ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

May 26, 2026
Share on WhatsappShare on FacebookShare on Twitter

ಬೀದರ್‌ : ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಭಾರೀ ಹಗರಣ ಬೆಳಕಿಗೆ ಬಂದಿದ್ದು, ನಕಲಿ ಬಿಲ್ ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣ ಲೂಟಿ ಮಾಡಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ.

2017-18ನೇ ಸಾಲಿನಲ್ಲಿ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ದುರುಪಯೋಗ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಚ್.ಡಿ. ನಾರಾಯಣ ಸ್ವಾಮಿ, ನಿವೃತ್ತ ಕಂಟ್ರೋಲರ್ ಕೆ.ಎಲ್. ಸುರೇಶ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಎಫ್‌ಟಿಎ ಮೃಂತ್ಯುಂಜಯ್ ಹಿರೇಮರ್, ಬೆಂಗಳೂರಿನ ಖಾಸಗಿ ಎಂಟರ್‌ಪ್ರೈಸಸ್ ಮಾಲೀಕ ಬೋಪಣ್ಣ ಮಂಜುನಾಥ್ ಹಾಗೂ ಖಾತೆಗೆ ಹಣ ಹಾಕಿಸಿಕೊಂಡು ತೆಗೆದುಕೊಟ್ಟ ರಾಮಗೊಂಡ ಕೂಡ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ಖಾಸಗಿ ಎಂಟರ್‌ಪ್ರೈಸಸ್ ಒಂದು ಈ ಹಗರಣದಲ್ಲಿ ಭಾಗಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ತನಿಖೆ ತೀವ್ರಗೊಳಿಸಿದ್ದ ಲೋಕಾಯುಕ್ತ ಪೊಲೀಸರು ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಹಗರಣ ರಾಜ್ಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಡಾ.ಎ.ಎಸ್.ಸುಬ್ರಮಣೇಶ್ವರ್, ಎಸ್ಪಿಗಳಾದ ಬದ್ರಿನಾಥ್ ಹಾಗೂ ಸಿದ್ದರಾಜು ಮಾರ್ಗದರ್ಶನದಲ್ಲಿ ಬೀದರ್ ಲೋಕಾಯುಕ್ತ ಡಿಎಸ್ಪಿ ಹಣಮಂತರಾಯ, ಸಂತೋಷ್ ರಾಠೋಡ್ ಸೇರಿದಂತೆ ಹಲವು ಸಿಬ್ಬಂದಿ ದಾಳಿ ಹಾಗೂ ಬಂಧನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

Tags: Karnataka News beat
SendShareTweet
Previous Post

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

Next Post

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

Related Posts

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!
ಧಾರವಾಡ

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!
ಬೆಂಗಳೂರು

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 
ರಾಜಕೀಯ

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!
ಉತ್ತರ ಕನ್ನಡ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!
ರಾಜಕೀಯ

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!
ಬೆಂಗಳೂರು

ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!

Next Post
KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat