ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

215 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಖಾಲಿ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಚಾನ್ಸ್

October 19, 2025
Share on WhatsappShare on FacebookShare on Twitter

ಬೆಂಗಳೂರು: ನೀವು ಕೊಡಗು ಜಿಲ್ಲೆಯವರಾ? ನಿಮಗೆ ಕೊಡಗಿನಲ್ಲಿ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಕೊಡಗಿನಲ್ಲಿ ಖಾಲಿ ಇರುವ 215 ಅಂಗನವಾಡಿ ಕಾರ್ಯಕರ್ತೆಯರು (WCD Kodagu Recruitment 2025) ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗಾಗಿ, ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.

“ಹುದ್ದೆಗಳ ವಿವರ”
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೊಡಗು
ಒಟ್ಟು ಹುದ್ದೆಗಳು: 215
ಉದ್ಯೋಗ ಸ್ಥಳ: ಕೊಡಗು
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 13

ದೇಶದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

54 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 161 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಡಿಕೇರಿ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

“ಅರ್ಜಿ ಸಲ್ಲಿಸುವುದು ಹೇಗೆ?”
ಮೊದಲಿಗೆ karnemakaone.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತು ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಟ್ಟುಕೊಂಡಿರಬೇಕು

Tags: 215 Anganwadi workerbengaloreChances if you have passedKarnataka News beatposts vacantPucSSLC
SendShareTweet
Previous Post

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

Next Post

ಭಾರತೀಯ ಅಂಚೆಗೆ ಪತ್ರ ಬರೆಯಿರಿ ; ಭರ್ಜರಿ 50 ಸಾವಿರ ರೂಪಾಯಿ ಬಹುಮಾನ ಗೆಲ್ಲಿ

Related Posts

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಮಹಾನಗರ ಪಾಲಿಕೆಯಲ್ಲಿ 45 ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ 45 ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸ್ಯಾಲರಿ!

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

Next Post
ಭಾರತೀಯ ಅಂಚೆಗೆ ಪತ್ರ ಬರೆಯಿರಿ ; ಭರ್ಜರಿ 50 ಸಾವಿರ ರೂಪಾಯಿ ಬಹುಮಾನ ಗೆಲ್ಲಿ

ಭಾರತೀಯ ಅಂಚೆಗೆ ಪತ್ರ ಬರೆಯಿರಿ ; ಭರ್ಜರಿ 50 ಸಾವಿರ ರೂಪಾಯಿ ಬಹುಮಾನ ಗೆಲ್ಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat