ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಯೋಧ್ಯೆಯಲ್ಲಿ 22 ಅಡಿ ಉದ್ದದ ಕೇಸರಿ ಧ್ವಜ ನಿರ್ಮಾಣ; ಪ್ರಧಾನಿ ಮೋದಿಯಿಂದ ಚಾಲನೆ

October 11, 2025
Share on WhatsappShare on FacebookShare on Twitter

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯ ಮೇಲೆ ನಿರ್ಮಾಣವಾಗಿರುವ 22 ಅಡಿ ಉದ್ದದ ಕೇಸರಿ ಧ್ವಜವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನ. 25 ರಂದು ಧ್ವಜಾರೋಹಣ ಮಾಡಿ ಚಾಲನೆ ನೀಡಲಿದ್ದಾರೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್‌ನ ವೈದೇಹಿ ಭವನದಲ್ಲಿ ನಡೆದಿದೆ. ಇಗಾಗಲೇ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. 191 ಅಡಿ ಎತ್ತರದ ರಾಮಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲು ನಿರ್ಧರಿಸಿದ್ದು, ಧ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸವಂತೆ ತಿಳೀಸಿದೆ ಎಂದು ಧಾರ್ಮಿಕ ಸಮಿತಿಯ ಸದಸ್ಯ ಗೋಪಾಲ್ ರಾವ್ ಹೇಳಿದ್ದಾರೆ.

ದೀಪಾವಳಿ ಬಳಿಕ ಎಲ್ಲಾ ಅತಿಥಿಗಳಿಗೆ ಆಹ್ವಾನ ಪತ್ರಗಳನ್ನು ಕಳುಹಿಸಲಾಗುವುದು. ಎಂಟರಿಂದ ಹತ್ತು ಸಾವಿರ ಅತಿಥಿಗಳು ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Tags: 22-foot long saffron flagAyodhyaconstructedinauguratedKarnataka News beatPM Modi
SendShareTweet
Previous Post

ಡಿಜೆಗಾಗಿ ಪಟ್ಟು ಹಿಡಿದ ನಿಯೋಜಕರು ; 44 ದಿನಗಳಾದರೂ ವಿಸರ್ಜನೆಯಾಗದ ಗಣಪತಿ

Next Post

ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ!

Related Posts

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!
ದೇಶ

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ
ರಾಜ್ಯ

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?
ದೇಶ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!
ದೇಶ

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

“ರಾಜಾ ಈಸ್ ಬ್ಯಾಕ್” : ಹನಿಮೂನ್ ವೇಳೆ ಹತ್ಯೆಗೀಡಾಗಿದ್ದ ರಾಜಾ ರಘುವಂಶಿ ಮರುಜನ್ಮ ಪಡೆದನೇ?
ದೇಶ

“ರಾಜಾ ಈಸ್ ಬ್ಯಾಕ್” : ಹನಿಮೂನ್ ವೇಳೆ ಹತ್ಯೆಗೀಡಾಗಿದ್ದ ರಾಜಾ ರಘುವಂಶಿ ಮರುಜನ್ಮ ಪಡೆದನೇ?

Next Post
ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ!

ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ವಾಯವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ.. ಹೊಸ ದಿನಾಂಕ ಇಲ್ಲಿದೆ!

ವಾಯವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ.. ಹೊಸ ದಿನಾಂಕ ಇಲ್ಲಿದೆ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

CSK ಆಟಗಾರರಿಗೆ ಭರ್ಜರಿ ಆಫರ್.. BCCI ನೀಡುವ ಬಹುಮಾನ ಮೊತ್ತವನ್ನು ದುಪ್ಪಟ್ಟು ಮಾಡಲಿದೆ ಫ್ರಾಂಚೈಸಿ!

CSK ಆಟಗಾರರಿಗೆ ಭರ್ಜರಿ ಆಫರ್.. BCCI ನೀಡುವ ಬಹುಮಾನ ಮೊತ್ತವನ್ನು ದುಪ್ಪಟ್ಟು ಮಾಡಲಿದೆ ಫ್ರಾಂಚೈಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ವಾಯವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ.. ಹೊಸ ದಿನಾಂಕ ಇಲ್ಲಿದೆ!

ವಾಯವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ.. ಹೊಸ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat