ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ದೊಡ್ಡಹಟ್ಟಿ ಬೋರೇಗೌಡ’ ಪ್ರಥಮ ಪ್ರಶಸ್ತಿ, ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

October 4, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಷ್ಠಿತ 2021ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಶುಕ್ರವಾರ ಪ್ರಕಟಗೊಂಡಿದ್ದು, ‘777 ಚಾರ್ಲಿ’ ಚಿತ್ರದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ರಘು ಕೆ.ಎಂ. ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಘೋಷಣೆ ಮಾಡಲಾಗಿದೆ. ಜೊತೆಗೆ ಅರ್ಚನಾ ಜೋಯಿಸ್ ಗೆ ‘ಮ್ಯೂಟ್’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಯು ನಡೆದಿದ್ದು, ಪ್ರಶಸ್ತಿಗೆ ಸಲ್ಲಿಕೆಯಾಗಿದ್ದ 58 ಚಿತ್ರಗಳ ಪೈಕಿ 53 ಚಿತ್ರಗಳನ್ನು ವೀಕ್ಷಿಸಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ‘777 ಚಾರ್ಲಿ’ ಚಿತ್ರವು ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದ್ದು, ‘ಬಿಸಿಲು ಕುದುರೆ’ ತೃತೀಯ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ.

ಇನ್ನೂ ‘ರತ್ನನ್ ಪ್ರಪಂಚ’ ಚಿತ್ರದ ಅಭಿನಯಕ್ಕಾಗಿ ಪ್ರಮೋದ್ ಮತ್ತು ಹಿರಿಯ ನಟಿ ಉಮಾಶ್ರೀ ಅವರಗೆ ಅತ್ಯುತ್ತಮ ಪೋಷಕ ನಟ-ನಟಿ ಪ್ರಶಸ್ತಿಗೆ . ಪುನೀತ್ ರಾಜ್‌ಕುಮಾರ್ ಅಭಿನಯದ ‘ಯುವರತ್ನ’ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಪಡೆದಿದೆ.

“ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಹೀಗಿದೆ”:

*   ಪ್ರಥಮ ಅತ್ಯುತ್ತಮ ಚಿತ್ರ: ದೊಡ್ಡಹಟ್ಟಿ ಬೋರೇಗೌಡ (1 ಲಕ್ಷ ರೂಪಾಯಿ ನಗದು, 50 ಗ್ರಾಂ ಚಿನ್ನದ ಪದಕ)

*   ದ್ವಿತೀಯ ಅತ್ಯುತ್ತಮ ಚಿತ್ರ: 777 ಚಾರ್ಲಿ (75 ಸಾವಿರ ರೂಪಾಯಿ ನಗದು, 100 ಗ್ರಾಂ ಬೆಳ್ಳಿ ಪದಕ)

*   ತೃತೀಯ ಅತ್ಯುತ್ತಮ ಚಿತ್ರ: ಬಿಸಿಲು ಕುದುರೆ (50 ಸಾವಿರ ರೂಪಾಯಿ ನಗದು, 100 ಗ್ರಾಂ ಬೆಳ್ಳಿ ಪದಕ)

*   ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಭಾರತದ ಪ್ರಜೆಗಳಾದ ನಾವು (75 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಯುವರತ್ನ (50 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಮಕ್ಕಳ ಚಿತ್ರ: ಕೇಕ್ (50 ಸಾವಿರ ರೂಪಾಯಿ ನಗದು)

*   ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಬಡವ ರಾಸ್ಕಲ್ (ಶಂಕರ್ ಗುರು) (50 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ: ನಾಡ ಪೆದ ಆಶಾ (ಕೊಡವ) (50 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ನಟ: ರಕ್ಷಿತ್ ಶೆಟ್ಟಿ (777 ಚಾರ್ಲಿ) – (20 ಸಾವಿರ ರೂಪಾಯಿ ನಗದು, 100 ಗ್ರಾಂ ಬೆಳ್ಳಿ ಪದಕ)

*   ಅತ್ಯುತ್ತಮ ನಟಿ: ಅರ್ಚನಾ ಜೋಯಿಸ್ (ಮ್ಯೂಟ್) – (20 ಸಾವಿರ ರೂಪಾಯಿ ನಗದು, 100 ಗ್ರಾಂ ಬೆಳ್ಳಿ ಪದಕ)

*   ಅತ್ಯುತ್ತಮ ಪೋಷಕ ನಟ: ಪ್ರಮೋದ್ (ರತ್ನನ್ ಪ್ರಪಂಚ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್ ಪ್ರಪಂಚ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಕಥೆ: ಮಂಜುನಾಥ್ ಮುನಿಯಪ್ಪ (9 ಸುಳ್ಳು ಕಥೆಗಳು) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಚಿತ್ರಕಥೆ: ರಘು ಕೆ.ಎಂ (ದೊಡ್ಡಹಟ್ಟಿ ಬೋರೇಗೌಡ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ತಾಯಿ ಕಸ್ತೂರ್ ಗಾಂಧಿ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಛಾಯಾಗ್ರಹಣ: ಭುವನೇಶ್ ಪ್ರಭು (ಅಮ್ಮೆ ಸಂಸಾರ – ಕೊಂಕಣಿ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಸಂಗೀತ ನಿರ್ದೇಶನ: ಇಮ್ತಿಯಾಜ್ ಸುಲ್ತಾನ್ (ಬಿಸಿಲು ಕುದುರೆ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಸಂಕಲನ: ಪ್ರತೀಕ್ ಶೆಟ್ಟಿ (777 ಚಾರ್ಲಿ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಬಾಲ ನಟ: ಮಾಸ್ಟರ್ ಅತೀಶ್ ಶೆಟ್ಟಿ (ಕೇಕ್) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಬಾಲ ನಟಿ: ಬೇಬಿ ಭೈರವಿ (ಭೈರವಿ) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಕಲಾ ನಿರ್ದೇಶನ: ರವಿ ಸಂತೆಹಕ್ಲು (ಭಜರಂಗಿ 2) – (20 ಸಾವಿರ ರೂಪಾಯಿ ನಗದು)

*   ಅತ್ಯುತ್ತಮ ಗೀತ ರಚನೆ: ನಾಗಾರ್ಜುನ ಶರ್ಮ (‘777 ಚಾರ್ಲಿ’ – ‘ಮಡಿಲಲ್ಲಿ ಕಡಲಿನಷ್ಟು ಹನಿಗಳಿದ್ದರೂ…’)

*   ಅತ್ಯುತ್ತಮ ಹಿನ್ನೆಲೆ ಗಾಯಕ: ಅನೀಶ್ ಕೇಶವ ರಾವ್ (ಶ್ರೀ ಜಗನ್ನಾಥ ದಾಸರು – ‘ರಾಮದೂತನ ಪಾದ…’)

*   ಅತ್ಯುತ್ತಮ ಹಿನ್ನೆಲೆ ಗಾಯಕಿ: ಸಹನಾ ಎಂ. ಭಾರದ್ವಾಜ್ (ದಂಡಿ – ‘ಮುಗಿಲೇ ಮಾತಾಡು ಮನಸಾಗಿ…’)

*   ತೀರ್ಪುಗಾರರ ವಿಶೇಷ ಪ್ರಶಸ್ತಿ: ಭೈರವಿ (ಚಿತ್ರ), ಯೋಗಿ ಜಿ. ರಾಜ್ (ವಸ್ತ್ರವಿನ್ಯಾಸ – ಭಜರಂಗಿ 2), ಶಿವಕುಮಾರ್ (ಪ್ರಸಾದನ – ತಾಯಿ ಕಸ್ತೂರ್ ಗಾಂಧಿ)

*   ಅತ್ಯುತ್ತಮ ನಿರ್ಮಾಣ ನಿರ್ವಾಹಕ: ಶಿವಕುಮಾರ್ ಎಸ್ (ಶಿವಾರ್ಜುನ್ – ಪೊಗರು)

Tags: 2021 State Film AwardsannouncedbengaloreBest Actor AwardDoddahatti BoregowdaFirst AwardKarnataka News beatRakshit Shetty
SendShareTweet
Previous Post

ಪೌಷ್ಟಿಕಾಂಶವುಳ್ಳ ಸಬ್ಜಾ ಬೀಜಗಳ ಪ್ರಮುಖ ಆರೋಗ್ಯದ ಪ್ರಯೋಜನಗಳು ಏನು ಗೊತ್ತಾ!

Next Post

ಕಾಫ್ ಸಿರಪ್ ಬಳಸುವ ಮುನ್ನ ಎಚ್ಚರ..!| ಕೇಂದ್ರ ಆರೋಗ್ಯ ಇಲಾಖೆಯಿಂದ ಆದೇಶ

Related Posts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Next Post
ಕಾಫ್ ಸಿರಪ್ ಬಳಸುವ ಮುನ್ನ ಎಚ್ಚರ..!| ಕೇಂದ್ರ ಆರೋಗ್ಯ ಇಲಾಖೆಯಿಂದ ಆದೇಶ

ಕಾಫ್ ಸಿರಪ್ ಬಳಸುವ ಮುನ್ನ ಎಚ್ಚರ..!| ಕೇಂದ್ರ ಆರೋಗ್ಯ ಇಲಾಖೆಯಿಂದ ಆದೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat