ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

March 28, 2026
Share on WhatsappShare on FacebookShare on Twitter

ಬೆಂಗಳೂರು : ಸ್ವಂತ ಆದಾಯ ಹೆಚ್ಚಿಸುವುದು, ವಿವಿಧ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಹಾಗೂ ಮುನ್ಸಿಪಲ್‌ ಬಾಂಡ್‌ಗಳ ಮೂಲಕ ಹೆಚ್ಚುವರಿ ಹಣ ಸಂಗ್ರಹಿಸುವ ಗುರಿಯೊಂದಿಗೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯು 2026-27ನೇ ಸಾಲಿಗೆ 4732.72 ಕೋಟಿ ಮೊತ್ತದ ಭರ್ಜರಿ ಬಜೆಟ್‌ ಮಂಡಿಸಿದೆ.

ಜಲಮಂಡಳಿ ಸುವರ್ಣಭವನದಲ್ಲಿ ಆಯುಕ್ತ ಡಾ. ಕೆ.ವಿ. ರಾಜೇಂದ್ರ ಬಜೆಟ್‌ ಮಂಡಿಸಿ, ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳನ್ನು ತೆರಿಗೆ ಜಾಲಕ್ಕೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕಂದಾಯ ವಿಭಾಗದಿಂದ 1964.60 ಕೋಟಿ ಆದಾಯ ಗುರಿ ಇಡಲಾಗಿದ್ದು, ಅದರಲ್ಲಿ 872 ಕೋಟಿ ಆಸ್ತಿ ತೆರಿಗೆ ರೂಪದಲ್ಲಿ ಸಂಗ್ರಹಿಸುವ ನಿರೀಕ್ಷೆಯಿದೆ. ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಅಭಿಯಾನದಿಂದ 563 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ಹೊಸ ಆಸ್ತಿ ನೋಂದಣಿ ಮತ್ತು ಇ-ದಾಖಲೆಗಳ ವ್ಯವಸ್ಥೆಯಿಂದ ಹೆಚ್ಚುವರಿ ಆದಾಯವೂ ಲಭಿಸುವ ನಿರೀಕ್ಷೆಯಿದೆ.

ಜಾಹೀರಾತು, ಸ್ಕೈವಾಕ್‌ಗಳಿಂದ ಆದಾಯ

ಹೊಸ ಜಾಹೀರಾತು ನೀತಿಯಡಿ ಖಾಸಗಿ ಸಂಸ್ಥೆಗಳಿಗೆ ಟೆಂಡರ್‌ ಮೂಲಕ ಅವಕಾಶ ನೀಡುವುದರಿಂದ 116 ಕೋಟಿ ಸಂಗ್ರಹಿಸುವ ಗುರಿ ಇಡಲಾಗಿದೆ. ಜೊತೆಗೆ 50 ಸ್ಕೈವಾಕ್‌ಗಳ ಮೇಲೆ ಜಾಹೀರಾತು ಅಳವಡಿಕೆ ಮೂಲಕ ಹೆಚ್ಚುವರಿ ಆದಾಯ ನಿರೀಕ್ಷಿಸಲಾಗಿದೆ.

ಮೂಲಸೌಕರ್ಯಕ್ಕೆ ಒತ್ತು

ಭೂಸ್ವಾಧೀನ ಹಾಗೂ ಟಿಡಿಆರ್‌ ಕೋಶ ಸ್ಥಾಪನೆ, ಟಿಡಿಆರ್‌ ಎಕ್ಸ್ಚೇಂಜ್‌ ಸೆಲ್‌ ಆರಂಭಿಸುವ ಮೂಲಕ ಮೂಲಸೌಕರ್ಯ ಯೋಜನೆಗಳಿಗೆ ವೇಗ ನೀಡಲಾಗುತ್ತದೆ. ಇಟ್ಟುಮಡು, ಕುರುಬರಹಳ್ಳಿ, ಮಹಾಲಕ್ಷ್ಮೀಪುರಂ, ಹನುಮಂತನಗರ, ತ್ಯಾಗರಾಜನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆ ಅಗಲೀಕರಣ ಕೈಗೊಳ್ಳಲಾಗುತ್ತದೆ.

ಘನತ್ಯಾಜ್ಯ ನಿರ್ವಹಣೆ

ತ್ಯಾಜ್ಯ ಸಂಗ್ರಹಣೆ ಮತ್ತು ವೈಜ್ಞಾನಿಕ ವಿಲೇವಾರಿಗೆ 300 ಕೋಟಿ ಮೀಸಲು ಇಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 10 ಟ್ರಾನ್ಸ್‌ಫರ್‌ ಸ್ಟೇಷನ್‌ಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.

ಕಲ್ಯಾಣ ಯೋಜನೆಗಳಿಗೆ 334.99 ಕೋಟಿ

ಪರಿಶಿಷ್ಟಜಾತಿ/ಪಂಗಡ, ಹಿಂದುಳಿದ ವರ್ಗ, ಪೌರಕಾರ್ಮಿಕರು, ಅಲ್ಪಸಂಖ್ಯಾತರು ಹಾಗೂ ವಿಶೇಷ ಚೇತನರಿಗೆ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ನೆರವು ನೀಡಲು 334.99 ಕೋಟಿ ಮೀಸಲು. ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಲ್ಯಾಪ್‌ಟಾಪ್‌ ವಿತರಣೆ, ಮಹಿಳೆಯರಿಗೆ ಕೌಶಲ್ಯ ತರಬೇತಿ, ಉಚಿತ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ಒದಗಿಸಲಾಗಿದ

ಹಸಿರೀಕರಣ ಮತ್ತು ಉದ್ಯಾನಗಳು

496 ಉದ್ಯಾನವನಗಳ ನಿರ್ವಹಣೆಗೆ 47.45 ಕೋಟಿ ಮೀಸಲು. ನಗರದಲ್ಲಿ 100 ಮಿಯಾವಾಕಿ ಅರಣ್ಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಪ್ರಮುಖ ಉದ್ಯಾನಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗಿದೆ.

ಕೆರೆಗಳ ಅಭಿವೃದ್ಧಿ

49 ಕೆರೆಗಳ ನಿರ್ವಹಣೆಗೆ 13.75 ಕೋಟಿ ಮೀಸಲು. ಯಡಿಯೂರು ಮತ್ತು ಚಿಕ್ಕಲ್ಲಸಂದ್ರ ಕೆರೆಗಳ ಪುನರುಜ್ಜೀವನಕ್ಕೆ ವಿಶೇಷ ಯೋಜನೆ ಕೈಗೊಳ್ಳಲಾಗಿದೆ.

ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹೂಡಿಕೆ

5 ಶಾಲೆಗಳನ್ನು ಸ್ಮಾರ್ಟ್‌ ಶಾಲೆಗಳಾಗಿ ಪರಿವರ್ತನೆ. ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ 2 ಕೋಟಿ ಮೀಸಲು. ಶ್ರೀರಾಮಪುರ, ಆಜಾದ್‌ನಗರ ಸೇರಿದಂತೆ ಹಲವು ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ₹95 ಕೋಟಿ ಮೀಸಲು. ವರ್ಚುವಲ್‌ ಕ್ಲಿನಿಕ್‌ ಸೇವೆಗಳ ವಿಸ್ತರಣೆಗೂ ಯೋಜನೆ ರೂಪಿಸಲಾಗಿದೆ.

ಮುನ್ಸಿಪಲ್‌ ಬಾಂಡ್‌ – 226 ಕೋಟಿ ಸಂಪನ್ಮೂಲ

200 ಕೋಟಿ ಮುನ್ಸಿಪಲ್‌ ಬಾಂಡ್‌ ಹೊರಡಿಸುವ ಯೋಜನೆ ರೂಪಿಸಲಾಗಿದ್ದು, ಕೇಂದ್ರದಿಂದ 26 ಕೋಟಿ ಪ್ರೋತ್ಸಾಹಧನ ನಿರೀಕ್ಷಿಸಲಾಗಿದೆ. ಒಟ್ಟು 226 ಕೋಟಿ ಬಂಡವಾಳ ಕಾಮಗಾರಿಗಳಿಗೆ ಬಳಸಲಾಗುತ್ತದೆ.

ಪ್ರಮುಖ ಕಾಮಗಾರಿಗಳು

ಹಂಪಿನಗರದಲ್ಲಿ ಕೆಂಪೇಗೌಡ ಭವನ – 25 ಕೋಟಿ
ಕುಂಬಳಗೂಡು ವಿದ್ಯುತ್‌ ಚಿತಾಗಾರದಲ್ಲಿ ಸೋಲಾರ್‌ – 10 ಕೋಟಿ
ಪಾಲಿಕೆ ಕಟ್ಟಡಗಳಲ್ಲಿ ರೂಫ್ಟಾಪ್‌ ಸೋಲಾರ್‌ – 2 ಕೋಟಿ

ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ವಿಶೇಷ ಅನುದಾನ

ಒಟ್ಟಾರೆ, ಮೂಲಸೌಕರ್ಯ, ಪರಿಸರ, ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಕಲ್ಯಾಣಕ್ಕೆ ಸಮತೋಲನ ಒತ್ತು ನೀಡುವ ಮೂಲಕ ಪಶ್ಚಿಮ ಪಾಲಿಕೆಯ ಬಜೆಟ್‌ ಅಭಿವೃದ್ಧಿ ಮುಖಿ ಆಗಿದೆ.

Tags: bengaloreKarnataka News beat
SendShareTweet
Previous Post

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

Next Post

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Related Posts

ಚಿನ್ನ, ಬೆಳ್ಳಿ, ಹಣ ಆಯ್ತು ಈಗ ಸಿಲಿಂಡರ್‌ ಮೇಲೂ ಖದೀಮರ ಕಣ್ಣು..!
ಬೆಂಗಳೂರು

ಚಿನ್ನ, ಬೆಳ್ಳಿ, ಹಣ ಆಯ್ತು ಈಗ ಸಿಲಿಂಡರ್‌ ಮೇಲೂ ಖದೀಮರ ಕಣ್ಣು..!

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ.. ಮೂವರು ವಿದ್ಯಾರ್ಥಿಗಳು ದುರ್ಮರಣ!
ಬೆಂಗಳೂರು

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ.. ಮೂವರು ವಿದ್ಯಾರ್ಥಿಗಳು ದುರ್ಮರಣ!

ಮೂರು ದಿನಗಳ ಏಜೆಂಟಿಕ್ ಎಐ ಕಾರ್ಯಗಾರ ಯಶಸ್ವಿ!
ಬೆಂಗಳೂರು

ಮೂರು ದಿನಗಳ ಏಜೆಂಟಿಕ್ ಎಐ ಕಾರ್ಯಗಾರ ಯಶಸ್ವಿ!

ಸಿಲಿಂಡರ್ ಲಾರಿ ಪಲ್ಟಿ.. ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್‌ ಸವಾರರು!
ಬೆಂಗಳೂರು

ಸಿಲಿಂಡರ್ ಲಾರಿ ಪಲ್ಟಿ.. ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್‌ ಸವಾರರು!

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!
ದೇಶ

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌
ಬೆಂಗಳೂರು

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

Next Post
ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನ, ಬೆಳ್ಳಿ, ಹಣ ಆಯ್ತು ಈಗ ಸಿಲಿಂಡರ್‌ ಮೇಲೂ ಖದೀಮರ ಕಣ್ಣು..!

ಚಿನ್ನ, ಬೆಳ್ಳಿ, ಹಣ ಆಯ್ತು ಈಗ ಸಿಲಿಂಡರ್‌ ಮೇಲೂ ಖದೀಮರ ಕಣ್ಣು..!

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ.. ಮೂವರು ವಿದ್ಯಾರ್ಥಿಗಳು ದುರ್ಮರಣ!

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ.. ಮೂವರು ವಿದ್ಯಾರ್ಥಿಗಳು ದುರ್ಮರಣ!

ಐಪಿಎಲ್ ಆರಂಭಿಕ ಪಂದ್ಯಗಳಿಗೆ ಹೇಜಲ್‌ವುಡ್ ಅಲಭ್ಯತೆ ಬಗ್ಗೆ ಆ್ಯಂಡಿ ಫ್ಲವರ್ ಹೇಳಿದ್ದೇನು?

ಐಪಿಎಲ್ ಆರಂಭಿಕ ಪಂದ್ಯಗಳಿಗೆ ಹೇಜಲ್‌ವುಡ್ ಅಲಭ್ಯತೆ ಬಗ್ಗೆ ಆ್ಯಂಡಿ ಫ್ಲವರ್ ಹೇಳಿದ್ದೇನು?

ಆ್ಯಂಬುಲೆನ್ಸ್-ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ.. ಪ್ರಾಣಾಪಾಯದಿಂದ ಪಾರು

ಆ್ಯಂಬುಲೆನ್ಸ್-ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ.. ಪ್ರಾಣಾಪಾಯದಿಂದ ಪಾರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನ, ಬೆಳ್ಳಿ, ಹಣ ಆಯ್ತು ಈಗ ಸಿಲಿಂಡರ್‌ ಮೇಲೂ ಖದೀಮರ ಕಣ್ಣು..!

ಚಿನ್ನ, ಬೆಳ್ಳಿ, ಹಣ ಆಯ್ತು ಈಗ ಸಿಲಿಂಡರ್‌ ಮೇಲೂ ಖದೀಮರ ಕಣ್ಣು..!

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ.. ಮೂವರು ವಿದ್ಯಾರ್ಥಿಗಳು ದುರ್ಮರಣ!

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ.. ಮೂವರು ವಿದ್ಯಾರ್ಥಿಗಳು ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat