ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾಶ್ಮೀರದ ಶೋಪಿಯಾನ್‌ನಲ್ಲಿ 2 ಲಷ್ಕರ್ ಉಗ್ರರ ಬಂಧನ: ಶಸ್ತ್ರಾಸ್ತ್ರಗಳು ವಶಕ್ಕೆ

May 29, 2025
Share on WhatsappShare on FacebookShare on Twitter

ಜಮ್ಮು: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೇನೆ, ಪೊಲೀಸರು ಮತ್ತು ಸಿಆರ್‌ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಬಂಧಿತರಿಂದ ಎರಡು ಎಕೆ-56 ರೈಫಲ್ ಗಳು, 4 ಮ್ಯಾಗಜಿನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಗ್ರರ ಬಳಿಯಿದ್ದ 5,400 ರೂ. ನಗದು ಮತ್ತು ಆಧಾರ್ ಕಾರ್ಡ್‌ಗಳನ್ನೂ ವಶಕ್ಕೆ ಪಡೆಯಲಾಗಿದೆ. ಶೋಪಿಯಾನ್ ಜಿಲ್ಲೆಯ ಬಸ್ಕುಚನ್ ಇಮಾಮ್ ಸಾಹಿಬ್‌ನಲ್ಲಿ ಈ ಕಾರ್ಯಾಚರಣೆಯನ್ನು ಸೇನೆಯ 44 ಆರ್‌ಆರ್, ಪೊಲೀಸ್ ಮತ್ತು 178 ಸಿಆರ್‌ಪಿಎಫ್ ಕೈಗೆತ್ತಿಕೊಂಡಿದ್ದವು.

ಈ ಸಂದರ್ಭದಲ್ಲಿ, ಗುಂಡಿನ ಚಕಮಕಿ ನಡೆಯುವ ಸಾಧ್ಯತೆಯನ್ನು ಮನಗಂಡ ಉಗ್ರರಾದ ಇರ್ಫಾನ್ ಬಶೀರ್ ಮತ್ತು ಉಜೈರ್ ಸಲಾಮ್ ತಾವೇ ಶರಣಾದರು ಎಂದು ಪೊಲೀಸರು ತಿಳಿಸಿದ್ದಾರೆ.

“ನಿಖರ ಸುಳಿವಿನ ಮೇರೆಗೆ ಬಸ್ಕುಚಾನ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇದೇ ಸಂದರ್ಭದಲ್ಲಿ ಉಗ್ರರ ಚಲನವಲನ ಗಮನಕ್ಕೆ ಬಂತು. ಭದ್ರತಾ ಪಡೆಗಳು ನಡೆಸಿದ ಕ್ಷಿಪ್ರ ಹಾಗೂ ವ್ಯೂಹಾತ್ಮಕ ಕಾರ್ಯಾಚರಣೆಯ ಫಲವಾಗಿ ಇಬ್ಬರು ಹೈಬ್ರಿಡ್ ಲಷ್ಕರ್ ಉಗ್ರರೂ ಶರಣಾದರು” ಎಂದು ಪೊಲೀಸರು ಹೇಳಿದ್ದಾರೆ.
ಏಪ್ರಿಲ್ 22ರ ಪಹಲ್ಗಾಮ್ ಬೈಸರನ್ ಕಣಿವೆಯ ದಾಳಿಯ ಬಳಿಕ ಭದ್ರತಾ ಪಡೆಗಳು ತಮ್ಮ ಉಗ್ರ ನಿಗ್ರಹ ಕಾರ್ಯಾಚರಣೆಗಳನ್ನು ದಕ್ಷಿಣ ಕಾಶ್ಮೀರದ ಕೆಲವು ನಿರ್ದಿಷ್ಟ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆಸಲಾರಂಭಿಸಿವೆ.

ಇದೇ ತಿಂಗಳ ಆರಂಭದಲ್ಲಿ ಪುಲ್ವಾಮಾದ ತ್ರಾಲ್ ಮತ್ತು ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಉಗ್ರಗಾಮಿಗಳನ್ನು ಹತ್ಯೆಗೈಯ್ಯಲಾಗಿತ್ತು. ಎರಡೂ ಕಾರ್ಯಾಚರಣೆಗಳಲ್ಲಿ ತಲಾ ಮೂವರು ಉಗ್ರರನ್ನು ಸಂಹರಿಸಲಾಗಿತ್ತು. ಈ ಪೈಕಿ ಲಷ್ಕರ್-ಎ-ತೊಯ್ಬಾದ ಟಾಪ್ ಕಮಾಂಡರ್ ಶಾಹೀದ್ ಕುಟ್ಟೆ ಕೂಡ ಹತ್ಯೆಯಾಗಿದ್ದ.

Tags: 2 Lashkar terrorists arrestedJammu And KashmirPoliceTop of Lashkar-e-Taiba
SendShareTweet
Previous Post

ಸರ್ಕಾರಿ ನೌಕರರ ಪಿಂಚಣಿ ನಿಯಮ ಬದಲಿಸಿದ ಕೇಂದ್ರ ಸರ್ಕಾರ; ಹೊಸ ನಿಯಮಗಳೇನು?

Next Post

ಅಮಾಯಕನ ಕೊಂದು ತನ್ನ ಬಟ್ಟೆ, ಗೆಜ್ಜೆ ತೊಡಿಸಿ, ಸುಟ್ಟು ಹಾಕಿ ಪರಾರಿಯಾಗಲು ಯತ್ನಿಸಿದ್ದ ಪ್ರೇಮಿಗಳು ಅಂದರ್: ಕೃತ್ಯಕ್ಕೆ “ದೃಶ್ಯಂ” ಸಿನಿಮಾ ಪ್ರೇರಣೆಯಂತೆ!

Related Posts

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ
ದೇಶ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!
ದೇಶ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Next Post
ಅಮಾಯಕನ ಕೊಂದು ತನ್ನ ಬಟ್ಟೆ, ಗೆಜ್ಜೆ ತೊಡಿಸಿ, ಸುಟ್ಟು ಹಾಕಿ ಪರಾರಿಯಾಗಲು ಯತ್ನಿಸಿದ್ದ ಪ್ರೇಮಿಗಳು ಅಂದರ್: ಕೃತ್ಯಕ್ಕೆ “ದೃಶ್ಯಂ” ಸಿನಿಮಾ ಪ್ರೇರಣೆಯಂತೆ!

ಅಮಾಯಕನ ಕೊಂದು ತನ್ನ ಬಟ್ಟೆ, ಗೆಜ್ಜೆ ತೊಡಿಸಿ, ಸುಟ್ಟು ಹಾಕಿ ಪರಾರಿಯಾಗಲು ಯತ್ನಿಸಿದ್ದ ಪ್ರೇಮಿಗಳು ಅಂದರ್: ಕೃತ್ಯಕ್ಕೆ “ದೃಶ್ಯಂ” ಸಿನಿಮಾ ಪ್ರೇರಣೆಯಂತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat