ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಹಾರಾಷ್ಟ್ರ ನ್ಯಾಚುರಲ್ ಗ್ಯಾಸ್ ಲಿಮಿಟೆಡ್ ನಲ್ಲಿ 24 ಹುದ್ದೆಗಳು; ಇಂದೇ ಅರ್ಜಿ ಸಲ್ಲಿಸಿ

April 9, 2025
Share on WhatsappShare on FacebookShare on Twitter

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಒಡೆತನದ ಮಹಾರಾಷ್ಟ್ರ ನ್ಯಾಚುರಲ್ ಗ್ಯಾಸ್ ಲಿಮಿಟೆಡ್ (MNGL)ನಲ್ಲಿ ಮ್ಯಾನೇಜರ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳು ಖಾಲಿ (MNGL Recruitment 2025) ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 24 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ಪ್ರಕ್ರಿಯೆ ಹೇಗೆ?
ಮೊದಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ, ಕೆಲಸದ ಅನುಭವ ಪರಿಗಣಿಸಿ ವೈಯಕ್ತಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ವೈಯಕ್ತಿಕವಾಗಿ ಸಂದರ್ಶನ ನಡೆಸಿದ ಬಳಿಕ ಅಂತಿಮವಾಗಿ ನೇಮಕಾತಿ ಆದೇಶ ಹೊರಡಿಸಲಾಗುತ್ತದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವಾರ್ಷಿಕ 9 ಲಕ್ಷ ರೂ.ನಿಂದ 57 ಲಕ್ಷ ರೂ.ವರೆಗೆ ಪ್ಯಾಕೇಜ್ ನೀಡಲಾಗುತ್ತದೆ.

ಕರ್ನಾಟಕದಲ್ಲೂ ಇದೆ ಉದ್ಯೋಗ
ಮಹಾರಾಷ್ಟ್ರ ನ್ಯಾಚುರಲ್ ಗ್ಯಾಸ್ ಲಿಮಿಟೆಡ್ ಘಟಕವು ಕರ್ನಾಟಕದ ರಾಮನಗರದಲ್ಲಿದೆ. ರಾಮನಗರ, ನಾಶಿಕ್, ನಾಂದೇಡ್, ನಿಜಾಮಾಬಾದ್, ಸಿಂಧುದುರ್ಗ, ಕಾಮರೆಡ್ಡಿ ಹಾಗೂ ಮಾಲೇಗಾಂವ್ ನಲ್ಲಿ ನೇಮಕಾತಿ ಹೊಂದಿದವರು ಕಾರ್ಯನಿರ್ವಹಿಸಲಿದ್ದಾರೆ. ಅರ್ಜಿ ಸಲ್ಲಿಸಲು https://career.mngl.in/ ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಎಂಎನ್ ಜಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ ಅಥವಾ ಬಿಟೆಕ್ ಪದವಿ ಪಡೆದಿರಬೇಕು. ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ. ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿರಿಸಿಕೊಳ್ಳಿ.

Tags: applicationbengalorecentral governmentMNGLMNGL Recruitment 2025
SendShareTweet
Previous Post

ಒಂದೇ ಬಟ್ಟೆಗಾಗಿ ನಡು ರಸ್ತೆಯಲ್ಲೇ ಬಡಿದಾಡಿಕೊಂಡ ಮಹಿಳಾ ಮಣಿಯರು!

Next Post

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಡ: ತೀವ್ರ ಆಕ್ರೋಶ

Related Posts

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!
ಬೆಂಗಳೂರು

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!
ಬೆಂಗಳೂರು

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

Next Post
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಡ: ತೀವ್ರ ಆಕ್ರೋಶ

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಡ: ತೀವ್ರ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಿವರ್ತನೆಯ ಹಾದಿಯಲ್ಲಿರುವ ಭಾರತ ತಂಡಕ್ಕೆ ಸಮಯ ಬೇಕು : ಅಯ್ಯರ್ ಪರ ನಿಂತ ಸಿತಾಂಶು ಕೋಟಕ್!

ಪರಿವರ್ತನೆಯ ಹಾದಿಯಲ್ಲಿರುವ ಭಾರತ ತಂಡಕ್ಕೆ ಸಮಯ ಬೇಕು : ಅಯ್ಯರ್ ಪರ ನಿಂತ ಸಿತಾಂಶು ಕೋಟಕ್!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಿವರ್ತನೆಯ ಹಾದಿಯಲ್ಲಿರುವ ಭಾರತ ತಂಡಕ್ಕೆ ಸಮಯ ಬೇಕು : ಅಯ್ಯರ್ ಪರ ನಿಂತ ಸಿತಾಂಶು ಕೋಟಕ್!

ಪರಿವರ್ತನೆಯ ಹಾದಿಯಲ್ಲಿರುವ ಭಾರತ ತಂಡಕ್ಕೆ ಸಮಯ ಬೇಕು : ಅಯ್ಯರ್ ಪರ ನಿಂತ ಸಿತಾಂಶು ಕೋಟಕ್!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat