್ನು ಮದುವೆಯಾಗಲು ಸಿದ್ಧಳಿದ್ದೇನೆ ಎಂದು ಸಂತೋಷ್ ಗೆ ಭರವಸೆ ನೀಡಿದ್ದಾರೆ. ಇದನ್ನು ಕೇಳಿದ ನಂತರವೇ ಸಂತೋಷ್ ಸುರಕ್ಷಿತವಾಗಿ ಕೆಳಗೆ ಬರಲು ಒಪ್ಪಿಕೊಂಡಿದ್ದಾನೆ‌.
ಇದನ್ನೂ ಓದಿ : ದಾವಣಗೆರೆ | ರಾಟ್ ವೀಲರ್ ನಾಯಿ ದಾಳಿಗೆ ಮಹಿಳೆ ಬಲಿ..!

Tags: 19-year-old climbselectricity tower aftergirlfriend refuses to marry himKarnataka News beat
SendShareTweet
Previous Post

ದಾವಣಗೆರೆ | ರಾಟ್ ವೀಲರ್ ನಾಯಿ ದಾಳಿಗೆ ಮಹಿಳೆ ಬಲಿ..!

Next Post

ತಾಯಿ-ಮಗನ ನಡುವೆ ಜಗಳ | ಡೆತ್‌​​ನೋಟ್ ಬರೆದಿಟ್ಟು ಇಬ್ಬರು ಆತ್ಮಹತ್ಯೆ..!

Related Posts

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!
national

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌
national

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?
ಬೆಂಗಳೂರು

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌
national

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
national

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 550ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್‌ ; ಪ್ರಯಾಣಿಕರ ಆಕ್ರೋಶ
national

ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 550ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್‌ ; ಪ್ರಯಾಣಿಕರ ಆಕ್ರೋಶ

Next Post
ತಾಯಿ-ಮಗನ ನಡುವೆ ಜಗಳ | ಡೆತ್‌​​ನೋಟ್ ಬರೆದಿಟ್ಟು ಇಬ್ಬರು ಆತ್ಮಹತ್ಯೆ..!

ತಾಯಿ-ಮಗನ ನಡುವೆ ಜಗಳ | ಡೆತ್‌​​ನೋಟ್ ಬರೆದಿಟ್ಟು ಇಬ್ಬರು ಆತ್ಮಹತ್ಯೆ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat