ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: 3 ಸಾವು, 10 ಮಂದಿಯ ಸ್ಥಿತಿ ಗಂಭೀರ

June 29, 2025
Share on WhatsappShare on FacebookShare on Twitter

ಭುವನೇಶ್ವರ: ಒಡಿಶಾದ ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ವೇಳೆ ನಡೆದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ. ಮೃತರ ಪೈಕಿ ಇಬ್ಬರು ಮಹಿಳೆಯರು ಎಂದು ಪೊಲೀಸರು ತಿಳಿಸಿದ್ದಾರೆ. ಜಗನ್ನಾಥ, ಬಲಭದ್ರ ಮತ್ತು ದೇವಿ ಸುಭದ್ರೆಯ ಮೂರ್ತಿಗಳನ್ನು ಹೊತ್ತ ರಥವು ಶ್ರೀ ಗುಂಡಿಚಾ ದೇಗುಲದ ಸಮೀಪಕ್ಕೆ ತಲುಪಲು ಕೆಲವೇ ನಿಮಿಷಗಳು ಬಾಕಿಯಿರುವಂತೆಯೇ ಈ ಘಟನೆ ನಡೆದಿದೆ. ಜಗನ್ನಾಥ ದೇಗುಲದಿಂದ ಗುಂಡಿಚಾ ದೇಗುಲವು ಸುಮಾರು 3 ಕಿ.ಮೀ. ದೂರದಲ್ಲಿದೆ. ಶುಕ್ರವಾರ ಶ್ರೀ ಜಗನ್ನಾಥ ರಥಯಾತ್ರೆ ಆರಂಭವಾಗಿತ್ತು.

ದೇವರ ದರ್ಶನಕ್ಕಾಗಿ 10 ಲಕ್ಷಕ್ಕೂ ಅಧಿಕ ಮಂದಿ ನೆರೆದಿದ್ದರು. ಜನದಟ್ಟಣೆ ಹೆಚ್ಚಾಗುತ್ತಿದ್ದಂತೆಯೇ ಕೆಲವರು ಕೆಳಕ್ಕೆ ಬಿದ್ದಿದ್ದು, ಅವರ ಮೇಲೆ ಇನ್ನಷ್ಟು ಮಂದಿ ಬಿದ್ದ ಕಾರಣ ಕಾಲ್ತುಳಿತ ಉಂಟಾಯಿತು. ಇದರಿಂದಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರನ್ನು ಪ್ರಭತಿ ದಾಸ್, ಬಸಂತಿ ಸಾಹು ಮತ್ತು 70 ವರ್ಷದ ಪ್ರೇಮಕಾಂತ್ ಮೊಹಾಂತಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದಾರೆ.

ಜನದಟ್ಟಣೆ ನಿಯಂತ್ರಿಸಲು ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇರಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇನ್ನೂ 10 ಮಂದಿ ಗಾಯಗೊಂಡಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಸ್ಥಳದಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಆದರೆ, ದಟ್ಟಣೆ ವಿಪರೀತವಾಗಿ ಹೆಚ್ಚಳವಾದ್ದರಿಂದ ನಿಯಂತ್ರಣ ತಪ್ಪಿತು ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ತಿಳಿಸಿದ್ದಾರೆ.

ಇದೇ ವೇಳೆ, ಈ ಬಾರಿ ರಥಯಾತ್ರೆ ವಿಳಂಬವಾಗಿ ಆರಂಭಿಸಿದ್ದೇ ದುರಂತಕ್ಕೆ ಕಾರಣ ಎಂದು ಬಿಜೆಡಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಆರೋಪಿಸಿದ್ದಾರೆ. ಈಗ ನಾವೆಲ್ಲರೂ ಪ್ರಾರ್ಥನೆ ಮಾಡಬೇಕಷ್ಟೇ. ಈ ವರ್ಷ ಇಂಥ ದೈವಿಕ ಉತ್ಸವಕ್ಕೆ ಕಪ್ಪು ಚುಕ್ಕೆಯಿಟ್ಟಂತಹ ಎಲ್ಲರನ್ನೂ ಮಹಾಪ್ರಭು ಜಗನ್ನಾಥ ಕ್ಷಮಿಸಲಿ ಎಂದು ಅವರು ಹೇಳಿದ್ದಾರೆ. ಪಟ್ನಾಯಕ್ ಹೇಳಿಕೆಗೆ ಕಿಡಿಕಾರಿರುವ ಒಡಿಶಾ ಕಾನೂನು ಸಚಿವ, ಬಿಜೆಪಿ ನಾಯಕ ಪೃಥ್ವಿರಾಜ್ ಹರಿಚಂದನ್, ಈ ಹಿಂದೆ ಬಿಜೆಡಿ ಸರ್ಕಾರವೂ ಹಲವು ತಪ್ಪುಗಳನ್ನು ಮಾಡಿ, ಜಗನ್ನಾಥನನ್ನು ಅವಮಾನಿಸಿದೆ. ರಾಜಕೀಯ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ ಎಂದಿದ್ದಾರೆ.

Tags: Naveen PatnaikOdisha'sPremkant MohantyPuri JagannathRatham Yatra
SendShareTweet
Previous Post

ಜುಲೈ 3ರಿಂದ ಮತ್ತೆ ಮಳೆಯ ಮುನ್ಸೂಚನೆ

Next Post

ಬಾಂಗ್ಲಾದೇಶದಲ್ಲಿ ಸ್ಥಳೀಯ ರಾಜಕಾರಣಿಯಿಂದ 21 ವರ್ಷದ ಹಿಂದೂ ಯುವತಿಯ ಮೇಲೆ ಅತ್ಯಾಚಾರ!

Related Posts

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ
ದೇಶ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!
ದೇಶ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ
ದೇಶ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!
ದೇಶ

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್

‘ದಿಮಾಗಿ ನಕ್ಸಲ್ ಪಾರ್ಟಿ’ ಇನ್‌ಸ್ಟಾ ಖಾತೆಗೆ ಒಂದೇ ದಿನದಲ್ಲಿ 1.6 ಲಕ್ಷ ಫಾಲೋವರ್ಸ್ : ಹೊಸ ಸಂಚಲನ!
ದೇಶ

‘ದಿಮಾಗಿ ನಕ್ಸಲ್ ಪಾರ್ಟಿ’ ಇನ್‌ಸ್ಟಾ ಖಾತೆಗೆ ಒಂದೇ ದಿನದಲ್ಲಿ 1.6 ಲಕ್ಷ ಫಾಲೋವರ್ಸ್ : ಹೊಸ ಸಂಚಲನ!

Next Post
ಬಾಂಗ್ಲಾದೇಶದಲ್ಲಿ ಸ್ಥಳೀಯ ರಾಜಕಾರಣಿಯಿಂದ 21 ವರ್ಷದ ಹಿಂದೂ ಯುವತಿಯ ಮೇಲೆ ಅತ್ಯಾಚಾರ!

ಬಾಂಗ್ಲಾದೇಶದಲ್ಲಿ ಸ್ಥಳೀಯ ರಾಜಕಾರಣಿಯಿಂದ 21 ವರ್ಷದ ಹಿಂದೂ ಯುವತಿಯ ಮೇಲೆ ಅತ್ಯಾಚಾರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat