ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌; ಗೆಲುವಿನ ನಾಗಾಲೋಟ ಮುಂದುವರಿಸಿದ ಕರ್ನಾಟಕದ ಸೋಹಾ

October 2, 2025
Share on WhatsappShare on FacebookShare on Twitter

ಬೆಂಗಳೂರು, ಅಕ್ಟೋಬರ್ 2, 2025: ತಮಿಳುನಾಡಿನ ಮನೀಶ್ ಸುರೇಶ್‌ಕುಮಾರ್ ಮತ್ತು ಕರ್ನಾಟಕದ ಸೋಹಾ ಸಾದಿಕ್ ಬುಧವಾರ ನವದೆಹಲಿಯ ಡಿಎಲ್‌ಟಿಎ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನ ತಮ್ಮ ವಿಭಾಗಗಳಲ್ಲಿ ಮೂರನೇ ಸುತ್ತು ತಲುಪುವ ಮೂಲಕ ತಮ್ಮ ಗೆಲುವಿನ ಓಟವನ್ನು ಮುಂದುವರೆಸಿದರು.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಮಾಜಿ ಚಾಂಪಿಯನ್ ಅಗಾಧ ಶಕ್ತಿ ಮತ್ತು ವೇಗವನ್ನು ಪ್ರದರ್ಶಿಸಿ ಒಡಿಶಾದ ದೇಬಾಸಿಸ್ ಸಾಹೂ ಅವರನ್ನು 6-2, 6-1 ನೇರ ಸೆಟ್‌ಗಳಿಂದ ಸೋಲಿಸಿ ಪಂದ್ಯಾವಳಿಯ ಮೂರನೇ ಸುತ್ತಿಗೆ ಅರ್ಹತೆ ಪಡೆದರು.

ಮತ್ತೊಂದೆಡೆ, ಮಹಿಳಾ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಮಹಾರಾಷ್ಟ್ರದ ಆಕೃತಿ ಎನ್ ಸೋಂಕುಸಾರೆ ವಿರುದ್ಧ ಸೋಹಾ ಪ್ರಯಾಸದ ಗೆಲುವು ಸಾಧಿಸಿದರು. ನಿಧಾನವಾಗಿ ಆಟ ಆರಂಭಿಸಿದ ನಾಲ್ಕನೇ ಶ್ರೇಯಾಂಕದ ಆಕೃತಿ ಮೊದಲಿಗೆ 3-1 ಮುನ್ನಡೆ ಸಾಧಿಸಿದ್ದರು, ತದನಂತರದಲ್ಲಿ ಸೋಹಾ ಮತ್ತೆ ಉತ್ತಮ ಪ್ರದರ್ಶನ ನೀಡಿ ಸತತ ಐದು ಪಂದ್ಯಗಳನ್ನು ಗೆದ್ದು ಮೊದಲ ಸೆಟ್ ಅನ್ನು ತಮ್ಮದಾಗಿಸಿಕೊಂಡರು.

ಎರಡನೇ ಸೆಟ್‌ನಲ್ಲಿ ಆಕೃತಿ ಅದ್ಭುತ ಕಮ್‍ಬ್ಯಾಕ್ ಪ್ರದರ್ಶನ ನೀಡುವ ಮೊಲಕ 6-3 ಅಂಕಗಳೊಂದಿಗೆ ಮುನ್ನಡೆದರಾದರು, ಸೋಹಾ ಅವರು ತಮ್ಮ ದೃಢವಾದ ಬೇಸ್‌ಲೈನ್ ಆಟದ ಮೂಲಕ ತೀಕ್ಷವಾದ ಪ್ರತಿಧಾಳಿಯ ಮೂಲಕ, ನಿರ್ಣಾಯಕ ಪಂದ್ಯದಲ್ಲು 6-4 ಅಂಕಗಳೊಂದಿಗೆ ಸೋಲಿಸಿದರು ಮತ್ತು ಕಠಿಣ ಸ್ಪರ್ಧೆಯಲ್ಲಿ 6-3, 3-6, 6-4 ಅಂಕಗಳೊಂದಿಗೆ ಜಯಗಳಿಸಿದರು.

ಡಿಸಿಎಂ ಶ್ರೀರಾಮ್ ಲಿಮಿಟೆಡ್ ಸಹಯೋಗದೊಂದಿಗೆ, ಆಲ್ ಇಂಡಿಯಾ ಟೆನಿಸ್ ಅಸೋಸಿಯೇಷನ್ ​​(ಎಐಟಿಎ) ಮತ್ತು ದೆಹಲಿ ಲಾನ್ ಟೆನಿಸ್ ಅಸೋಸಿಯೇಷನ್ ​​(ಡಿಎಲ್‌ಟಿಎ) ಆಶ್ರಯದಲ್ಲಿ ನಡೆಯುತ್ತಿರುವ ಫೆನೆಸ್ಟಾ ಓಪನ್ ಭಾರತದ ಅತಿದೊಡ್ಡ ದೇಶೀಯ ಟೆನಿಸ್ ಚಾಂಪಿಯನ್‌ಶಿಪ್ ಆಗಿದ್ದು, ದೇಶಾದ್ಯಂತದ ಉನ್ನತ ಸ್ಪರ್ಧಿಗಳಿಗೆ ತಮ್ಮ ಸಾಮರ್ಥ್ಯವನ್ನು ಓರೆಗೆ ಹಚ್ಚಲು ಕೈಬೀಸಿ ಕರೆಯುತ್ತಿದೆ.

ಏತನ್ಮಧ್ಯೆ, ಮಹಾರಾಷ್ಟ್ರದ ಆಕಾಂಕ್ಷಾ ನಿಟ್ಟುರ್ ಕೂಡ ಪಂದ್ಯಾವಳಿಯಲ್ಲಿ ತನ್ನ ಉತ್ತಮ ಫಾರ್ಮ್ ಮುಂದುವರಿಸಿದರು, ಎರಡನೇ ಶ್ರೇಯಾಂಕದ ಸೋಹಿನಿ ಸಂಜಯ್ ಮೊಹಾಂತಿ ಅವರನ್ನು 6-1, 7-6 (2) ನೇರ ಸೆಟ್‌ಗಳಿಂದ ಸೋಲಿಸಿ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಮೂರನೇ ಸುತ್ತು ತಲುಪಿದರು. ಪಂಜಾಬ್‌ನ ಸಾಹಿರಾ ಸಿಂಗ್ ತಮ್ಮ ಎರಡನೇ ಸುತ್ತಿನ ಪಂದ್ಯದ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದ್ದು, ಜೀತೇಶ್ ಕುಮಾರಿಯನ್ನು 6-3, 6-2 ನೇರ ಸೆಟ್‌ಗಳಿಂದ ಪರಾಭವಗೊಳಿಸಿದರು.

ಮಾಜಿ ಏಷ್ಯನ್ ಗೇಮ್ಸ್ ಪದಕ ವಿಜೇತ ಮತ್ತು ಒಲಿಂಪಿಯನ್ ವಿಷ್ಣುವರ್ಧನ್ ಕೂಡ ಟೂರ್ನಿಯ ಮೂರನೇ ಸುತ್ತಿಗೆ ಪ್ರವೇಶಿಸಿದ್ದಾರೆ ಪಡೆದರು. ತೆಲಂಗಾಣ ಮೂಲದ ಈ ಆಟಗಾರ ಪುರುಷರ ಸಿಂಗಲ್ಸ್‌ನಲ್ಲಿ ದೀಪಕ್ ಎ ಅವರನ್ನು 6-1, 6-2 ಅಂತರದಿಂದ ಸೋಲಿಸಿ ತಮ್ಮ ಹುರುಪಿನ ಚಾಕಚಕ್ಯತೆಯನ್ನು ತೋರಿದರು. ಪಶ್ಚಿಮ ಬಂಗಾಳದ ಅಗ್ರ ಶ್ರೇಯಾಂಕಿತ ನಿತಿನ್ ಕುಮಾರ್ ಸಿನ್ಹಾ ಕೂಡ ಮೂರನೇ ಸುತ್ತಿಗೆ ಅರ್ಹತೆ ಪಡೆದಿದ್ದು, ಅವರ ಎದುರಾಳಿ ಸ್ಮಿತ್ ಪಟೇಲ್ ಎರಡನೇ ಸೆಟ್‌ನಲ್ಲಿ ಗಾಯದ ಕಾರಣ ನಿವೃತ್ತರಾದರು, ಆ ಸಮಯದಲ್ಲಿ ಸ್ಕೋರ್ 6-3, 3-2 ಅಂತರದಲ್ಲಿತ್ತು.

ಪ್ರಮುಖ ಪ್ರಶಸ್ತಿಗಳ ಹೊರತಾಗಿ, ವಿಜೇತರು ಒಟ್ಟು 21.55 ಲಕ್ಷಕ್ಕೂ ಅಧಿಕ ಮೊತ್ತವನ್ನು ಪಡೆಯಲಿದ್ದಾರೆ. ಜೂನಿಯರ್ ಆಟಗಾರರಿಗೆ ಕಿಟ್ ಭತ್ಯೆಗಳು ಸಹ ಸಿಗಲಿವೆ. U16 ಮತ್ತು U14 ಸಿಂಗಲ್ಸ್ ಸ್ಪರ್ಧೆಗಳಲ್ಲಿ ವಿಜೇತರು ಮತ್ತು ರನ್ನರ್ ಅಪ್ ಆದವರಿಗೆ ತಲಾ ₹25,000 ಟೆನಿಸ್ ವಿದ್ಯಾರ್ಥಿವೇತನ ದೊರೆಯಲಿದೆ.

16 ವರ್ಷದೊಳಗಿನ ಮತ್ತು 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಅರ್ಹತಾ ಸುತ್ತಿನ ಮತ್ತು ಮುಖ್ಯ ಸುತ್ತಿನ ಪಂದ್ಯಗಳು ಅಕ್ಟೋಬರ್ 5 ರಿಂದ ಅಕ್ಟೋಬರ್ 11 ರವರೆಗೆ ನಡೆಯಲಿವೆ.

Tags: 30th FenestabengaloreChampionshipKarnatakaKarnataka News beatOpen National TennisSohawinning streak
SendShareTweet
Previous Post

ವಿದೇಶ ಪ್ರಯಾಣಕ್ಕೆ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಹೈಕೋರ್ಟ್ ಅನುಮತಿ ನಿರಾಕರಣೆ

Next Post

AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶಸ್ತ್ರಚಿಕಿತ್ಸೆ ಯಶಸ್ವಿ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

Related Posts

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!
ಕ್ರೀಡೆ

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಹುಸಿಯಾದ ಭರವಸೆ : ಟೀಮ್ ಇಂಡಿಯಾ ಸಹಾಯಕ ಕೋಚ್ ಹುದ್ದೆ ತ್ಯಜಿಸಲು ಮುಂದಾದ ರಿಯಾನ್ ಟೆನ್
ಕ್ರೀಡೆ

ಹುಸಿಯಾದ ಭರವಸೆ : ಟೀಮ್ ಇಂಡಿಯಾ ಸಹಾಯಕ ಕೋಚ್ ಹುದ್ದೆ ತ್ಯಜಿಸಲು ಮುಂದಾದ ರಿಯಾನ್ ಟೆನ್

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!
ಕ್ರೀಡೆ

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ 150 ಏಕದಿನ ವಿಕೆಟ್ ಮೈಲಿಗಲ್ಲು ತಲುಪಿದ ಬುಮ್ರಾ!
ಕ್ರೀಡೆ

ಇಂಗ್ಲೆಂಡ್ ವಿರುದ್ಧ 150 ಏಕದಿನ ವಿಕೆಟ್ ಮೈಲಿಗಲ್ಲು ತಲುಪಿದ ಬುಮ್ರಾ!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!
ಕ್ರೀಡೆ

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!
ಕ್ರೀಡೆ

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

Next Post
AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶಸ್ತ್ರಚಿಕಿತ್ಸೆ ಯಶಸ್ವಿ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶಸ್ತ್ರಚಿಕಿತ್ಸೆ ಯಶಸ್ವಿ - ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat