ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಕೂಡಲೇ ಏನು ಮಾಡಬೇಕು? ಇಲ್ಲಿವೆ 4 ಸಲಹೆಗಳು

October 24, 2025
Share on WhatsappShare on FacebookShare on Twitter

ಬೆಂಗಳೂರು: ಕ್ರೆಡಿಟ್ ಕಾರ್ಡ್ ಗಳನ್ನು ತುಂಬ ಜನ ಪರ್ಸ್ ನಲ್ಲಿಯೇ ಇಟ್ಟುಕೊಂಡು ತಿರುಗಾಡುತ್ತಾರೆ. ವೈಫೈ ಪೇಮೆಂಟ್ ಸೌಲಭ್ಯ ಇದ್ದರೂ, ಪ್ರತಿದಿನ ಅದರ ಅಗತ್ಯ ಇರದಿದ್ದರೂ ಅದನ್ನು ಪರ್ಸ್ ನಲ್ಲೇ ಇಟ್ಟಿರುತ್ತಾರೆ. ಹೀಗೆ ಪರ್ಸ್ ನಲ್ಲಿ ಇಟ್ಟುಕೊಂಡ ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಅಥವಾ ಯಾರಾದರೂ ನಮ್ಮ ಕ್ರೆಡಿಟ್ ಕಾರ್ಡ್ ಕಳ್ಳತನ ಮಾಡಿದರೆ ಖಂಡಿತವಾಗಿಯೂ ಗಾಬರಿಯಾಗುತ್ತದೆ. ಹಾಗೊಂದು ವೇಳೆ ನಮ್ಮ ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಏನು ಮಾಡಬೇಕು? ಇಲ್ಲಿವೆ ನಾಲ್ಕು ಮಾರ್ಗಗಳು.

  1. ತಕ್ಷಣ ಕಸ್ಟಮರ್ ಕೇರ್ ಗೆ ಕರೆ ಮಾಡಿ
    ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಅಥವಾ ಕಳ್ಳತನವಾದರೆ, ಮೊದಲು ಬ್ಯಾಂಕಿನ ಕಸ್ಟಮರ್ ಕೇರ್ ಗೆ ಕರೆ ಮಾಡಬೇಕು. ಕಸ್ಟಮರ್ ಸೇವೆಯು ದಿನದ 24 ಗಂಟೆ ಲಭ್ಯವಿರುವ ಕಾರಣ ಕೂಡಲೇ ಕರೆ ಮಾಡಿ ಕಾರ್ಡ್ ಬ್ಲಾಕ್ ಮಾಡಿಸಬೇಕು. ಆ ಮೂಲಕ ಕಳೆದುಹೋದ ಕ್ರೆಡಿಟ್ ಕಾರ್ಡ್ ನಿಂದ ಯಾವುದೇ ವಹಿವಾಟು ಮಾಡದಂತೆ ತಡೆಯಬಹುದು.
  2. ಇಂಟರ್ ನೆಟ್ ಬ್ಯಾಂಕಿಂಗ್ ಬಳಸಿ
    ಕಸ್ಟಮರ್ ಕೇರ್ ಗೆ ಕರೆ ಹೋಗಲಿಲ್ಲ, ಅವರು ಸ್ವೀಕರಿಸಲಿಲ್ಲ ಎಂದರೆ ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕವೂ ಕಾರ್ಡ್ ಬ್ಲಾಕ್ ಮಾಡಬಹುದು. ಬ್ಯಾಂಕ್ ನ ಮೊಬೈಲ್ ಆ್ಯಪ್ ಅಥವಾ ಇಂಟರ್ ನೆಟ್ ಬ್ಯಾಂಕಿಂಗ್ ವೆಬ್ ಸೈಟ್ ಗೆ ಲಾಗಿನ್ ಆಗಿ. ಅಲ್ಲಿ ‘Block Card’ ಅಥವಾ ‘Lock Card’ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡುವ ಮೂಲಕ ಬ್ಲಾಕ್ ಮಾಡಬಹುದು.
  3. ಕೂಡಲೇ ದೂರು ದಾಖಲಿಸಿ
    ಕ್ರೆಡಿಟ್ ಕಳ್ಳತನವಾಗಿದೆ, ಹೆಚ್ಚಿನ ಹಣದ ವಂಚನೆಯಾಗಿದೆ ಎಂದ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಬೇಕು. ಅಷ್ಟೇ ಅಲ್ಲ, ನೀವು ಆನ್ಲೈನ್ನಲ್ಲೇ ರಾಷ್ಟ್ರೀಯ ಸೈಬರ್ ಅಪರಾಧ ವರದಿ ಪೋರ್ಟಲ್ https://cybercrime.gov.in/ ಗೆ ಭೇಟಿ ನೀಡಿ ದೂರು ಸಲ್ಲಿಸಬಹುದು. ಎಫ್ಐಆರ್ ದಾಖಲಿಸುವುದು ಮುಂದಿನ ಕಾನೂನು ಪ್ರಕ್ರಿಯೆಗಳಿಗೆ ಪ್ರಮುಖ ಸಾಕ್ಷಿಯಾಗಿರುತ್ತದೆ ಎಂಬುದು ನೆನಪಿರಲಿ.
  4. ಬಿಲ್ ಗಳ ಪಟ್ಟಿ ಇರಲಿ
    ಕ್ರೆಡಿಟ್ ಕಾರ್ಡ್ ಕಳೆದು, ಅದನ್ನು ಬ್ಲಾಕ್ ಮಾಡಿಸಿ, ಹೊಸ ಕ್ರೆಡಿಟ್ ಕಾರ್ಡ್ ಪಡೆಯಲು ಸ್ವಲ್ಪ ಸಮಯ ಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್, ಕ್ರೆಡಿಟ್ ಕಾರ್ಡ್ ಮೂಲಕ ಮಾಡುವ ಪೇಮೆಂಟ್ ಗಳ ಪಟ್ಟಿ ತಯಾರಿಸಿ. ಇದರಿಂದ ವಿಳಂಬ ಪಾವತಿ ಮೇಲಿನ ದಂಡದಿಂದ ಪಾರಾಗಬಹುದಾಗಿದೆ.
Tags: bengaloreHere are 4 tipsimmediatelyKarnataka News beatose your credit card
SendShareTweet
Previous Post

ಕೆನಡಾದಲ್ಲಿ ಉತ್ತರ ಅಮೆರಿಕದ ಅತೀ ಎತ್ತರದ ಶ್ರೀರಾಮನ ಪ್ರತಿಮೆ: ವೀಸಾ ಸಮಸ್ಯೆಯ ನಡುವೆ ಭಾರತೀಯ ಕಲಾವಿದನ ಸಾಧನೆ

Next Post

ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು – ಪವಾಡ ಸದೃಶ್ಯವಾಗಿ ನಾಲ್ವರು ಪ್ರಾಣಾಪಾಯದಿಂದ ಪಾರು! 

Related Posts

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!
ತಂತ್ರಜ್ಞಾನ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ
ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!
ವ್ಯಾಪಾರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?
ತಂತ್ರಜ್ಞಾನ

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ
ವ್ಯಾಪಾರ

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ
ತಂತ್ರಜ್ಞಾನ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

Next Post
ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು – ಪವಾಡ ಸದೃಶ್ಯವಾಗಿ ನಾಲ್ವರು ಪ್ರಾಣಾಪಾಯದಿಂದ ಪಾರು! 

ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು - ಪವಾಡ ಸದೃಶ್ಯವಾಗಿ ನಾಲ್ವರು ಪ್ರಾಣಾಪಾಯದಿಂದ ಪಾರು! 

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 45 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 45 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 45 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 45 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat