ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಡವರ ಮೇಲಿನ ದೌರ್ಜನ್ಯ ತಡೆಯಲು ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ. ಶಿವಕುಮಾರ್

February 3, 2025
(Non-BJP governments Injustice)ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಅನ್ಯಾಯ!
Share on WhatsappShare on FacebookShare on Twitter

ಬೆಂಗಳೂರು: “ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಯಂತ್ರಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು” ಎಂದು ಹೇಳಿದ್ದಾರೆ.

ಎಚ್ಚರಿಕೆ ನೀಡಿದ್ದರೂ ಕಿರುಕುಳ ಮುಂದುವರಿದಿದೆ ಎಂಬುವದರ ಬಗ್ಗೆ ಕೇಳಿದಾಗ, “ಈಗಾಗಲೇ ಬೆಳಗಾವಿ, ಬೀದರ್, ಮೈಸೂರು, ರಾಮನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳಲ್ಲಿ ಎಫ್ ಐಆರ್ ದಾಖಲಾಗಿವೆ. ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರು ಸೂಚಿಸಿದ್ದಾರೆ. ಇದನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ಸಿದ್ಧಪಡಿಸಲಾಗಿದ್ದು, ಒಂದೆರಡು ದಿನಗಳಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಪ್ರತಿ ಜಿಲ್ಲಾ ಕಚೇರಿಯಲ್ಲಿ ಇಂತಹ ಕಿರುಕುಳ ಪ್ರಕರಣಗಳಿಗೆ ದೂರು ನೀಡಲು ಸಹಾಯವಾಣಿ ಆರಂಭಿಸಲಾಗಿದೆ. ಇಂತಹ ಪ್ರಕರಣಗಳು ನಿಮ್ಮ ಗಮನಕ್ಕೆ ಬಂದರೆ ಕೂಡಲೇ ಈ ಸಹಾಯವಾಣಿಗೆ ಸಂಪರ್ಕಿಸಿ, ಬಡವರಿಗೆ ನೆರವಾಗಬೇಕು ಎಂದು ಕಾಂಗ್ರೆಸ್ ಪಕ್ಷ ಹಾಗೂ ಇತರ ಪಕ್ಷಗಳ ಕಾರ್ಯಕರ್ತರಿಗೂ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ತಮ್ಮ ವಿಶ್ರಾಂತಿ ಬಳಿಕ ಸದ್ಯದಲ್ಲೇ ಪೊಲೀಸ್ ಅಧಿಕಾರಿಗಳು, ಆಯುಕ್ತರ ಜತೆ ಸಭೆ ನಡೆಸಲಿದ್ದಾರೆ. ನಂತರ ಜಿಲ್ಲಾಧಿಕಾರಿಗಳ ಜತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ” ಎಂದು ಹೇಳಿದ್ದಾರೆ.

ವಿತ್ತ ಸಚಿವೆ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಗಳ ಪಟ್ಟಿ ನೀಡಲಿ
ಕರ್ನಾಟಕ ದಿವಾಳಿಯಾಗಿದೆ ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಎಷ್ಟು ಲಕ್ಷ ಕೋಟಿಗಟ್ಟಲೆ ಸಾಲ ಮಾಡಿದೆ ಎಂಬುವುದನ್ನು ಅರಿಯಬೇಕು. ನಮ್ಮ ರಾಜ್ಯ ಸರ್ಕಾರ ಅಷ್ಟು ದೊಡ್ಡ ಪ್ರಮಾಣದ ಸಾಲ ಮಾಡಿಲ್ಲ. ನಾವು ಈ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದಾಗ ಪ್ರಧಾನಮಂತ್ರಿಗಳು ಕೂಡ ನಮ್ಮ ರಾಜ್ಯ ದಿವಾಳಿಯಾಗಲಿದೆ ಎಂದು ಹೇಳಿದ್ದರು. ನಂತರ ನಡೆದ ಎಲ್ಲ ರಾಜ್ಯಗಳ ಚುನಾವಣೆಯಲ್ಲಿ ಅವರು ಗ್ಯಾರಂಟಿ ಯೋಜನೆ ನಕಲು ಮಾಡಿ ಯೋಜನೆಗಳನ್ನು ಘೋಷಿಸಿದ್ದಾರೆ. ನಮ್ಮ ಸರ್ಕಾರ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯಿಂದ ಬಳಲಿದ್ದ ಜನಸಾಮಾನ್ಯರಿಗೆ ನೆರವಾಗಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆಯೇ ಹೊರತು, ಮತಕ್ಕಾಗಿ ಅಲ್ಲ. ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ಹಾಗೂ ದಿವಾಳಿ ವಿಚಾರ ಪಕ್ಕಕ್ಕಿರಲಿ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಅವರು ಯಾವ ಕೊಡುಗೆ ನೀಡಿದ್ದಾರೆ ಎಂದು ಮೊದಲು ಪಟ್ಟಿ ನೀಡಲಿ” ಎಂದು ತಿರುಗೇಟು ನೀಡಿದರು.

ಮಾತು ಕೊಟ್ಟಂತೆ ನಡೆಯಬೇಕು
ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ಅನುದಾನ ನೀಡಲಿಲ್ಲ ಎಂದು ಕೇಳಿದಾಗ, “ನಾಲಿಗೆಯಿಂದ ಒಂದು ಮಾತು ಬಂದರೆ ಅದನ್ನು ಉಳಿಸಿಕೊಂಡು, ಅದರಂತೆ ನಡೆಯಬೇಕು. ಇದನ್ನು ನೋಡಿದರೆ ನನಗೆ ನಾಚಿಕೆಯಾಗುತ್ತದೆ. ಅವರು ಮೊದಲು ತಮ್ಮ ಮಾತನ್ನು ಉಳಿಸಿಕೊಳ್ಳಲಿ” ಎಂದು ತಿಳಿಸಿದರು.

ಯಾವ ಶಾಸಕರೂ ಸಂಪರ್ಕಿಸಿಲ್ಲ:
ಜೆಡಿಎಸ್ ಶಾಸಕರು ನಿಮ್ಮ ಸಂಪರ್ಕದಲ್ಲಿ ಇದ್ದಾರಾ ಎಂದು ಕೇಳಿದಾಗ, “ನಾನು ಜೆಡಿಎಸ್ ಶಾಸಕರ ವಿಚಾರವಾಗಿ ಮಾತನಾಡಿಲ್ಲ, ಜೆಡಿಎಸ್ ಕಾರ್ಯಕರ್ತರು ತಮ್ಮ ಭವಿಷ್ಯವನ್ನು ತಾವು ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದೇನೆ. ಆ ಕಾರ್ಯಕರ್ತರು ಕೂಡ ಎಷ್ಟು ದಿನ ಎಂದು ಕಾಯಲು ಸಾಧ್ಯ? ಅವರಿಗೂ ಜಾತ್ಯಾತೀತ ಸಿದ್ಧಾಂತದ ರಾಷ್ಟ್ರೀಯ ಪಕ್ಷದ ಅಗತ್ಯವಿದೆ. ಅನೇಕ ಕಾರ್ಯಕರ್ತರು ನಮ್ಮ ಪಕ್ಷ ಸೇರಲು ಮುಂದಾಗಿದ್ದಾರೆ” ಎಂದು ತಿಳಿಸಿದರು.

ಶಾಸಕರು ನಿಮ್ಮ ಪಕ್ಷ ಸೇರಲು ಮುಂದೆ ಬಂದರೆ ಎಂದು ಕೇಳಿದಾಗ, “ಆ ವಿಚಾರ ಮುಂದೆ ನೋಡೋಣ. ನಾನು ಅದರ ಬಗ್ಗೆ ಆಲೋಚನೆ ಮಾಡಿಲ್ಲ. ಯಾವ ಶಾಸಕರು ನಮ್ಮ ಸಂಪರ್ಕದಲ್ಲಿ ಇಲ್ಲ. ನಾನು ಯಾರ ಜತೆಗೂ ಮಾತನಾಡಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ” ಎಂದು ತಿಳಿಸಿದರು.

ಅಶೋಕ್ ಬಳಿ ಶಾಸ್ತ್ರ ಕೇಳಲು ಹೋಗುತ್ತೇನೆ
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಬದಲಾವಣೆಯ ದಿನಾಂಕ ಘೋಷಣೆ ಮಾಡಿರುವ ಬಗ್ಗೆ ಕೇಳಿದಾಗ, “ನನಗೂ ಜ್ಯೋತಿಷ್ಯ ಕೇಳುವ ಚಟ ಇದೆ. ಈಗ ಅಶೋಕ್ ಅವರು ಜ್ಯೋತಿಷ್ಯ ಹೇಳುವ ಬೋರ್ಡ್ ಹಾಕಿಕೊಂಡಿದ್ದಾರೆ. ಸಮಯ ಬಿಡುವು ಮಾಡಿಕೊಂಡು ನಾನು ಅವರ ಬಳಿ ಹೋಗಿ ಶಾಸ್ತ್ರ ಕೇಳುತ್ತೇನೆ” ಎಂದು ಲೇವಡಿ ಮಾಡಿದರು.

Tags: bangaloreCongressDK shivakumarMicro FinancePolice
SendShareTweet
Previous Post

10 ಲಕ್ಷಕ್ಕೆ ಕಿಡ್ನಿ ಮಾರುವಂತೆ ಪತಿಯನ್ನು ಪುಸಲಾಯಿಸಿ, ಆ ಹಣದೊಂದಿಗೆ ಪ್ರಿಯಕರನ ಜತೆ ಪತ್ನಿ ಪರಾರಿ!

Next Post

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

Next Post
ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat