ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವರ್ಷಕ್ಕೆ 399 ರೂ. ಕಟ್ಟಿದರೆ 10 ಲಕ್ಷ ರೂ. ವಿಮಾ ಸುರಕ್ಷೆ; ಏನಿದು ಯೋಜನೆ?

April 22, 2025
Share on WhatsappShare on FacebookShare on Twitter

ಬೆಂಗಳೂರು: ಬದುಕು ಈಗ ತುಂಬ ಅನಿಶ್ಚಿತತೆಯಿಂದ ಕೂಡಿದೆ. ಈಗ ನಮ್ಮೆದುರು ಇದ್ದವರು ನಾಳೆ ಇರುವುದಿಲ್ಲ. ಹೃದಯಾಘಾತ, ಅಪಘಾತಗಳು ಸೇರಿ ಹಲವು ಕಾರಣಗಳಿಂದಾಗಿ ಮನುಷ್ಯನ ಬದುಕು ಅನಿಶ್ಚಿತವಾಗಿದೆ. ಹಾಗಾಗಿ, ಅಪಘಾತ ಸೇರಿ ಯಾವುದೇ ದಿಢೀರ್ ಸಾವು ಸಂಭವಿಸುವ ಕಾರಣ ಕುಟುಂಬದ ಸುರಕ್ಷತೆಯಿಂದಾಗಿ ವಿಮೆ ಮಾಡಿಸುವುದು ಅತ್ಯಗತ್ಯವಾಗಿದೆ. ಅದರಲ್ಲೂ, ಪೋಸ್ಟ್ ಆಫೀಸ್ ನಲ್ಲಿ ವರ್ಷಕ್ಕೆ ಕೇವಲ 399 ರೂ. ಪ್ರೀಮಿಯಂ ಕಟ್ಟಿದರೆ ಸಾಕು, 10 ಲಕ್ಷ ರೂ. ಕವರೇಜ್ ಸಿಗುತ್ತದೆ. ಪ್ರತಿಯೊಬ್ಬರೂ ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಹೌದು, ವಿಮೆ ದುಬಾರಿ ಎನ್ನುವವರಿಗಾಗಿಯೇ ಅಂಚೆ ಇಲಾಖೆ ಹೊಸ ಗುಂಪು ಅಪಘಾತ ವಿಮೆ ಯೋಜನೆಯನ್ನು ಜಾರಿಗೆ ತಂದಿದೆ. ಕೇವಲ 399 ರೂ. ವಾರ್ಷಿಕ ಪ್ರೀಮಿಯಂ ಕಟ್ಟಿದರೆ ಸಾಕು 10 ಲಕ್ಷ ರೂ. ಮೊತ್ತದ ಆ್ಯಕ್ಸಿಡಂಟ್ ಕವರೇಜ್ ಲಭಿಸುತ್ತದೆ. ಅಪಘಾತದಂತಹ ತುರ್ತು ಸಂದರ್ಭಗಳು ಯಾರಿಗೆ ಬೇಕಾದರೂ ಎದುರಾಗಬಹುದು. ಅದನ್ನು ನಿಯಂತ್ರಿಸಲು ಯಾರಿದಲೂ ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ಅಪಘಾತದಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕ ಸುರಕ್ಷತೆಗಾಗಿ ಪ್ರತಿಯೊಬ್ಬರೂ ವಿಮೆ ಮಾಡಿಸಿಕೊಂಡು ಒಂದಿಷ್ಟು ತಯಾರಿ ಮಾಡಿಕೊಳ್ಳಬಹುದು.

ಅಂಚೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಇದೀಗ ತನ್ನ ಗ್ರಾಹಕರಿಗಾಗಿ 10 ಲಕ್ಷ ರೂ. ಕವರೇಜ್ ಇರುವ ವೈಯಕ್ತಿಕ ಗುಂಪು ಅಪಘಾತ ವಿಮೆ ಯೋಜನೆ ಜಾರಿಗೊಳಿಸಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ನ ಎಲ್ಲ ಗ್ರಾಹಕರಿಗೆ ಇದು ಅನ್ವಯವಾಗಲಿದೆ. 18 ರಿಂದ 65 ವಯಸ್ಸಿನ ಎಲ್ಲ ಗ್ರಾಹಕರು ವಾರ್ಷಿಕ ಪ್ರೀಮಿಯಂ ಕಟ್ಟುವ ಮೂಲಕ ಈ ವಿಮೆ ಪಡೆದುಕೊಳ್ಳಬಹುದಾಗಿದೆ.

ಉನ್ನತ ದರ್ಜೆಯ ಪ್ಲಾನ್ ನ ಪ್ರೀಮಿಯಂ 399 ರೂ. ಆಗಿದೆ. ಪ್ರತಿ ವರ್ಷ ನಿಗದಿತ ಪ್ರೀಮಿಯಂ ಕಟ್ಟಿ ಪಾಲಿಸಿ ನವೀಕರಣ ಮಾಡಿಕೊಳ್ಳಬಹುದಾಗಿದೆ. ಅಂಚೆ ಕಚೇರಿಗಳಲ್ಲಿ ಈ ಯೋಜನೆ ಜಾರಿಯಲ್ಲಿದ್ದು ಕೈವೈಸಿ ದಾಖಲೆ ನೀಡಿ ಅರ್ಹರು ವಿಮೆ ಪಡೆದುಕೊಳ್ಳಬಹುದಾಗಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಖಾತೆ ಹೊಂದುವ ಯಾರುಬೇಕಾದರೂ ಈ ವಿಮೆ ಪಡೆದುಕೊಳ್ಳಬಹುದಾಗಿದೆ. ಅಪಘಾತದಿಂದ ಸಾವು, ಭಾಗಶಃ ಅಂಗವೈಕಲ್ಯತೆ, ಶಾಶ್ವತ ಅಂಗವೈಕಲ್ಯತೆಗೆ ಇದರಲ್ಲಿ 10 ಲಕ್ಷ ಕವರೇಜ್ ಲಭಿಸಲಿದೆ. ಇದಲ್ಲದೆ ಅಪಘಾತದ ಚಿಕಿತ್ಸೆಗೆಗಾಗಿ 30 ಸಾವಿರ ರೂ.ನಿಂದ 60 ಸಾವಿರ ರೂ.ವರೆಗೆ ಕ್ಲೇಮ್ ಮಾಡಿಕೊಳ್ಳಬಹುದಾಗಿದೆ.

Tags: bengaloreFinanceinsurance securitylifepremium
SendShareTweet
Previous Post

ಶ್ರೀಕೃಷ್ಣದೇವರಾಯ ಸಮಾಧಿ ಮೇಲೆ ಮಾಂಸದ ಅಂಗಡಿ!

Next Post

ಹಿಂದೂ ಪ್ರೇಮಿಗಳ ಮದುವೆ ಮಾಡಿಸಿದ ಮುಸ್ಲಿಮರು; ಗಲಭೆ ಮಧ್ಯೆ ಸೌಹಾರ್ದತೆಯ ಸಂದೇಶ

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!
ಬೆಂಗಳೂರು

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!
ಬೆಂಗಳೂರು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

Next Post
ಹಿಂದೂ ಪ್ರೇಮಿಗಳ ಮದುವೆ ಮಾಡಿಸಿದ ಮುಸ್ಲಿಮರು; ಗಲಭೆ ಮಧ್ಯೆ ಸೌಹಾರ್ದತೆಯ ಸಂದೇಶ

ಹಿಂದೂ ಪ್ರೇಮಿಗಳ ಮದುವೆ ಮಾಡಿಸಿದ ಮುಸ್ಲಿಮರು; ಗಲಭೆ ಮಧ್ಯೆ ಸೌಹಾರ್ದತೆಯ ಸಂದೇಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat