ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

2025-26ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ | ವಿವಿಧ ಕ್ಷೇತ್ರಗಳ 70 ಸಾಧಕರಿಗೆ ಈ ಬಾರಿ ಗೌರವ!

October 30, 2025
Share on WhatsappShare on FacebookShare on Twitter

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟಗೊಂಡಿದೆ. ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ದರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ನಾಲ್ಕೈದು‌ ಬಾರಿ‌ ಸಭೆ ನಡೆಸಿ, ಅರ್ಹರನ್ನು ‌ಆಯ್ಕೆ ಮಾಡಿದ್ದೇವೆ. ಮೊದಲೇ ನಿರ್ಧರಿಸಿದಂತೆ‌ ಈ ಬಾರಿ‌ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ, ಅಲ್ಲದೆ 12 ಮಂದಿ‌ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ‌‌ ಮಾಡಲಾಗಿದೆ ಎಂದು ತಂಗಡಗಿ ಹೇಳಿದ್ದಾರೆ. ಇನ್ನು ಆಯ್ಕೆ ಅನುಸಾರ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆರಿಸಲಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ಬೆಂಗಳೂರು ಪೌರ ಕಾರ್ಮಿಕರಾದ ಫಕೀರಮ್ಮ ಮತ್ತು ಪೆನ್ನ ಓಬಳಯ್ಯಾ. ಚಲನಚಿತ್ರ ನಟ ಪ್ರಕಾಶ್ ರಾಜ್, ನ್ಯಾಯಾಧೀಶ ಪಿ ಬಿ ಭಜಂತ್ರಿ, ಹಿರಿಯ ಐಎಎಸ್ ಅಧಿಕಾರಿ ಸಿದ್ದಯ್ಯ, ಸಾಹಿತಿ ರಾಜೇಂದ್ರ ಚೆನ್ನಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ 22 ಕ್ಯಾರೆಟ್‌ನ 25 ಗ್ರಾಂ ಚಿನ್ನ ಮತ್ತು ಐದು ಲಕ್ಷ ನಗದು ಸಿಗಲಿದೆ. ನ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ.

ಆಯ್ಕೆಯಾದ 70 ಜನರ ಪಟ್ಟಿ ಇಲ್ಲಿದೆ

ಜಾನಪದ
  • ಶ್ರೀ ಬಸಪ್ಪ ಭರಮಪ್ಪ ಚೌಡ್ಕಿ-ಕೊಪ್ಪಳ
  •  ಬಿ. ಟಾಕಪ್ಪ ಕಣ್ಣೂರು-ಶಿವಮೊಗ್ಗ
  • ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ-ಬೆಳಗಾವಿ
  •  ಹನುಮಂತಪ್ಪ, ಮಾರಪ್ಪ, ಚೀಳಂಗಿ-ಚಿತ್ರದುರ್ಗ
  • ಎಂ. ತೋಪಣ್ಣ-ಕೋಲಾರ
  • ಸೋಮಣ್ಣ ದುಂಡಪ್ಪ ಧನಗೊಂಡ-ವಿಜಯಪುರ
  • ಸಿಂಧು ಗುಜರನ್ದ-ಕ್ಷಿಣ ಕನ್ನಡ
  • ಎಲ್. ಮಹದೇವಪ್ಪ ಉಡಿಗಾಲ-ಮೈಸೂರು.
ಸಾಹಿತ್ಯ ಕ್ಷೇತ್ರ
  • ಪ್ರೊ. ರಾಜೇಂದ್ರ ಚೆನ್ನಿ ಶಿವಮೊಗ್ಗ
  • ತುಂಬಾಡಿ ರಾಮಯ್ಯ ತುಮಕೂರು
  • ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ
  • ಡಾ.ಎಚ್.ಎಲ್ ಪುಷ್ಪ ತುಮಕೂರು
  • ರಹಮತ್ ತರೀಕೆರೆ ಚಿಕ್ಕಮಗಳೂರು
  • ಹ.ಮ. ಪೂಜಾರ ವಿಜಯಪುರ
ಚಲನಚಿತ್ರ /ಕಿರುತೆರೆ
  •  ಪ್ರಕಾಶ್ ರಾಜ್- ದಕ್ಷಿಣ ಕನ್ನಡ
  • ವಿಜಯಲಕ್ಷ್ಮೀ ಸಿಂಗ್- ಕೊಡಗು
ಆಡಳಿತ
  • ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ
  • ಆಲಮ್ಮ ಮಾರಣ್ಣ- ತುಮಕೂರು
  • ಡಾ. ಜಯರಂಗನಾಥ್- ಬೆಂಗಳೂರು ಗ್ರಾಮಾಂತರ
  • ಸಂಗೀತ: ದೇವೆಂದ್ರಕುಮಾರ ಪತ್ತಾರ್- ಕೊಪ್ಪಳ, ಮಡಿವಾಳಯ್ಯ ಸಾಲಿ-ಬೀದರ್
  •  ನೃತ್ಯ: ಪ್ರೊ. ಕೆ. ರಾಮಮೂರ್ತಿ ರಾವ್- ಮೈಸೂರು
ಸಮಾಜ ಸೇವೆ
  • ಮತಿ ಸೂಲಗಿತ್ತಿ ಈರಮ್ಮ-ವಿಜಯನಗರ
  • ಫಕ್ಕೀರಿ-ಬೆಂಗಳೂರು ಗ್ರಾಮಾಂತರ
  • ಕೋರಿನ್ ಆಂಟೊನಿಯಟ್ ರಸ್ಕೀನಾ-ದಕ್ಷಿಣ ಕನ್ನಡ
  • ಡಾ. ಎನ್. ಸೀತಾರಾಮ ಶೆಟ್ಟಿ-ಉಡುಪಿ
  • ಕೋಣಂದೂರು ಲಿಂಗಪ್ಪ-ಶಿವಮೊಗ್ಗ
  • ಉಮೇಶ ಪಂಬದ -ದಕ್ಷಿಣ ಕನ್ನಡ
  • ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
  • ಕೆ.ದಿನೇಶ್- ಬೆಂಗಳೂರು
  • ಶಾಂತರಾಜು -ತುಮಕೂರು
  • ಜಾಫರ್ ಮೊಹಿಯುದ್ದೀನ್- ರಾಯಚೂರು
  • ಪೆನ್ನ ಓಬಳಯ್ಯ- ಬೆಂಗಳೂರು ಗ್ರಾಮಾಂತರ
  • ಬಾಯಿ ಬಳ್ಳಾರಿ
  • ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ
ಹೊರನಾಡು/ ಹೊರದೇಶ

ಜಕರಿಯ ಬಜಪೆ (ಸೌದಿ), ಪಿ ವಿ ಶೆಟ್ಟಿ (ಮುಂಬೈ)

ಪರಿಸರ

 ರಾಮೇಗೌಡ- ಚಾಮರಾಜನಗರ, ಮಲ್ಲಿಕಾರ್ಜುನ ನಿಂಗಪ್ಪ- ಯಾದಗಿರಿ

ಕೃಷಿ

:ಡಾ.ಎಸ್.ವಿ.ಹಿತ್ತಲಮನಿ-ಹಾವೇರಿ, ಎಂ ಸಿ ರಂಗಸ್ವಾಮಿ-ಹಾಸನ.

ಮಾಧ್ಯಮ

ಕೆ.ಸುಬ್ರಮಣ್ಯ-ಬೆಂಗಳೂರು, ಅಂಶಿ ಪ್ರಸನ್ನಕುಮಾರ್-ಮೈಸೂರು, ಬಿ.ಎಂ ಹನೀಫ್- ದಕ್ಷಿಣ ಕನ್ನಡ, ಎಂ ಸಿದ್ಧರಾಜು- ಮಂಡ್ಯ, ರಾಮಯ್ಯ ಚಿಕ್ಕಬಳ್ಳಾಪುರ, ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ, ಡಾ. ಆರ್. ವಿ ನಾಡಗೌಡ- ಗದಗ.

ಇದನ್ನೂ ಓದಿ : ಉಡುಪಿ : ಕೆರೆಯಲ್ಲಿ ಬಿದ್ದ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಚೀಲವನ್ನು ಮೇಲಕ್ಕೆತ್ತಿದ ಈಶ್ವ‌ರ್ ಮಲ್ಪೆ ತಂಡ!

Tags: 2025-26th Karnataka Rajyotsava Awards70 achieversannouncedfrom various fieldshonored this time!Karnataka News beat
SendShareTweet
Previous Post

ಉಡುಪಿ : ಕೆರೆಯಲ್ಲಿ ಬಿದ್ದ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಚೀಲವನ್ನು ಮೇಲಕ್ಕೆತ್ತಿದ ಈಶ್ವ‌ರ್ ಮಲ್ಪೆ ತಂಡ!

Next Post

ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಗ್ರೀನ್ ಸಿಗ್ನಲ್

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

Next Post
ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಗ್ರೀನ್ ಸಿಗ್ನಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat