ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

August 27, 2026
Share on WhatsappShare on FacebookShare on Twitter

ಬೆಂಗಳೂರು : ಹೊಸ ತಿಂಗಳ ಆರಂಭದೊಂದಿಗೆ ನಮ್ಮ ದೈನಂದಿನ ಜೀವನ ಮತ್ತು ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುವ ಹಲವು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಸೆಪ್ಟೆಂಬರ್ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನಿಯಮಗಳು, ವಿಮಾನ ಪ್ರಯಾಣ, ಬ್ಯಾಂಕಿಂಗ್ ಮತ್ತು ತೆರಿಗೆಗೆ ಸಂಬಂಧಿಸಿದಂತೆ ಪ್ರಮುಖ ಬದಲಾವಣೆಗಳು ಆಗಲಿವೆ. ಈ ಹೊಸ ನಿಯಮಗಳು ಜನಸಾಮಾನ್ಯರ ಜೇಬಿಗೆ ಹೇಗೆ ಕತ್ತರಿ ಕತ್ತರಿಸಬಹುದು ಅಥವಾ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಇ-ಕೆವೈಸಿ

ಅಡುಗೆ ಅನಿಲ ಗ್ರಾಹಕರಿಗೆ ಇದು ಅತ್ಯಂತು ಮುಖ್ಯವಾದ ಬದಲಾವಣೆಯಾಗಿದೆ. ಗ್ಯಾಸ್ ಸಂಪರ್ಕಕ್ಕಾಗಿ ಇ-ಕೆವೈಸಿ (e-KYC) ಪೂರ್ಣಗೊಳಿಸಲು ನೀಡಲಾಗಿದ್ದ ಗಡುವು ಆಗಸ್ಟ್ 31ಕ್ಕೆ ಮುಗಿಯಲಿದೆ. ಸೆಪ್ಟೆಂಬರ್ 1ರಿಂದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಸಬ್ಸಿಡಿ ಅಥವಾ ಸಾಮಾನ್ಯ ದರದಲ್ಲಿ ಸಿಲಿಂಡರ್ ಪಡೆಯುವಲ್ಲಿ ತೊಂದರೆಯಾಗಬಹುದು. ಅಲ್ಲದೆ, ಪ್ರತಿ ತಿಂಗಳ ಮೊದಲ ದಿನದಂತೆ ಸೆಪ್ಟೆಂಬರ್ 1ರಂದು ಕೂಡ ಎಲ್ ಪಿಜಿ, ಸಿಎನ್ಜಿ ಮತ್ತು ಪಿಎನ್ ಜಿ ಬೆಲೆಗಳಲ್ಲಿ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

ವಿದೇಶಿ ಪ್ರಯಾಣಿಕರಿಗೆ ಹೊಸ ನಿಯಮ

ಭಾರತದಿಂದ ವಿದೇಶಗಳಿಗೆ ಪ್ರಯಾಣಿಸುವ ವಿಮಾನ ಪ್ರಯಾಣಿಕರಿಗೆ ವಲಸೆ ಪ್ರಕ್ರಿಯೆಯಲ್ಲಿ ದೊಡ್ಡ ಸಡಿಲಿಕೆ ನೀಡಲಾಗಿದೆ. ಇನ್ನು ಮುಂದೆ ಪ್ರಯಾಣಿಕರು ತಮ್ಮ ಬೋರ್ಡಿಂಗ್ ಪಾಸ್ ಮೇಲೆ ಕಡ್ಡಾಯವಾಗಿ ಸ್ಟಾಂಪ್ ಹಾಕಿಸಿಕೊಳ್ಳಬೇಕಾಗಿಲ್ಲ. ಮೊಬೈಲ್ ನಲ್ಲಿರುವ ಎಲೆಕ್ಟ್ರಾನಿಕ್ ಬೋರ್ಡಿಂಗ್ ಪಾಸ್ ಅಥವಾ ಅದರ ಮುದ್ರಿತ ಪ್ರತಿಯನ್ನು ತೋರಿಸುವ ಮೂಲಕ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು.

ಬ್ಯಾಂಕ್ ಎಫ್ ಡಿ ನಿಯಮಗಳು

ಬ್ಯಾಂಕುಗಳ ನಿಶ್ಚಿತ ಠೇವಣಿ ಬಡ್ಡಿ ದರಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳು ರೂಪುಗೊಳ್ಳುತ್ತಿವೆ. ವಿಶೇಷವಾಗಿ 3 ಕೋಟಿ ರೂ. ಅಥವಾ ಅದಕ್ಕಿಂತ ಹೆಚ್ಚಿನ ದೊಡ್ಡ ಮೊತ್ತದ ಠೇವಣಿಗಳ ಬಡ್ಡಿ ದರಗಳನ್ನು ಪ್ರತಿದಿನ ಬ್ಯಾಂಕುಗಳು ತಮ್ಮ ವೆಬ್ ಸೈಟ್ ನಲ್ಲಿ ಪಾರದರ್ಶಕವಾಗಿ ಪ್ರಕಟಿಸಬೇಕಾಗುತ್ತದೆ.

ಇದನ್ನೂ ಓದಿ : ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

    Tags: Finance Rules IndiaFinancial Changes 2026Financial RulesIndia EconomyKarnataka News beatKNBMoney ManagementNew Financial RulesPersonal FinanceSavingsSeptember 1 ChangesTax Changes
    SendShareTweet
    Previous Post

    ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

    Next Post

    ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

    Related Posts

    11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!
    ದೇಶ

    11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

    ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!
    ದೇಶ

    ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

    ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!
    ದೇಶ

    ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

    10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?
    ದೇಶ

    10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

    ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ
    ದೇಶ

    ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

    ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ
    ದೇಶ

    ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ

    Next Post
    ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

    ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

    11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

    ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

    ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

    ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

    ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

    ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

    ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

    11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

    ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

    ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat