ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

450 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಶುಭ್ ಮನ್ ಗಿಲ್ ಸೇರಿದಂತೆ ನಾಲ್ವರು ಆಟಗಾರರಿಗೆ ಸಮನ್ಸ್

January 15, 2025
450 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಶುಭ್ ಮನ್ ಗಿಲ್ ಸೇರಿದಂತೆ ನಾಲ್ವರು ಆಟಗಾರರಿಗೆ ಸಮನ್ಸ್
Share on WhatsappShare on FacebookShare on Twitter

450 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಶುಭ್ ಮನ್ ಗಿಲ್ ಸೇರಿದಂತೆ ನಾಲ್ವರು ಕ್ರಿಕೆಟ್ ತಂಡದ ಆಟಗಾರರಿಗೆ ಸಮನ್ಸ್ ಜಾರಿಯಾಗಿದೆ.

ಗುಜರಾತ್ ಟೈಟಾನ್ಸ್ ತಂಡದ ಆಟಗಾರರಾದ ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ರಿಗೂ ಗುಜರಾತ್ ಅಪರಾಧ ತನಿಖಾ ಇಲಾಖೆ ಅಂದರೆ ಸಿಐಡಿಯಿಂದ ಸಮನ್ಸ್ ಜಾರಿಯಾಗಿದೆ.

ಭೂಪೇಂದ್ರಸಿನ್ಹ್ ಝಾಲಾ ನೇತೃತ್ವದ BZ ಫೈನಾನ್ಶಿಯಲ್ ಸರ್ವಿಸಸ್ ಹೆಸರಿನ ಕಂಪನಿ, ಬ್ಯಾಂಕ್ ಗಳಿಗಿಂತಲೂ ಹೆಚ್ಚಿನ ಬಡ್ಡಿದರ ನೀಡುವುದಾಗಿ ಹೂಡಿಕೆದಾರರಿಗೆ ಭರವಸೆ ನೀಡಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿಸಿದೆ. ಆದರೆ, ಹೇಳಿದಂತೆ ಬಡ್ಡಿದರ ನೀಡುವಲ್ಲಿ ಕಂಪನಿ ವಿಫಲವಾಗಿದೆ. ಹೀಗಾಗಿ ಹೂಡಿಕೆದಾರರು ಪೊಲೀಸರಿಗೆ ದೂರು ನೀಡಿದ್ದಾರೆ.

ಐಪಿಎಲ್‌ ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿಯುವ ಆಟಗಾರರಾದ ಶುಭ್ಮನ್ ಗಿಲ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ಪೊಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಸಿಐಡಿ ನೋಟಿಸ್ ಜಾರಿ ಮಾಡಿದೆ.
ವರದಿಯಂತೆ, ಗಿಲ್ 1.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರೆ, ಇನ್ನಿತರ ಆಟಗಾರರು ಸಣ್ಣ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ. ಗಿಲ್ ಪ್ರಸ್ತುತ ಆಸ್ಟ್ರೇಲಿಯಾದಲ್ಲಿರುವುದರಿಂದ, ಅವರು ದೇಶಕ್ಕೆ ಹಿಂದಿರುಗಿದ ನಂತರ ಸಿಐಡಿ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.

Tags: CricketFinanceShubman GillSummons
SendShareTweet
Previous Post

ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ವರೆಗೆ ಸಂಜು ವೆಡ್ಸ್ ಗೀತಾ ಕಥೆ..

Next Post

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ!

Related Posts

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ
ಕ್ರೀಡೆ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!
ಕ್ರೀಡೆ

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಬೆಂಗಳೂರಲ್ಲಿ ಬೆವರು ಹರಿಸುತ್ತಿರುವ ಹಾರ್ದಿಕ್ ಪಾಂಡ್ಯ – 2027ರ ಏಕದಿನ ವಿಶ್ವಕಪ್‌ಗಾಗಿ ಭರ್ಜರಿ ಸಿದ್ಧತೆ!
ಕ್ರೀಡೆ

ಬೆಂಗಳೂರಲ್ಲಿ ಬೆವರು ಹರಿಸುತ್ತಿರುವ ಹಾರ್ದಿಕ್ ಪಾಂಡ್ಯ – 2027ರ ಏಕದಿನ ವಿಶ್ವಕಪ್‌ಗಾಗಿ ಭರ್ಜರಿ ಸಿದ್ಧತೆ!

ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕೊಹ್ಲಿಗೆ ಅಗ್ರಸ್ಥಾನ : ಟಾಪ್ 10ರಲ್ಲಿ ಸಚಿನ್, ಧೋನಿ!
ಕ್ರೀಡೆ

ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕೊಹ್ಲಿಗೆ ಅಗ್ರಸ್ಥಾನ : ಟಾಪ್ 10ರಲ್ಲಿ ಸಚಿನ್, ಧೋನಿ!

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ
ಕ್ರೀಡೆ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

2027ರ ವಿಶ್ವಕಪ್‌ಗೂ ಮುನ್ನ ಡ್ರೆಸ್ಸಿಂಗ್ ರೂಮ್ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ : ಮನೋಜ್ ತಿವಾರಿ ಎಚ್ಚರಿಕೆ
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಡ್ರೆಸ್ಸಿಂಗ್ ರೂಮ್ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ : ಮನೋಜ್ ತಿವಾರಿ ಎಚ್ಚರಿಕೆ

Next Post
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ!

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat