ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Naxal Encounter: 1,000 ನಕ್ಸಲರನ್ನು ಸುತ್ತುವರಿದ 20,000 ಭದ್ರತಾ ಸಿಬ್ಬಂದಿ: ಛತ್ತೀಸ್‌ಗಢದಲ್ಲಿ ನಡೆಯುವುದೇ ಇತಿಹಾಸದ ಅತಿದೊಡ್ಡ ಕಾರ್ಯಾಚರಣೆ?

April 24, 2025
Share on WhatsappShare on FacebookShare on Twitter

ರಾಯ್ಪುರ: ದೇಶದ ಅತಿದೊಡ್ಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯೊಂದರಲ್ಲಿ(Naxal Encounter), ಮೂರು ರಾಜ್ಯಗಳ 20,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಛತ್ತೀಸ್‌ಗಢದ ಬಿಜಾಪುರದಲ್ಲಿ 1,000ಕ್ಕೂ ಹೆಚ್ಚು ನಕ್ಸಲರನ್ನು ಸುತ್ತುವರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಛತ್ತೀಸ್‌ಗಢ, ತೆಲಂಗಾಣ ಮತ್ತು ಮಹಾರಾಷ್ಟ್ರದ ಭದ್ರತಾ ಸಿಬ್ಬಂದಿಯು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಈಗಾಗಲೇ ಕನಿಷ್ಠ 5 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ನಕ್ಸಲ್‌ವಾದದ ನಿರ್ಮೂಲನೆಗೆ 2026ರ ಮಾರ್ಚ್ 31ರ ಗಡುವನ್ನು ನಿಗದಿಪಡಿಸಿರುವಂತೆಯೇ ಈ ಬೃಹತ್ ಕಾರ್ಯಾಚರಣೆ ಆರಂಭವಾಗಿದೆ.
ಮೋಸ್ಟ್ ವಾಂಟೆಡ್ ನಕ್ಸಲ್ ಕಮಾಂಡರ್ ಹಿದ್ಮಾ ಮತ್ತು ಬೆಟಾಲಿಯನ್ ಮುಖ್ಯಸ್ಥ ದೇವಾ ಸೇರಿದಂತೆ ಪ್ರಮುಖ ನಕ್ಸಲ್ ನಾಯಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ನಿಖರ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಈ ಆಪರೇಷನ್ ಆರಂಭವಾಗಿದೆ. 48 ಗಂಟೆಗಳಿಂದ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸುಮಾರು 1000ಕ್ಕೂ ಅಧಿಕ ನಕ್ಸಲರನ್ನು 20000ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ), ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ (ಎಸ್ಟಿಎಫ್), ರಾಜ್ಯ ಪೊಲೀಸರ ಎಲ್ಲಾ ಘಟಕಗಳು, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಅದರ ಕಮಾಂಡೋ ಬೆಟಾಲಿಯನ್ಸ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸೇರಿದಂತೆ ವಿವಿಧ ಘಟಕಗಳಿಗೆ ಸೇರಿದ ಭದ್ರತಾ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿರುವ ಕರ್ರೆಗುಟ್ಟಾ ಬೆಟ್ಟಗಳನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ನಕ್ಸಲರು ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳನ್ನು ಕಡಿತಗೊಳಿಸಲಾಗಿದೆ. ಈ ಕಾರ್ಯಾಚರಣೆಯೇನಾದರೂ ಯಶಸ್ವಿಯಾದರೆ ಇದು ದೇಶದ ಇತಿಹಾಸದಲ್ಲೇ ಅತಿದೊಡ್ಡ ನಕ್ಸಲ್ ನಿಗ್ರಹ ಕಾರ್ಯಾಚರಣೆ ಎಂಬ ಖ್ಯಾತಿಗೆ ಪಾತ್ರವಾಗಲಿದೆ ಎಂದೂ ಹೇಳಲಾಗಿದೆ.

ದಟ್ಟವಾದ ಕಾಡುಗಳು ಮತ್ತು ಬೆಟ್ಟಗಳ ಸರಣಿಯಿಂದ ಸುತ್ತುವರೆದಿರುವ ಈ ಪ್ರದೇಶವನ್ನು ಮಾವೋವಾದಿಗಳ ಬೆಟಾಲಿಯನ್ ಸಂಖ್ಯೆ 1 ರ ನೆಲೆ ಎಂದೇ ಪರಿಗಣಿಸಲಾಗಿದೆ. ಕೆಲವು ದಿನಗಳ ಹಿಂದೆ, ನಕ್ಸಲರು ಪತ್ರಿಕಾ ಪ್ರಕಟಣೆ ಹೊರಡಿಸಿ, ಬೆಟ್ಟಗಳಿಗೆ ಪ್ರವೇಶಿಸದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದರು. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಐಇಡಿ(ಸುಧಾರಿತ ಸ್ಫೋಟಕ)ಗಳನ್ನು ಹೂತಿಡಲಾಗಿದೆ ಎಂದೂ ಈ ಎಚ್ಚರಿಕೆಯ ಸಂದೇಶದಲ್ಲಿ ತಿಳಿಸಿದ್ದರು.
ಭಾರತವನ್ನು “ನಕ್ಸಲ್ ಮುಕ್ತ”ವನ್ನಾಗಿ ಮಾಡಲು ಕೇಂದ್ರ ಸರ್ಕಾರ ಪಣತೊಟ್ಟಿರುವಂತೆಯೇ ಈ ಬೆಳವಣಿಗೆ ಬಂದಿದೆ. “ಮಾರ್ಚ್ 31, 2026ರ ಮೊದಲು, ನಾವು ದೇಶದಿಂದ ನಕ್ಸಲಿಸಂ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುತ್ತೇವೆ. ಅದು ಸಾಧ್ಯವಾದರೆ ನಂತರ ದೇಶದ ಯಾವುದೇ ನಾಗರಿಕರು ಪ್ರಾಣ ಕಳೆದುಕೊಳ್ಳಬೇಕಾಗಿಲ್ಲ” ಎಂದು ಅಮಿತ್ ಶಾ ಫೆಬ್ರವರಿಯಲ್ಲಿ ಘೋಷಿಸಿದ್ದರು.

ಅದರಂತೆ ಈ ವರ್ಷ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸುಮಾರು 150 ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ನಕ್ಸಲರ ತಾಣ ಎಂದು ಕರೆಯಲ್ಪಡುವ ಬಸ್ತಾರ್ ವಿಭಾಗದಲ್ಲಿ 124 ಮಂದಿಯನ್ನು ನಿರ್ಮೂಲನೆ ಮಾಡಲಾಗಿದೆ. ಕಳೆದ ವಾರ ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲೂ ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉನ್ನತ ನಾಯಕ ಸೇರಿದಂತೆ ಎಂಟು ನಕ್ಸಲರನ್ನು ಹತ್ಯೆಗೈಯ್ಯಲಾಗಿತ್ತು.

Tags: Encounterencounter ChhattisgarhNaxal Encounter
SendShareTweet
Previous Post

Sanju Samson: ಸಂಜು ಸ್ಯಾಮ್ಸನ್ ಐಪಿಎಲ್ 2025ರಿಂದ ಅನಿರ್ದಿಷ್ಟ ಕಾಲ ಹೊರಕ್ಕೆ

Next Post

ಬೆಂಗಳೂರಿನಲ್ಲಿ ಬಿರ್ಲಾ ಓಪಸ್ ಪೈಂಟ್ ಸ್ಟುಡಿಯೋ ಪ್ರಾರಂಭ

Related Posts

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ
ದೇಶ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ
ದೇಶ

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ
ದೇಶ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ
ದೇಶ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!
ದೇಶ

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

Next Post
ಬೆಂಗಳೂರಿನಲ್ಲಿ ಬಿರ್ಲಾ ಓಪಸ್ ಪೈಂಟ್ ಸ್ಟುಡಿಯೋ ಪ್ರಾರಂಭ

ಬೆಂಗಳೂರಿನಲ್ಲಿ ಬಿರ್ಲಾ ಓಪಸ್ ಪೈಂಟ್ ಸ್ಟುಡಿಯೋ ಪ್ರಾರಂಭ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat