ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಡ್ರಗ್ ಗ್ಯಾಂಗ್‌ನಿಂದ 3 ಯುವತಿಯರಿಗೆ ಚಿತ್ರಹಿಂಸೆ ನೀಡಿ ಹತ್ಯೆ: ವಿಡಿಯೋ ಇನ್‌ಸ್ಟಾದಲ್ಲಿ ನೇರಪ್ರಸಾರ!

September 28, 2025
Share on WhatsappShare on FacebookShare on Twitter

ಬ್ಯೂನಸ್ ಏರ್ಸ್: ಡ್ರಗ್ಸ್ ದಂಧೆಕೋರರ ಗುಂಪೊಂದು ಮೂವರು ಯುವತಿಯರನ್ನು ಬರ್ಬರವಾಗಿ ಹತ್ಯೆಗೈದು, ಆ ಕೃತ್ಯವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ನೇರ ಪ್ರಸಾರ ಮಾಡಿದ ಆಘಾತಕಾರಿ ಘಟನೆಯೊಂದು ಅರ್ಜೆಂಟೀನಾದಲ್ಲಿ  ನಡೆದಿದೆ. ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಘಟನೆ ಖಂಡಿಸಿ ಹಾಗೂ ಸಂತ್ರಸ್ತರ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಬ್ಯೂನಸ್ ಐರಿಸ್‌ನ ದಕ್ಷಿಣ ಉಪನಗರದ ಮನೆಯೊಂದರ ಅಂಗಳದಲ್ಲಿ ಹೂತಿಟ್ಟಿದ್ದ ಸ್ಥಿತಿಯಲ್ಲಿ 20 ವರ್ಷದ ಸೋದರಸಂಬಂಧಿಗಳಾದ ಮೊರೆನಾ ವೆರ್ಡಿ ಮತ್ತು ಬ್ರೆಂಡಾ ಡೆಲ್ ಕ್ಯಾಸ್ಟಿಲ್ಲೊ ಹಾಗೂ 15 ವರ್ಷದ ಲಾರಾ ಗುಟೈರೆಜ್ ಅವರ ಮೃತದೇಹಗಳು ಪತ್ತೆಯಾಗಿವೆ. ಈ ಮೂವರು ಯುವತಿಯರು ನಾಪತ್ತೆಯಾದ ಐದು ದಿನಗಳ ನಂತರ ಅವರ ಶವಗಳು ದೊರೆತಿವೆ.

ತನಿಖಾಧಿಕಾರಿಗಳ ಪ್ರಕಾರ, ಸೆಪ್ಟೆಂಬರ್ 19ರಂದು ಪಾರ್ಟಿಗೆ ಹೋಗೋಣವೆಂದು ನಂಬಿಸಿ, ಈ ಯುವತಿಯರನ್ನು ವ್ಯಾನ್‌ವೊಂದರಲ್ಲಿ ಅಪಹರಿಸಲಾಗಿದೆ. ಡ್ರಗ್ಸ್ ಗ್ಯಾಂಗ್‌ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ “ಶಿಕ್ಷೆ” ನೀಡಲು ಮತ್ತು ಇತರರಿಗೆ ಎಚ್ಚರಿಕೆ ನೀಡಲು ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ. ಹಂತಕರು ಯುವತಿಯರ ಬೆರಳುಗಳನ್ನು ಕತ್ತರಿಸಿ, ಉಗುರುಗಳನ್ನು ಕಿತ್ತು, ಹೊಡೆದು, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಅರ್ಜೆಂಟೀನಾದ ಮಾಧ್ಯಮಗಳು ವರದಿ ಮಾಡಿವೆ. ಆಘಾತಕಾರಿ ಸಂಗತಿಯೆಂದರೆ, ಈ ಭೀಕರ ಹಾಗೂ ಅಮಾನವೀಯ ಕೃತ್ಯವನ್ನು ಖಾಸಗಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಆ ಕ್ರೂರಿಗಳು ನೇರ ಪ್ರಸಾರ ಮಾಡಿದ್ದು, ಇದನ್ನು 45 ಜನರು ವೀಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐವರು ಆರೋಪಿಗಳ ಬಂಧನ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಐದು ಜನರನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಕಾರಿನ ಮೂಲಕ ಸಹಕರಿಸಿದ ಐದನೇ ಶಂಕಿತನನ್ನು ಬೊಲಿವಿಯಾ ಗಡಿಭಾಗದ ವಿಲ್ಲಾಝೋನ್ ನಗರದಲ್ಲಿ ಬಂಧಿಸಲಾಗಿದೆ. ಆದರೆ, ಈ ಕೃತ್ಯದ ಪ್ರಮುಖ ಸೂತ್ರಧಾರ ಎನ್ನಲಾದ 20 ವರ್ಷದ ಪೆರು ದೇಶದ ಯುವಕ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆ

ಈ ಘಟನೆಯನ್ನು ಖಂಡಿಸಿ ಬ್ಯೂನಸ್ ಐರಿಸ್‌ನ ಬೀದಿಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ಆರಂಭಿಸಿದ್ದಾರೆ. “ಇದು ನಾರ್ಕೋ-ಫೆಮಿಸೈಡ್ (ಮಾದಕವಸ್ತು ಸಂಬಂಧಿತ ಸ್ತ್ರೀಹತ್ಯೆ)!” ಮತ್ತು “ನಮ್ಮ ಜೀವಗಳು ಅಗ್ಗವಲ್ಲ!” ಎಂಬ ಘೋಷಣೆಗಳನ್ನು ಕೂಗುತ್ತಾ ಸಂಸತ್ ಭವನದತ್ತ ಮೆರವಣಿಗೆ ನಡೆಸಿದ್ದಾರೆ. ಮೃತ ಯುವತಿಯರ ಸಂಬಂಧಿಕರು ಅವರ ಭಾವಚಿತ್ರಗಳನ್ನು ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. “ಪ್ರಾಣಿಗಳಿಗೂ ಈ ರೀತಿ ಮಾಡುವುದಿಲ್ಲ,” ಎಂದು ಮೃತರ ಅಜ್ಜ ಆಂಟೋನಿಯೊ ಡೆಲ್ ಕ್ಯಾಸ್ಟಿಲ್ಲೊ ಕಣ್ಣೀರಿಟ್ಟಿದ್ದಾರೆ.

ಮೆಟಾ ಕಂಪನಿಯ ನಿರಾಕರಣೆ

ಈ ಕೃತ್ಯವು ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ನೇರ ಪ್ರಸಾರವಾಗಿಲ್ಲ ಎಂದು ಇನ್‌ಸ್ಟಾಗ್ರಾಮ್‌ನ ಮಾತೃಸಂಸ್ಥೆ ಮೆಟಾ ನಿರಾಕರಿಸಿದೆ. “ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್‌ಸ್ಟ್ರೀಮ್ ನಡೆದಿದೆ ಎಂಬುದಕ್ಕೆ ನಮಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಈ ಭೀಕರ ಅಪರಾಧದ ತನಿಖೆಯಲ್ಲಿ ನಾವು ಕಾನೂನು ಜಾರಿ ಸಂಸ್ಥೆಗಳಿಗೆ ಸಹಕರಿಸುವುದನ್ನು ಮುಂದುವರಿಸುತ್ತೇವೆ,” ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

Tags: ArgentinianBuenos AiresDrug dealerFamilyInstagramKilled By Drug GangLive-StreamedProtestpublic outragesoceal media
SendShareTweet
Previous Post

ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ನಟ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಣೆ

Next Post

ಇಡ್ಲಿ ಬರೀ ಆಹಾರವಲ್ಲ, ಅದೊಂದು ಮೋಡ, ಪಿಸುಮಾತು, ಟಾಗೋರರ ಸಂಗೀತ, ತೆಂಡೂಲ್ಕರ್‌ರ ಶತಕವಿದ್ದಂತೆ: ಶಶಿ ತರೂರ್ ಬಣ್ಣನೆ

Related Posts

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

Next Post
ಇಡ್ಲಿ ಬರೀ ಆಹಾರವಲ್ಲ, ಅದೊಂದು ಮೋಡ, ಪಿಸುಮಾತು, ಟಾಗೋರರ ಸಂಗೀತ, ತೆಂಡೂಲ್ಕರ್‌ರ ಶತಕವಿದ್ದಂತೆ: ಶಶಿ ತರೂರ್ ಬಣ್ಣನೆ

ಇಡ್ಲಿ ಬರೀ ಆಹಾರವಲ್ಲ, ಅದೊಂದು ಮೋಡ, ಪಿಸುಮಾತು, ಟಾಗೋರರ ಸಂಗೀತ, ತೆಂಡೂಲ್ಕರ್‌ರ ಶತಕವಿದ್ದಂತೆ: ಶಶಿ ತರೂರ್ ಬಣ್ಣನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat