ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

20 ವರ್ಷ! ನಾನಾ ವೇಷ! ಆದರೂ ಬಿಡದೆ ಬಂಧಿಸಿದ ಸಿಬಿಐ ಪೊಲೀಸರು!

August 6, 2024
Share on WhatsappShare on FacebookShare on Twitter

ಬ್ಯಾಂಕ್ ಗೆ ವಂಚಿಸಿ 20 ವರ್ಷಗಳಿಂದಲೂ ತಲೆ ಮರೆಸಿಕೊಂಡಿದ್ದವನನ್ನು ಕೊನೆಗೂ ಕೇಂದ್ರ ತನಿಖಾ ದಳ(ಸಿಬಿಐ) ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿ ವಿ ಛಲಪತಿ ರಾವ್ ಎಂಬಾತನನ್ನೇ ಅಧಿಕಾರಿಗಳು 20 ವರ್ಷಗಳ ನಂತರ ಅರೆಸ್ಟ್ ಮಾಡಿದ್ದಾರೆ. ಆರೋಪಿಯು ಗುರುತು, ಸ್ಥಳ ಮರೆಮಾಚಿ ಜೀವನ ನಡೆಸುತ್ತಿದ್ದ. ಈತ ಕಂಪ್ಯೂಟರ್ ಆಪರೇಟರ್ ನಿಂದ ಹಿಡಿದು ಸ್ವಾಮೀಜಿಯವರೆಗೂ ನಾನಾ ವೇಷ ಧರಿಸಿದ್ದ. ಆದರೂ ಬಿಡದೆ ಸಿಬಿಐ ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

2002ರಲ್ಲಿ ಹೈದಾರಾಬಾದ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಚಂದುಲಾಲ್ ಬಿರಾದಾರ್ ಶಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಈತ ಕಾರ್ಯನಿರ್ವಹಿಸುತ್ತಿದ್ದ. ಆ ವೇಳೆ ಬ್ಯಾಂಕ್ ಗೆ 50 ಲಕ್ಷ ರೂ. ವಂಚಿಸಿದ್ದ. ಹೀಗಾಗಿ ತನಿಖೆ ಕೈಗೊಂಡಿದ್ದ ಸಿಬಿಐ 2006ರಲ್ಲಿ ಎರಡು ಚಾರ್ಜ್ ಶೀಟ್ ಗಳನ್ನು ಸಲ್ಲಿಸಿತ್ತು. ಆನಂತರ ಪ್ರಕರಣದ ಆರೋಪಿಯಾಗಿರುವ ಛಲಪತಿ ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ದಾಖಲಿಸಿದ್ದರು.

7 ವರ್ಷಗಳ ಹಿಂದೆ ಪತಿ ಸಾವನ್ನಪ್ಪಿದ್ದಾರೆಂದು ಹೇಳಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿಸಲ್ಲಿಸಿದ್ದರು. ಹೈದರಾಬಾದ್ ನ್ಯಾಯಾಲಯ ಅವರ ಪರವಾಗಿ ಆದೇಶ ನೀಡಿತ್ತು. ಹೀಗಾಗಿ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತೆಲಂಗಾಣ ಹೈಕೋರ್ಟ್ ನಿಂದ ತಡೆಯಾಜ್ಞೆ ಪಡೆದಿದ್ದರು. ಆ ವೇಳೆ 2013ರಲ್ಲಿ ಸಿಬಿಐ ನ್ಯಾಯಾಲಯ ಛಲಪತಿಯನ್ನು ಘೋಷಿತ ಅಪರಾಧಿ ಎಂದಿತು. ಈತ ಮಾತ್ರ ಸೇಲಂಗೆ ಓಡಿಹೋಗಿ ತನ್ನ ಹೆಸರನ್ನು ಎಂ ವಿನೀತ್ ಕುಮಾರ್ ಎಂದು ಬದಲಾಯಿಸಿ, ಆಧಾರ್ ಸಂಖ್ಯೆಯನ್ನು ಪಡೆದುಕೊಂಡಿದ್ದ. ಆನಂತರ 2007ರಲ್ಲಿ ಬೇರೊಬ್ಬ ಮಹಿಳೆಯನ್ನು ವಿವಾಹವಾಗಿದ್ದ. ಆದರೆ ಮೊದಲ ಮಗನ ಜತೆ ಸಂಪರ್ಕದಲ್ಲಿ ಎಂದು ಎರಡನೇ ಪತ್ನಿ ತಿಳಿಸಿದ್ದಾರೆ.

ಸಿಬಿಐ ಪತ್ತೆ ಹಚ್ಚಲು ಪ್ರಯತ್ನಿಸಿದಾಗ, ಚಲಪತಿ ಅವರು 2014 ರಲ್ಲಿ ಸೇಲಂನಿಂದ ಪಲಾಯನ ಮಾಡಿದ್ದ. ನಂತರ ಭೋಪಾಲ್ ಗೆ ತೆರಳಿ ಅಲ್ಲಿ ಸಾಲ ವಸೂಲಾತಿ ಏಜೆಂಟ್ ಆಗಿ ಕೆಲಸ ಮಾಡಿದ್ದ. ನಂತರ ಉತ್ತರಾಖಂಡದ ರುದ್ರಪುರ ಶಾಲೆಯೊಂದರಲ್ಲಿ ಕೆಲಸ ಮಾಡಿದ್ದಾನೆ. 2016 ರಲ್ಲಿ ಔರಂಗಾಬಾದ್‌ನ ಆಶ್ರಮಕ್ಕೆ ತೆರಳಿದ. ಅಲ್ಲಿ ತಮ್ಮ ಹೆಸರು ಸ್ವಾಮಿ ವಿಧಿತಾತ್ಮಾನಂದ ತೀರ್ಥ ಎಂದು ಬದಲಾಯಿಸಿಕೊಂಡ. ಆ ವೇಳೆ ಮತ್ತೊಂದು ಆಧಾರ್ ಕಾರ್ಡ್ ಪಡೆದುಕೊಂಡ. 2021ರಲ್ಲಿ ಆಶ್ರಮದಲ್ಲಿ 70 ಲಕ್ಷ ರೂ. ವಂಚಿಸಿದ್ದ. ಆದರೂ ತನಿಖೆ ಕೈ ಬಿಡದ ಸಿಬಿಐ ಮಾತ್ರ ಆರೋಪಿಯನ್ನು ಬಂಧಿಸಿ, ಆಗಸ್ಟ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Tags: ArrestBankBreaking NewsCBICheatingcinema breakingkannada Breaking NewsKannada digital newskannada latest newskannada News BeatKarnata Latest NewsKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update news
SendShareTweet
Previous Post

ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಯುವತಿಗೆ ವಂಚನೆ!

Next Post

ಚಿನ್ನದ ಬೇಟೆಗೆ ಗುರಿ ಇಟ್ಟಿರುವ ನೀರಜ್ ಚೋಪ್ರಾ!

Related Posts

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್
ದೇಶ

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!
ದೇಶ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!
ದೇಶ

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!
ದೇಶ

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!
ದೇಶ

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!

Next Post
ಚಿನ್ನದ ಬೇಟೆಗೆ ಗುರಿ ಇಟ್ಟಿರುವ ನೀರಜ್ ಚೋಪ್ರಾ!

ಚಿನ್ನದ ಬೇಟೆಗೆ ಗುರಿ ಇಟ್ಟಿರುವ ನೀರಜ್ ಚೋಪ್ರಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!

ಭಾರತ ಸೇರಿ 16 ರಾಷ್ಟ್ರಗಳ ವಿರುದ್ಧ ಅಮೆರಿಕದ ಹೊಸ ಅಸ್ತ್ರ!

ಭಾರತ ಸೇರಿ 16 ರಾಷ್ಟ್ರಗಳ ವಿರುದ್ಧ ಅಮೆರಿಕದ ಹೊಸ ಅಸ್ತ್ರ!

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!

ಭಾರತ ಸೇರಿ 16 ರಾಷ್ಟ್ರಗಳ ವಿರುದ್ಧ ಅಮೆರಿಕದ ಹೊಸ ಅಸ್ತ್ರ!

ಭಾರತ ಸೇರಿ 16 ರಾಷ್ಟ್ರಗಳ ವಿರುದ್ಧ ಅಮೆರಿಕದ ಹೊಸ ಅಸ್ತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat