ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಗಂಟಲಿನಲ್ಲಿ ಬೆಟ್ಟದ ನಲ್ಲಿಕಾಯಿ ಸಿಲುಕಿ 3 ವರ್ಷದ ಕಂದಮ್ಮ ಸಾವು!

May 18, 2026
Share on WhatsappShare on FacebookShare on Twitter

ಕೋಲಾರ : ಜಿಲ್ಲೆಯ ಮಾಲೂರು ನಗರದಲ್ಲಿ ಮನಕಲುಕುವ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಬೆಟ್ಟದ ನಲ್ಲಿಕಾಯಿ ನುಂಗಿದ್ದ 3 ವರ್ಷದ ಕಂದಮ್ಮ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ರವಿ ಹಾಗೂ ಮಾಲಾ ದಂಪತಿಗಳ ಪುತ್ರ ವಿಜಯೇಂದ್ರ (03) ಮೃತ ದುರ್ದೈವಿ ಮಗುವಾಗಿದ್ದು, ಈ ಘಟನೆ ಕುಟುಂಬದವರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಇಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಮಗು ವಿಜಯೇಂದ್ರ ಬೆಟ್ಟದ ನಲ್ಲಿಕಾಯಿ ನುಂಗಿದ್ದಾನೆ. ನಲ್ಲಿಕಾಯಿ ಮಗುವಿನ ಗಂಟಲಲ್ಲಿ ಸಿಲುಕಿದ ಪರಿಣಾಮ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಮಗು ಉಸಿರಾಟಕ್ಕೆ ಪರದಾಡುತ್ತಿರುವುದನ್ನು ಗಮನಿಸಿದ ಪೋಷಕರು ತಕ್ಷಣ ಆತಂಕಗೊಂಡಿದ್ದಾರೆ.

ಮಗುವಿನ ಸ್ಥಿತಿ ಗಂಭೀರವಾಗುತ್ತಿದ್ದಂತೆ ಪೋಷಕರು ತಕ್ಷಣ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮಗುವಿನ ಗಂಟಲಲ್ಲಿ ಸಿಲುಕಿದ್ದ ಬೆಟ್ಟದ ನಲ್ಲಿಕಾಯಿಯನ್ನು ಹೊರತೆಗೆದಿದ್ದಾರೆ. ಆದರೆ ಗಂಟಲಲ್ಲಿ ವಸ್ತು ಸಿಲುಕಿದ ಪರಿಣಾಮ ಉಸಿರಾಟದ ಸಮಸ್ಯೆ ಗಂಭೀರವಾಗಿದ್ದು, ಚಿಕಿತ್ಸೆ ನೀಡಿದರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ವಿಜಯೇಂದ್ರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮುದ್ದು ಮಗುವಿನ ಸಾವಿನಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಮಾಲೂರು ನಗರದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಈ ಘಟನೆ ಬಳಿಕ ವೈದ್ಯರು ಪೋಷಕರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಮಕ್ಕಳ ಕೈಗೆಟುಕುವ ಸ್ಥಳದಲ್ಲಿ ಸಣ್ಣ ವಸ್ತುಗಳು, ಕಾಯಿ, ಗಟ್ಟಿಯಾದ ಆಹಾರ ಪದಾರ್ಥಗಳು ಅಥವಾ ಗಂಟಲಲ್ಲಿ ಸಿಲುಕುವ ಸಾಧ್ಯತೆಯಿರುವ ವಸ್ತುಗಳನ್ನು ಇಡಬಾರದು ಎಂದು ಎಚ್ಚರಿಸಿದ್ದಾರೆ. ವಿಶೇಷವಾಗಿ ಚಿಕ್ಕ ಮಕ್ಕಳ ಮೇಲೆ ಪೋಷಕರು ಸದಾ ನಿಗಾ ಇರಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ : ದುಬಾರೆಯಲ್ಲಿ ಘೋರ ದುರಂತ ; 2 ಆನೆಗಳ ಕಾದಾಟದ ಮಧ್ಯೆ ಸಿಲುಕಿ ಮಹಿಳೆ ಸಾವು!

SendShareTweet
Previous Post

ಜೋಫ್ರಾ ಆರ್ಚರ್ ಐಪಿಎಲ್ ವಾಸ್ತವ್ಯಕ್ಕೆ ಮೈಕಲ್ ವಾನ್ ತೀವ್ರ ಆಕ್ಷೇಪ!

Next Post

KKRನಿಂದ ನನಗೆ ಯಾವುದೇ ಬೆಂಬಲ ಸಿಗಲಿಲ್ಲ : ಲಿಟನ್ ದಾಸ್ ಅಸಮಾಧಾನ!

Related Posts

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ
ವಿಜಯನಗರ

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

Next Post
KKRನಿಂದ ನನಗೆ ಯಾವುದೇ ಬೆಂಬಲ ಸಿಗಲಿಲ್ಲ : ಲಿಟನ್ ದಾಸ್ ಅಸಮಾಧಾನ!

KKRನಿಂದ ನನಗೆ ಯಾವುದೇ ಬೆಂಬಲ ಸಿಗಲಿಲ್ಲ : ಲಿಟನ್ ದಾಸ್ ಅಸಮಾಧಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat