ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: 4 ಸಾವು, 200 ವಿಮಾನಗಳ ಸಂಚಾರ ವಿಳಂಬ

May 2, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಧೂಳಿನ ಬಿರುಗಾಳಿ ಮತ್ತು ಧಾರಾಕಾರ ಮಳೆಯು(Delhi Rain) ಭಾರೀ ಅವಾಂತರ ಸೃಷ್ಟಿಸಿದೆ. ದಿಲ್ಲಿಯ ದ್ವಾರಕಾದಲ್ಲಿ ಭಾರಿ ಗಾಳಿಗೆ ಮರದ ಮೇಲೆ ಮರ ಬಿದ್ದು ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ವಿಪರೀತ ಮಳೆಯಿಂದಾಗಿ ಇಂದು ಬೆಳಿಗ್ಗೆ ಸುಮಾರು 200 ವಿಮಾನಗಳ ಸಂಚಾರ ವಿಳಂಬವಾಗಿವೆ.

ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮೂರು ವಿಮಾನಗಳ ಮಾರ್ಗ ಬದಲಾಯಿಸಿ ಅಹಮದಾಬಾದ್ ಮತ್ತು ಜೈಪುರಕ್ಕೆ ಕಳುಹಿಸಲಾಗಿದೆ. ಬೆಂಗಳೂರು-ದೆಹಲಿ ಮತ್ತು ಪುಣೆ-ದೆಹಲಿ ವಿಮಾನಗಳನ್ನೂ ಜೈಪುರಕ್ಕೆ ತಿರುಗಿಸಲಾಗಿದೆ.

ಭಾರೀ ಬಿರುಗಾಳಿಯಿಂದಾಗಿ ಮರಗಳು ತಂತಿಗಳ ಮೇಲೆ ಬಿದ್ದಿದ್ದರಿಂದ ಸುಮಾರು 15 ರಿಂದ 20 ರೈಲುಗಳು ವಿಳಂಬವಾಗಿದ್ದು, ದೆಹಲಿ ವಿಭಾಗದಲ್ಲಿ ರೈಲ್ವೆ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ.

ದ್ವಾರಕಾ, ಕಾನ್ಪುರ, ಸೌತ್ ಎಕ್ಸ್‌ಟೆನ್ಷನ್ ರಿಂಗ್ ರಸ್ತೆ, ಮಿಂಟೋ ರಸ್ತೆ, ಲಜಪತ್ ನಗರ ಮತ್ತು ಮೋತಿ ಬಾಗ್‌ನಂತಹ ಪ್ರದೇಶಗಳು ಸೇರಿದಂತೆ ದೆಹಲಿಯ ಅನೇಕ ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.

ಗಾಳಿಯಿಂದಾಗಿ ಹಲವು ಮರಗಳು ಧರಾಶಾಹಿಯಾಗಿವೆ. ಭಾರೀ ಮಳೆಯಾಗುತ್ತಿರುವ ಕಾರಣ ನಾಗರಿಕರಿಗೆ ಮನೆಯೊಳಗೇ ಇರುವಂತೆ ಸೂಚಿಸಲಾಗಿದೆ. ದೆಹಲಿಯಲ್ಲಿ ತಾಪಮಾನವು 19.8 ಡಿಗ್ರಿ ಸೆಲ್ಸಿಯಸ್ ಆಗಿದ್ದು, ದೆಹಲಿಯಾದ್ಯಂತ ಭಾರಿ ಮಳೆ ಮತ್ತು ಗಂಟೆಗೆ 70-80 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ಮೂರು ಗಂಟೆಗಳ ಅವಧಿಯಲ್ಲಿ, ನಗರದ ಪ್ರಾಥಮಿಕ ವೀಕ್ಷಣಾಲಯವಾದ ಸಫ್ದರ್ಜಂಗ್ ಹವಾಮಾನ ಕೇಂದ್ರದ ವ್ಯಾಪ್ತಿಯಲ್ಲಿ 77 ಮಿ.ಮೀ ಮಳೆಯಾಗಿದೆ. ಲೋಧಿ ರಸ್ತೆಯಲ್ಲಿ 78 ಮಿ.ಮೀ, ಪಾಲಂನಲ್ಲಿ 30 ಮಿ.ಮೀ, ನಜಾಫ್ಗಢದಲ್ಲಿ 19.5 ಮಿ.ಮೀ ಮತ್ತು ಪಿತಾಂಪುರದಲ್ಲಿ 32 ಮಿ.ಮೀ ಮಳೆಯಾಗಿದೆ. ಹವಾಮಾನ ಇಲಾಖೆಯು ಶನಿವಾರದವರೆಗೆ ರಾಷ್ಟ್ರ ರಾಜಧಾನಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಭಾರೀ ಮಳೆ, ಗುಡುಗು ಮತ್ತು ಗಾಳಿಯ ಮುನ್ಸೂಚನೆ ನೀಡಿದೆ.

Tags: 4 KilledAirportDelhi RainDust Storm In DelhiIndiaNCROver 200 Flights Delayed After
SendShareTweet
Previous Post

ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಸಂಪೂರ್ಣ ವೇಳಾಪಟ್ಟಿ ಪ್ರಕಟ!

Next Post

ಪಠ್ಯದಲ್ಲಿ ಮೊಘಲರ ಬಗ್ಗೆ 8 ಅಧ್ಯಾಯ ಬೇಕೇ?: ನಟ ಆರ್.ಮಾಧವನ್ ಖಡಕ್ ಪ್ರಶ್ನೆ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಪಠ್ಯದಲ್ಲಿ ಮೊಘಲರ ಬಗ್ಗೆ 8 ಅಧ್ಯಾಯ ಬೇಕೇ?: ನಟ ಆರ್.ಮಾಧವನ್ ಖಡಕ್ ಪ್ರಶ್ನೆ

ಪಠ್ಯದಲ್ಲಿ ಮೊಘಲರ ಬಗ್ಗೆ 8 ಅಧ್ಯಾಯ ಬೇಕೇ?: ನಟ ಆರ್.ಮಾಧವನ್ ಖಡಕ್ ಪ್ರಶ್ನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat