ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನ್ಯಾಯಮೂರ್ತಿ ಹೆಸರಿನಲ್ಲಿ 7 ಜನರಿಗೆ ಬರೋಬ್ಬರಿ 49 ಲಕ್ಷ ರೂ. ವಂಚನೆ

August 4, 2024
Share on WhatsappShare on FacebookShare on Twitter

ಬೆಂಗಳೂರು: ನ್ಯಾಯಮೂರ್ತಿ ಅವರ ಹೆಸರಿನಲ್ಲಿ 7 ಜನರಿಗೆ ನಕಲಿ ಉದ್ಯೋಗ ನೇಮಕಾತಿ ನೀಡಿ ಬರೋಬ್ಬರಿ 49 ಲಕ್ಷ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ 7 ಜನ ಉದ್ಯೋಗ ಆಕಾಂಕ್ಷಿತರಿಗೆ ನಕಲಿ ನೇಮಕಾತಿ ಪತ್ರ ನೀಡಿ ವಂಚಿಸಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಲಿಕಾನ್ ಸಿಟಿಯ ಸಹಕಾರ ನಗರದ ನಿವಾಸಿ ಸಿದ್ದಲಿಂಗಯ್ಯ ಹಿರೇಮಠ್ ಹಾಗೂ ಲವೀನಾ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆರ್.ಟಿ. ನಗರ ಕೌಸರ್ ಬಡಾವಣೆಯ ಅಬ್ದುಲ್ ರಜಾಕ್ ದೂರು ನೀಡಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಆರೋಪಿಗಳು ಒಟ್ಟು 7 ಜನ ಉದ್ಯೋಗ ಆಕಾಂಕ್ಷಿತರಿಗೆ ವಂಚಿಸಿರುವ ಕುರಿತು ಮಾಹಿತಿಯಿದೆ. ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ ನಂತರ ಈ ರೀತಿಯಾಗಿ ಎಷ್ಟು ಜನರಿಗೆ ವಂಚಿಸಿದ್ದಾರೆ ಎಂಬುವುದು ತಿಳಿದು ಬರಲಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

ಕೊಪ್ಪಳದ ಸಿದ್ದಲಿಂಗಯ್ಯ ಹಿರೇಮಠ್ ಕೆಲವು ವರ್ಷಗಳಿಂದ ಸಹಕಾರ ನಗರದಲ್ಲಿ ವಾಸಿಸುತ್ತಿದ್ದರು. ತನಗೆ ನ್ಯಾಯಮೂರ್ತಿಗಳ ಪರಿಚಯವಿದ್ದು, ನೇರ ನೇಮಕಾತಿ ಮೂಲಕ ನ್ಯಾಯಾಲಯದಲ್ಲಿ ಕೆಲ ಹಂತದ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ ಹಂತಹಂತವಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರುದಾರ ಅಬ್ದುಲ್ ರಜಾಕ್ ನಾಗರಬಾವಿಯ ಪಾಪರೆಡ್ಡಿ ಪಾಳ್ಯದಲ್ಲಿ ಗೋಲ್ಡನ್ ಹ್ಯಾಂಡ್ಸ್ ಹೆಸರಿನಲ್ಲಿ ಮಹಿಳಾ ಪಿಜಿ ನಡೆಸುತ್ತಿದ್ದಾರೆ. ಅಲ್ಲದೇ ಎನ್ ಜಿಒ ನಡೆಸುತ್ತಿದ್ದಾರೆ. ಇವರಿಗೆ ಆರೋಪಿ ಸಿದ್ದಲಿಂಗಯ್ಯ ಪರಿಚಯವಾಗಿ, ಚಿಕ್ಕಬಳ್ಳಾಪುರದ ಕೆರೆಯೊಂದರಲ್ಲಿ ಹೂಳು ತೆಗೆಯುವ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ನಂತರ ಆತನ ಕಚೇರಿಗೆ ತೆರಳಿದ್ದ ಸಂದರ್ಭದಲ್ಲಿ ಸರ್ಕಾರದಲ್ಲಿ ಈಗ ಅಗತ್ಯ ಹಣ ಇಲ್ಲ. ಅನುದಾನ ನೀಡಿದ ನಂತರ ಕೆಲಸ ಕೊಡಿಸುವುದಾಗಿ ಹೇಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ನಿಮ್ಮಲ್ಲಿ ಯಾರಿಗಾದರೂ ಕೆಲಸದ ಅಗತ್ಯವಿದ್ದರೆ ಹೇಳಿ. ನನಗೆ ನ್ಯಾಯಮೂರ್ತಿ ಪರಿಚಯವಿದ್ದು, ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ಸಿದ್ಧಲಿಂಗಯ್ಯ ನಂಬಿಸಿದ್ದಾರೆ. ಇದನ್ನು ನಂಬಿದ ದೂರುದಾರ, ಸರ್ಕಾರಿ ಹುದ್ದೆಗಳು ಆನ್ ಲೈನ್ ಮೂಲಕ ಪ್ರಕ್ರಿಯೆ ಆಗಲಿದ್ದು, ಹೇಗೆ ಕೆಲಸ ಕೊಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ನ್ಯಾಯಾಧೀಶರು ತಮಗೆ ಪರಿಚಯ ಇರುವುದರಿಂದಾಗಿ ನೇರ ನೇಮಕಾತಿ ಮೂಲಕ ಕೆಲಸ ಕೊಡಿಸುವುದಾಗಿ ನಂಬಿಸಿದ್ದಾರೆ ಎನ್ನಲಾಗಿದೆ.

ನಂತರ ಅಬ್ದುಲ್ ರಜಾಕ್ ತನ್ನ ಚಿಕ್ಕಪ್ಪನ ಪುತ್ರ ಜಾವೀದ್ ಗೆ ಕೆಲಸ ಕೊಡಿಸುವಂತೆ ಆರೋಪಿಯೊಂದಿಗೆ ಮಾತುಕತೆ ನಡೆಸಿದ್ದರು. ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದ ಜಾವೀದ್ ಗೆ ಸರ್ವರ್ ಹುದ್ದೆ ಕೊಡಿಸುವುದಾಗಿ ಹೇಳಿ ಸಿದ್ದಲಿಂಗಯ್ಯ ಹಂತ ಹಂತವಾಗಿ 7 ಲಕ್ಷ ರೂ. ಪಡೆದುಕೊಂಡಿದ್ದಾರೆ. ಆನಂತರ ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನ ನಕಲಿ ಸಹಿಯುಳ್ಳ ನೇಮಕಾತಿ ಪತ್ರ ನೀಡಿದ್ದರು. ಜಾವೇದ್ ಜೊತೆಗೆ ಇನ್ನೂ 6 ಜನರಿಗೆ ಇದೇ ರೀತಿಯಲ್ಲಿ ವಂಚಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಉದ್ಯೋಗಿಗಳು ಕಲಬುರಗಿ ಕೋರ್ಟ್ ಗೆ ತೆರಳಿ ಅಲ್ಲಿ ನೇಮಕಾತಿ ಪತ್ರ ತೋರಿಸಿದಾಗ ಇದು ನಕಲಿ ಎಂದು ಅಲ್ಲಿನ ಸಿಬ್ಬಂದಿ ಹೇಳಿದ್ದಾರೆ. ಆಗ ವಂಚನೆ ಬಯಲಿಗೆ ಬಂದಿದೆ.

Tags: bangaloreBreaking NewsCheatingCourtFake JobJudgekannada latest newsKannada Newskannada News BeatKarnataka News beatLatest NewsMoney Cheating
SendShareTweet
Previous Post

ಪತ್ನಿಯ ಕತ್ತು ಕೊಯ್ದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಪಾಪಿ ಪತಿ

Next Post

ಕೊಲೆ ಪ್ರಕರಣ; ದರ್ಶನ್ ಗೆ ತಂತ್ರಜ್ಞಾನದ ಸಂಕಷ್ಟ

Related Posts

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು  ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!
ಬೆಂಗಳೂರು ಗ್ರಾಮಾಂತರ

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!

Next Post
ಕೊಲೆ ಪ್ರಕರಣ; ದರ್ಶನ್ ಗೆ ತಂತ್ರಜ್ಞಾನದ ಸಂಕಷ್ಟ

ಕೊಲೆ ಪ್ರಕರಣ; ದರ್ಶನ್ ಗೆ ತಂತ್ರಜ್ಞಾನದ ಸಂಕಷ್ಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat