ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Encounter in J&K: ಕಾಶ್ಮೀರದ ಶೋಪಿಯಾನ್‌ನಲ್ಲಿ ಎನ್‌ಕೌಂಟರ್: 3 ಲಷ್ಕರ್ ಉಗ್ರರು ಫಿನಿಶ್

May 13, 2025
Share on WhatsappShare on FacebookShare on Twitter

ಜಮ್ಮು: ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗಿದ್ದರೂ ಉಗ್ರರನ್ನು ಹೆಡೆಮುರಿ ಕಟ್ಟುವ ಕಾರ್ಯ ಪ್ರಗತಿಯಲ್ಲಿದೆ. ಅದರಂತೆ ಮಂಗಳವಾರ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ(Encounter in J&K) ಕನಿಷ್ಠ ಮೂವರು ಲಷ್ಕರ್-ಎ-ತಯ್ಬಾ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಸದೆಬಡಿದಿವೆ.
ಶೋಪಿಯಾನ್‌ ಝಿನ್ ಪಾತೇರ್ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಹತ ಉಗ್ರರಲ್ಲಿ ಸ್ಥಳೀಯ ನಿವಾಸಿ ಶಾಹಿದ್ ಕೂಡ ಒಬ್ಬನಾಗಿದ್ದು, ಈತನ ಗುರುತು ಪತ್ತೆಯಾಗಿದೆ. ಉಳಿದವರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬೆಳಗ್ಗೆಯೇ ಝಿನ್ ಪಾತೇರ್ ನಲ್ಲಿ ಅಡಗಿದ್ದ ಮೂವರು ಲಷ್ಕರ್ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ಹಲವು ಗಂಟೆಗಳ ಕಾಲ ಚಕಮಕಿ ನಡೆದಿದ್ದು, ಕೊನೆಗೆ ಎಲ್ಲ ಮೂವರು ಉಗ್ರರನ್ನೂ ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ ಎಂದು ಸೇನಾಮೂಲಗಳು ತಿಳಿಸಿವೆ.
ಏಪ್ರಿಲ್ 22 ಪಹಲ್ಗಾಮ್ ಉಗ್ರರ ದಾಳಿಗೆ ಕಾರಣರಾದ ಪಾಕ್ ಮೂಲದ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯಿ ಮತ್ತು ಹಶೀಂ ಮೂಸಾರ ಭಾವಚಿತ್ರಗಳುಳ್ಳ ಪೋಸ್ಟರ್ ಗಳನ್ನು ಭದ್ರತಾ ಪಡೆಗಳು ಕಾಶ್ಮೀರದೆಲ್ಲೆಡೆ ಅಂಟಿಸಿ, ಅವರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಎನ್‌ಕೌಂಟರ್ ನಡೆದಿದೆ.
ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಜಮ್ಮು ಕಾಶ್ಮೀರ ಅಧಿಕಾರಿಗಳು ಸುಧಾರಿತ ಸ್ಫೋಟಕಗಳನ್ನು ಬಳಸಿಕೊಂಡು ಥೋಕರ್ ಸೇರಿದಂತೆ ಹಲವು ಶಂಕಿತ ಉಗ್ರರ ಮನೆಗಳನ್ನು ಧ್ವಂಸಗೊಳಿಸಿದ್ದರು.

Tags: EncounterIndian ArmyJammu Kashmir
SendShareTweet
Previous Post

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ

Next Post

Pollachi Sexual Assault Case: 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದ ಎಲ್ಲ 9 ಆರೋಪಿಗಳೂ ದೋಷಿಗಳು: ಸೆಷನ್ಸ್ ಕೋರ್ಟ್ ತೀರ್ಪು

Related Posts

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

Next Post
Pollachi Sexual Assault Case: 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದ ಎಲ್ಲ 9 ಆರೋಪಿಗಳೂ ದೋಷಿಗಳು: ಸೆಷನ್ಸ್ ಕೋರ್ಟ್ ತೀರ್ಪು

Pollachi Sexual Assault Case: 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದ ಎಲ್ಲ 9 ಆರೋಪಿಗಳೂ ದೋಷಿಗಳು: ಸೆಷನ್ಸ್ ಕೋರ್ಟ್ ತೀರ್ಪು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat