ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜಮೀರ್‌ಗೆ 2.5 ಕೋಟಿ ಸಾಲ | ಲೋಕಾಯುಕ್ತರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

September 1, 2025
Share on WhatsappShare on FacebookShare on Twitter

ಬೆಂಗಳೂರು : ಸಚಿವ ಜಮೀರ್‌ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಲಭ್ಯವಾಗಿದೆ. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ.

“ಏನಿದು ಪ್ರಕರಣ?”

2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಖಾನ್‌ ಅವರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಇ.ಡಿ ವರದಿಯ ಅನ್ವಯ ಆಗ ಜೆಡಿಎಸ್‌ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ಜಮೀರ್‌ ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು.

ವಿಚಾರಣೆ ಸಂದರ್ಭದಲ್ಲಿ, 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
‌

Tags: bengaloreJameer AhmedKarnataka News beatLokayuktaRadhika Kumaraswamy
SendShareTweet
Previous Post

ಕೇಂದ್ರ ಸರ್ಕಾರದ ICSIL ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ನಾಲ್ಕೇ ದಿನ ಬಾಕಿ

Next Post

ಧರ್ಮಸ್ಥಳ ಪ್ರಕರಣ : ಮತ್ತೆ ಚುರುಕು ಪಡೆದ ಎಸ್.‌ಐ.ಟಿ ತನಿಖೆ

Related Posts

ಜಾತಿ ಗಣತಿ ಅಲ್ಲ, ಆರ್ಥಿಕ ಸಮೀಕ್ಷೆ : ಸಂತೋಷ್‌ ಲಾಡ್‌ ಸ್ಪಷ್ಟೋಕ್ತಿ
ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ

ಎಥೆನಾಲ್ ವಿಚಾರದಲ್ಲಿ ದೊಡ್ಡ ಹಗರಣ ನಡೆದಿದೆ
ಬೆಂಗಳೂರು

ಎಥೆನಾಲ್ ವಿಚಾರದಲ್ಲಿ ದೊಡ್ಡ ಹಗರಣ ನಡೆದಿದೆ

ತಾಂತ್ರಿಕ ದೋಷದಿಂದ ಮೈಸೂರಲ್ಲೇ ಉಳಿದ ಮೋದಿ ಅವರ ಬೆಂಗಾವಲು ಹೆಲಿಕಾಪ್ಟರ್
ಮೈಸೂರು

ತಾಂತ್ರಿಕ ದೋಷದಿಂದ ಮೈಸೂರಲ್ಲೇ ಉಳಿದ ಮೋದಿ ಅವರ ಬೆಂಗಾವಲು ಹೆಲಿಕಾಪ್ಟರ್

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ರಾಜ್ಯ

ಪ್ರಧಾನಿ ಮೋದಿಗೆ ರಾಜ್ಯದ ಬರ ಪರಿಹಾರ ರಿಪೋರ್ಟ್ ಸಲ್ಲಿಕೆ

Metro: ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟ ಚಾಲಕ ರಹಿತ ಮೆಟ್ರೋ, ಶೀಘ್ರವೇ ಸಂಚಾರ ಆರಂಭ
ಬೆಂಗಳೂರು

ಬನ್ನೇರುಘಟ್ಟ ಮಾರ್ಗದಲ್ಲಿ ಪಿಂಕ್ ಲೈನ್ ಮೆಟ್ರೋ ಆರಂಭ

ಚಮನ್ ಮೀನಿನ ವಿಷಾನಿಲಕ್ಕೆ 5 ಮೀನುಗಾರರ ಸಾವು
ಉತ್ತರ ಕನ್ನಡ

ಚಮನ್ ಮೀನಿನ ವಿಷಾನಿಲಕ್ಕೆ 5 ಮೀನುಗಾರರ ಸಾವು

Next Post
ಧರ್ಮಸ್ಥಳ ಪ್ರಕರಣ : ಮತ್ತೆ ಚುರುಕು ಪಡೆದ ಎಸ್.‌ಐ.ಟಿ ತನಿಖೆ

ಧರ್ಮಸ್ಥಳ ಪ್ರಕರಣ : ಮತ್ತೆ ಚುರುಕು ಪಡೆದ ಎಸ್.‌ಐ.ಟಿ ತನಿಖೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ಗಡಿ ಭದ್ರತಾ ಪಡೆಯಲ್ಲಿ 1,167 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂ. ಸಂಬಳ

ಗಡಿ ಭದ್ರತಾ ಪಡೆಯಲ್ಲಿ 1,167 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat