ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಾಂಗ್ಲಾದೇಶದಲ್ಲಿ ಸ್ಥಳೀಯ ರಾಜಕಾರಣಿಯಿಂದ 21 ವರ್ಷದ ಹಿಂದೂ ಯುವತಿಯ ಮೇಲೆ ಅತ್ಯಾಚಾರ!

June 29, 2025
Share on WhatsappShare on FacebookShare on Twitter

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಯುವತಿಯೊಬ್ಬಳ ಮೇಲೆ ಸ್ಥಳೀಯ ರಾಜಕಾರಣಿಯೊಬ್ಬ ರಾಕ್ಷಸೀಯ ಕೃತ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಮುರಾದ್ ನಗರ ಉಪಜಿಲ್ಲೆಯ 21 ವರ್ಷದ ಹಿಂದೂ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸ್ಥಳೀಯ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್‌ಪಿ) ನಾಯಕ ಫೇಜರ್ ಅಲಿ ಎಂಬಾತನನ್ನು ಬಂಧಿಸಲಾಗಿದೆ. ಈ ಕೃತ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಆರೋಪದಲ್ಲಿ ಇತರೆ 4 ಮಂದಿಯನ್ನು ಬಂಧಿಸಲಾಗಿದೆ.

ಜೂನ್ 26ರಂದು ನಡೆದ ಈ ಘಟನೆ ಈಗ ಬೆಳಕಿಗೆ ಬಂದಿದೆ. ರಾಮಚಂದ್ರಾಪುರ ಪಚ್ಕಿಟ್ಟಾ ಗ್ರಾಮದವನಾದ ಫೇಜರ್ ಅಲಿ(38) ಅಂದು ರಾತ್ರಿ 10 ಗಂಟೆಯ ವೇಳೆಗೆ ಯುವತಿಯ ಅಪ್ಪನ ಮನೆಗೆ ನುಗ್ಗಿದ್ದ. ಯುವತಿಯು ವಿವಾಹಿತೆಯಾಗಿದ್ದು, ಆಕೆಯ ಪತಿ ದುಬೈನಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಪ್ಪನ ಮನೆಯಲ್ಲೇ ಮಕ್ಕಳೊಂದಿಗೆ ವಾಸಿಸುತ್ತಿದ್ದಳು.

ಮನೆಯ ಬಾಗಿಲು ತೆರೆಯಲು ಸಂತ್ರಸ್ತೆ ನಿರಾಕರಿಸಿದ ಕಾರಣ, ಆರೋಪಿಯು ಬಲವಂತವಾಗಿ ಮನೆಯೊಳಗೆ ನುಗ್ಗಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸ್ಥಳೀಯರು ಕೂಡಲೇ ಸುತ್ತುವರಿದು, ಆರೋಪಿಯನ್ನು ಥಳಿಸಿದ್ದು, ನಂತರ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಮಾರನೇ ದಿನ ಮುಂಜಾನೆ 5 ಗಂಟೆಯ ವೇಳೆಗೆ ಆರೋಪಿ ಪೇಜರ್ ಅಲಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂತ್ರಸ್ತೆ ನೀಡಿದ ಲಿಖಿತ ದೂರಿನ ಆಧಾರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅನ್ವಯ ಫೇಜರ್ ಅಲಿ ವಿರುದ್ಧ ಕೇಸು ದಾಖಲಿಸಲಾಗಿದೆ. ಮುರಾದ್ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದೇ ವೇಳೆ, ಹಿಂದೂ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬ ಅತ್ಯಾಚಾರಗೈದ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ಬಳಿಕ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಹೆಚ್ಚಿರುವುದು ಗಮನಾರ್ಹ ಸಂಗತಿ.

Tags: BangladeshDhakaHindu girlPolicePoliticianRape
SendShareTweet
Previous Post

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: 3 ಸಾವು, 10 ಮಂದಿಯ ಸ್ಥಿತಿ ಗಂಭೀರ

Next Post

ಭಾಷಾ ಹೇರಿಕೆಯಿಂದಾಗಿ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ

Related Posts

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
ಭಾಷಾ ಹೇರಿಕೆಯಿಂದಾಗಿ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ

ಭಾಷಾ ಹೇರಿಕೆಯಿಂದಾಗಿ ಕರ್ನಾಟಕದಲ್ಲಿ 90,000 ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat