ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಿಚ್ಚೆಬ್ಬಿಸಿದ ’45’ ಸಿನಿಮಾ ಟ್ರೈಲರ್ | ಹಿಂದೆಂದೂ ಕಾಣದ ಅವತಾರದಲ್ಲಿ ಶಿವಣ್ಣ.. ಹೇಗಿದೆ ಗೊತ್ತಾ ಉಪ್ಪಿ ಖದರ್?

December 15, 2025
Share on WhatsappShare on FacebookShare on Twitter

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ’45’ ಮೂವಿ ಟ್ರೈಲರ್‌ ಔಟ್‌ ಆಗಿದೆ. ರಿಯಲ್‌ ಸ್ಟಾರ್‌ ಉಪೆಂದ್ರ ಅಂತೂ ಮಾಸ್‌ ಡೈಲಾಗ್‌ ಮೂಲಕವೇ ಅಬ್ಬರಿಸಿದ್ದಾರೆ. ಅದರಲ್ಲೂ ಶಿವಣ್ಣ ಹಿಂದೆಂದೂ ಕಂಡಿರದ ಲುಕ್‌ನಲ್ಲಿ ಮಿಂಚಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ.ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್’ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ’45’. ಬೆಂಗಳೂರಿನ ಶಂಕರ್‌ ನಾಗ್ ಸರ್ಕಲ್ ಬಳಿಯ ಸ್ಟೇಡಿಯಂನಲ್ಲಿ ಅರ್ಜುನ್ ಜನ್ಯಾ ಮೊಟ್ಟಮೊದಲ ನಿರ್ದೇಶನದ ’45’ ಸಿನಿಮಾದ ಟ್ರೈಲರ್ ಲಾಂಚ್ ಆಗಿದೆ.

ಟ್ರೈಲರ್‌ ಔಟ್‌

ಅಲ್ಲಿ ಗೋರಿ ನೋಡ್ತಾ ಇದ್ಯಯಲ್ಲ, ಆ ಗೋರಿ ಮಧ್ಯ ಮನುಷ್ಯ ಹುಟ್ಟಿದ ದಿನಾಂಕ ಡ್ಯಾಶ್‌.. ಸಾಯೋ ದಿನಾಂಕ ಬರ್ದಿರತ್ತೆ. ಆ ನಡುವಲ್ಲಿ ಇರೋ ಸಣ್ಣ ಡ್ಯಾಶ್‌, ಮನುಷ್ಯನ ಇಡೀ ಜೀವನ ಅಂತ ಉಪ್ಪಿ ಮಾಸ್‌ ಡೈಲಾಗ್‌ ಹೇಳಿದ್ದಾರೆ. ಇನ್ನು ಟ್ರೈಲರ್‌ ಮ್ಯೂಸಿಕ್‌ಗೂ ಸಖತ್‌ ಫಿದಾ ಆಗಿದ್ದಾರೆ ಸಿನಿಪ್ರಿಯರು. ಮಾಸ್‌ ಡೈಲಾಗ್‌ ಜೊತೆ ಫೈಟ್‌, ಶಿವಣ್ಣ ಖದರ್‌, ರಾಜ್‌ ಬಿ ಶೆಟ್ಟಿ ನಟನೆ ಹೈಲೈಟ್‌ ಆಗಿದೆ. ಟ್ರೈಲರ್‌ ಕಂಡು ಸಿನಿಮಾ ಬೇಗ ರಿಲೀಸ್‌ ಆಗಲಿ, ಕಾಯ್ತಾ ಇದ್ದೀವಿ ಅಂತ ಕಮೆಂಟ್‌ ಮಾಡ್ತಿದ್ದಾರೆ ಸಿನಿ ಪ್ರೇಮಿಗಳು. ಟ್ರೈಲರ್‌ನಲ್ಲಿ ಶಿವಣ್ಣನ ಲೇಡಿ ಗೆಟಪ್‌ ಅವತಾರ ಇನ್ನಷ್ಟು ಕುತೂಹಲ ಮೂಡಿಸಿದೆ. ಶಿವಣ್ಣನ ಪಾತ್ರ ಏನಿರಬಹುದು ಅಂತ ಕಮೆಂಟ್‌ ಮಾಡ್ತಿದ್ದಾರೆ ಫ್ಯಾನ್ಸ್‌.

ಡಿಸೆಂಬರ್‌ 25ಕ್ಕೆ ದೇಶಾದ್ಯಂತ ಸಿನಿಮಾ ಬಿಡುಗಡೆ

ಡಿಸೆಂಬರ್‌ 25ಕ್ಕೆ ದೇಶಾದ್ಯಂತ, ರಾಜ್ಯಾದ್ಯಂತ ಸಿನಿಮಾ ಬಿಡುಗಡೆಯಾಗುತ್ತಿದೆ. 13 ದಿನ ಮುನ್ನ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ. ಜೊತೆಗೆ ಚಿತ್ರದ ಕಾಲಾವಧಿ ಎಷ್ಟು ಎನ್ನುವುದು ರಿವೀಲ್ ಆಗಿದೆ.ಲೇ ’45’ ಚಿತ್ರದ ಟೀಸರ್ ಹಾಗೂ ಪ್ರಮೋಷನಲ್ ಸಾಂಗ್ ಈಗಾಗಲೇ ಹಿಟ್ ಆಗಿದೆ. ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಎದುರು ಈ ಮಲ್ಟಿಸ್ಟಾರರ್ ಸಿನಿಮಾ ಕೂಡ ಬರ್ತಿದೆ. ಬಹಳ ವರ್ಷಗಳ ಬಳಿಕ ಮತ್ತೆ ಶಿವಣ್ಣ, ಉಪೇಂದ್ರ ಒಟ್ಟಿಗೆ ನಟಿಸಿದ್ದಾರೆ. ಸೆನ್ಸಾರ್ ವಿಚಾರಕ್ಕೆ ಬಂದರೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ’45’ ಚಿತ್ರದ ಕಾಲಾವಧಿ 2 ಗಂಟೆ 30 ನಿಮಿಷ ಎನ್ನುವುದು ಬಯಲಾಗಿದೆ. ಕೌಸ್ತುಭ ಮಣಿ ಹಾಗೂ ಜಿಶು ಸೆಂಗುಪ್ತ ಚಿತ್ರದ ತಾರಾಗಣದಲ್ಲಿದ್ದಾರೆ.

ಇದನ್ನೂ ಓದಿ : ವೋಟ್‌ ಚೋರಿ ನೆಪದಲ್ಲಿ ಕಾಂಗ್ರೆಸ್ ಸುಳ್ಳು ಸಂಕಥನ ಸೃಷ್ಟಿ | ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ. ದೇವೇಗೌಡ

Tags: Karnataka News beat
SendShareTweet
Previous Post

ವೋಟ್‌ ಚೋರಿ ನೆಪದಲ್ಲಿ ಕಾಂಗ್ರೆಸ್ ಸುಳ್ಳು ಸಂಕಥನ ಸೃಷ್ಟಿ | ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ. ದೇವೇಗೌಡ

Next Post

ಅನಾರೋಗ್ಯದ ಹಿನ್ನೆಲೆ : ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್‌ಗೆ ಸ್ಥಾನ

Related Posts

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!
ಸಿನಿಮಾ-ಮನರಂಜನೆ

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!
ಸಿನಿಮಾ-ಮನರಂಜನೆ

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

Next Post
ಅನಾರೋಗ್ಯದ ಹಿನ್ನೆಲೆ : ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್‌ಗೆ ಸ್ಥಾನ

ಅನಾರೋಗ್ಯದ ಹಿನ್ನೆಲೆ : ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್‌ಗೆ ಸ್ಥಾನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat