ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!

June 9, 2026
Share on WhatsappShare on FacebookShare on Twitter

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಗ್ರಾಮಾಭಿವೃದ್ಧಿ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಾಗಿರುವ ರುಡ್‌ಸೆಟ್, ಬೆಂಗಳೂರು ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ವಿದ್ಯುತ್ ಮೋಟಾರ್‌ಗಳ ದುರಸ್ತಿ, ರಿವೈಂಡಿಂಗ್ ಹಾಗೂ ನಿರ್ವಹಣೆಯಲ್ಲಿ ಪರಿಣತಿ ಪಡೆಯಲು ಆಸಕ್ತಿ ಹೊಂದಿರುವ ಯುವಕ-ಯುವತಿಯರಿಗೆ ಇದು ಉತ್ತಮ ಅವಕಾಶವಾಗಿದೆ. ಈ ತರಬೇತಿಗೆ 18 ರಿಂದ 50 ವರ್ಷದೊಳಗಿನ ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ತರಬೇತಿಯಲ್ಲಿ ಗ್ರಾಮೀಣ ಪ್ರದೇಶದ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಊಟ ವಸತಿಯೊಂದಿಗೆ ಸಂಪೂರ್ಣ ಉಚಿತ ತರಬೇತಿ ನೀಡಲಾಗುತ್ತದೆ.

ಇದೇ ಬರುವ ಜೂನ್ 10ರಂದು ಮೋಟಾರ್ ರಿವೈಂಡಿಂಗ್ ತರಬೇತಿ ಆರಂಭವಾಗಲಿದ್ದು, ಒಟ್ಟು 30 ದಿನಗಳ ಕಾಲ ನಡೆಯಲಿದೆ. ತರಬೇತಿಯಲ್ಲಿ ಭಾಗವಹಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಕನ್ನಡ ಓದು ಬರಹ ಬಲ್ಲವರಾಗಿರಬೇಕು ಮತ್ತು ಗ್ರಾಮೀಣ ಪ್ರದೇಶದ ಬಿ.ಪಿ.ಎಲ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗಿದೆ. ಮೋಟಾರ್ ರಿವೈಂಡಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿಕೊಳ್ಳಲು ಹಾಗೂ ಸ್ವಂತ ಉದ್ಯಮ ಆರಂಭಿಸಲು ಈ ತರಬೇತಿ ಸಹಕಾರಿಯಾಗಲಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗಾಗಿ 9481506564, 9380162042 ಹಾಗೂ 9113880324 ಸಂಖ್ಯೆಗಳಿಗೆ ದೂರವಾಣಿ ಕರೆ ಮೂಲಕವೂ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ : ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

SendShareTweet
Previous Post

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

Next Post

52 ಕ್ರಿಮಿನಲ್ ಕೇಸ್ ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ – ಸಿಎಂ ಡಿಕೆಶಿಗೆ ಪತ್ರ!

Related Posts

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!
ರಾಜಕೀಯ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌
ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!
ಉತ್ತರ ಕನ್ನಡ

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

Next Post
52 ಕ್ರಿಮಿನಲ್ ಕೇಸ್ ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ – ಸಿಎಂ ಡಿಕೆಶಿಗೆ ಪತ್ರ!

52 ಕ್ರಿಮಿನಲ್ ಕೇಸ್ ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ - ಸಿಎಂ ಡಿಕೆಶಿಗೆ ಪತ್ರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat