ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜ್ಞಾನಭಾರತಿ ಕ್ಯಾಂಪಸ್ ನಲ್ಲಿ 419 ಮರಗಳಿಗೆ ಕೊಡಲಿ ಪೆಟ್ಟು

June 25, 2025
Share on WhatsappShare on FacebookShare on Twitter

ಬೆಂಗಳೂರು: ಎರಡು ಕಟ್ಟಡಗಳ ನಿರ್ಮಾಣಕ್ಕಾಗಿ ಜ್ಞಾನಭಾರತಿ ಕ್ಯಾಂಪಸ್‌ ನಲ್ಲಿನ 419 ಮರಗಳಿಗೆ ಕೊಡಲಿ ಏಟು ನೀಡಲು ತಯಾರಿ ನಡೆಸಿದ್ದು, ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
419 ಮರಗಳ ನಾಶದ ವಿಚಾರ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಅಭಿವೃದ್ಧಿ ಹೆಸರಲ್ಲಿ 419 ಮರ ಕಡಿಯೋದು ಎಷ್ಟು ಸರಿ? ಎಂದು ಈಗ ಎಲ್ಲರೂ ಪ್ರಶ್ನಿಸುತ್ತಿದ್ದಾರೆ. ಮತ್ತೊಂದು ಕಡೆ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮರಗಳನ್ನು ಕಡಿಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿವಿ ಹೇಳುತ್ತಿದೆ.

ಪಿಎಂ ಉಷಾ ಯೋಜನೆಯಡಿ ವಿವಿಯು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ರಿಸರ್ಚ್ ಬ್ಲಾಕ್ ಹಾಗೂ ಆಕಾಡೆಮಿಕ್ ಬ್ಲಾಕ್ ನಿರ್ಮಾಣಕ್ಕೆ ವಿವಿ ತಯಾರಿ ನಡೆಸಿದೆ. ಕೇಂದ್ರ ಸರ್ಕಾರದ ಒಟ್ಟು 100 ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಎರಡು ತಿಂಗಳ ಹಿಂದೆಯೇ ಗುದ್ದಲಿ ಪೂಜೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೆರವೇಸಿದ್ದರು. ಆದರೆ, ಇದೀಗ ಇದೀಗಾ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಟ್ಟಡ ನಿರ್ಮಾಣ ಕಾರಣವಾಗಿದೆ.

ಮರ ಕಡಿಯುವ ಬಗ್ಗೆ ಈಗಾಗಲೇ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮರಗಳನ್ನು ಕಡಿಯದಂತೆ ಪರಿಸರ ಪ್ರೇಮಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ. ಮರ ಕಡಿಯದಂತೆ ಪರಿಸರ ಪ್ರೇಮಿಗಳು ಅಭಿಯಾನ ಹಮ್ಮಿಕೊಂಡಿದ್ದಾರೆ. ಈಗಾಗಲೇ 1 ಸಾವಿರಕ್ಕೂ ಅಧಿಕ ಜನರು ಮರ ಕಡಿಯದಂತೆ ಮನವಿ ಮಾಡಿದ್ದಾರೆ.

Tags: 419 treesbengaloreDK ShivakmuamrJnanabharati campusStudents
SendShareTweet
Previous Post

ಗಂಡನ ಬಿಟ್ಟು ಪ್ರಿಯಕರನ ಜೊತೆ ಜಾಲಿ ರೈಡ್‌

Next Post

ಮತದಾರ ಪ್ರಜ್ಞಾವಂತನಾಗದಿದ್ದರೆ ರಾಜ್ಯ ದಿವಾಳಿಯಾಗುವುದು ಗ್ಯಾರಂಟಿ!

Related Posts

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?
ಬೆಂಗಳೂರು

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!
ಚಿತ್ರದುರ್ಗ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!

ಬೆಂಗಳೂರಲ್ಲಿ ಯುವತಿಯ ನಿಗೂಢ ಸಾವು ; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!
ಬೆಂಗಳೂರು

ಬೆಂಗಳೂರಲ್ಲಿ ಯುವತಿಯ ನಿಗೂಢ ಸಾವು ; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಸೈನಿಕನ ಮಗಳು ಶಾಲೆಗೆ ಫಸ್ಟ್ : ಹಿರಿಯ ಅಧಿಕಾರಿಗಳಿಂದ ಸನ್ಮಾನ!
ಬಾಗಲಕೋಟೆ

ಸೈನಿಕನ ಮಗಳು ಶಾಲೆಗೆ ಫಸ್ಟ್ : ಹಿರಿಯ ಅಧಿಕಾರಿಗಳಿಂದ ಸನ್ಮಾನ!

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ
ರಾಜ್ಯ

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

ಬಿರುಬೇಸಿಗೆ ಮಧ್ಯೆ ಮಳೆ ಸಂಭ್ರಮ – ರಾಜ್ಯಕ್ಕೆ ತಂಪಿನ ಗುಡ್‌ನ್ಯೂಸ್!
ರಾಜ್ಯ

ಬಿರುಬೇಸಿಗೆ ಮಧ್ಯೆ ಮಳೆ ಸಂಭ್ರಮ – ರಾಜ್ಯಕ್ಕೆ ತಂಪಿನ ಗುಡ್‌ನ್ಯೂಸ್!

Next Post
ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ಮತದಾರ ಪ್ರಜ್ಞಾವಂತನಾಗದಿದ್ದರೆ ರಾಜ್ಯ ದಿವಾಳಿಯಾಗುವುದು ಗ್ಯಾರಂಟಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

ಯೆಜ್ಡಿ ಮತ್ತು ಬಿಎಸ್ಎನಿಂದ 2 ಹೊಸ ಬೈಕ್‌ ಬಿಡುಗಡೆ ; ಇವು ದ್ವಿಚಕ್ರ ವಾಹನ ಜಗತ್ತಿನ ‘ಎಸ್‌ಯುವಿ’ಗಳು!

ಯೆಜ್ಡಿ ಮತ್ತು ಬಿಎಸ್ಎನಿಂದ 2 ಹೊಸ ಬೈಕ್‌ ಬಿಡುಗಡೆ ; ಇವು ದ್ವಿಚಕ್ರ ವಾಹನ ಜಗತ್ತಿನ ‘ಎಸ್‌ಯುವಿ’ಗಳು!

“ನನ್ನ ಮಕ್ಕಳು ಶ್ರೇಯಸ್‌ನನ್ನು ಭಯ್ಯಾ ಎನ್ನುತ್ತಾರೆ” : ಪಂಜಾಬ್ ಕಿಂಗ್ಸ್ ನಾಯಕನ ವ್ಯಕ್ತಿತ್ವಕ್ಕೆ ಪ್ರೀತಿ ಜಿಂಟಾ ಫಿದಾ!

“ನನ್ನ ಮಕ್ಕಳು ಶ್ರೇಯಸ್‌ನನ್ನು ಭಯ್ಯಾ ಎನ್ನುತ್ತಾರೆ” : ಪಂಜಾಬ್ ಕಿಂಗ್ಸ್ ನಾಯಕನ ವ್ಯಕ್ತಿತ್ವಕ್ಕೆ ಪ್ರೀತಿ ಜಿಂಟಾ ಫಿದಾ!

ಇಂಡೋನೇಷ್ಯಾದಲ್ಲಿ ರೈಲುಗಳ ನಡುವೆ ಭೀಕರ ಡಿಕ್ಕಿ : 7 ಸಾವು, 81 ಮಂದಿಗೆ ಗಾಯ!

ಇಂಡೋನೇಷ್ಯಾದಲ್ಲಿ ರೈಲುಗಳ ನಡುವೆ ಭೀಕರ ಡಿಕ್ಕಿ : 7 ಸಾವು, 81 ಮಂದಿಗೆ ಗಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

ಯೆಜ್ಡಿ ಮತ್ತು ಬಿಎಸ್ಎನಿಂದ 2 ಹೊಸ ಬೈಕ್‌ ಬಿಡುಗಡೆ ; ಇವು ದ್ವಿಚಕ್ರ ವಾಹನ ಜಗತ್ತಿನ ‘ಎಸ್‌ಯುವಿ’ಗಳು!

ಯೆಜ್ಡಿ ಮತ್ತು ಬಿಎಸ್ಎನಿಂದ 2 ಹೊಸ ಬೈಕ್‌ ಬಿಡುಗಡೆ ; ಇವು ದ್ವಿಚಕ್ರ ವಾಹನ ಜಗತ್ತಿನ ‘ಎಸ್‌ಯುವಿ’ಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat