ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ 49ನೇ ವಾರ್ಷಿಕ ಸಾಮಾನ್ಯ ಸಭೆ

August 26, 2025
Share on WhatsappShare on FacebookShare on Twitter

ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ 49ನೇ ವಾರ್ಷಿಕ ಸಾಮಾನ್ಯ ಸಭೆಯು ಇತ್ತೀಚೆಗೆ ನಡೆಯಿತು.

ನಾಗೂರು ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಸಂಘದ 49ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿರುವುದು ಮಹತ್ತರವಾದ ಬೆಳವಣಿಗೆ ಆಗಿದೆ. ಸಂಘದ ಸದಸ್ಯರ ಅನುಕೂಲಕ್ಕಾಗಿ ಹಾಲು ಸಂಗ್ರಹಣಾ ವಾಹನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಸಂಘದ ಮಹಿಳಾ ಸದಸ್ಯರಿಗೆ ಹೆಚ್ಚಿನ ಅನುಕೂಲವಾಗಿದೆ. ಆರೋಗ್ಯ ಮಾಹಿತಿ ಸಹಿತ ಉತ್ತಮ ಹಾಲು ಉತ್ಪಾದಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಕೂಡ ಮಾಡಲಾಗಿದೆ ಎಂದರು.

ಸಂಘವು ಪ್ರಸ್ತುತ ಸಾಲಿನಲ್ಲಿ 2,90,000 ರೂ. ಲಾಭ ಗಳಿಸಿದೆ ಅಂತಾ ಹೇಳಿದ ಅವರು, ಹಾಲು ಉತ್ಪಾದಕ ಸದಸ್ಯರಿಗೆ ಶೇ. 65ರಷ್ಟು ಬೋನಸ್‌ ಹಾಗೂ ಸದಸ್ಯರಿಗೆ ಶೇ. 15ರಷ್ಟು ಡಿವಿಡೆಂಡ್ ಘೋಷಿಸಿದರು. ಹಾಲು ಉತ್ಪಾದನೆಯಲ್ಲಿ ತೊಡಗಿ ಕೊಳ್ಳುವುದರ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕೆಂದು ಕೇಳಿಕೊಂಡರು.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ, 2024-25ನೇ ಸಾಲಿನ ವಾರ್ಷಿಕ ವರದಿ ಮಂಡನೆ ಮಾಡಿದರು. ಈ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರಿಗೆ ಉಡುಗೊರೆ ನೀಡಲಾಯಿತು. ಆರೋಗ್ಯ ಮಾಹಿತಿ ಪ್ರಯುಕ್ತ ಸಂಘದ ಸದಸ್ಯರಿಗೆ ಬಿ.ಪಿ ಮತ್ತು ರಕ್ತ ಪರೀಕ್ಷೆ ಮಾಡಲಾಯಿತು. ಒಕ್ಕೂಟದ ವ್ಯವಸ್ಥಾಪಕ ಶಂಕರ್ ನಾಯ್ಕ ಪಶು ಆಹಾರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ವಿಸ್ತಾರಣಾಧಿಕಾರಿ ರಾಜಾರಾಮ್, ಸಂಘದ ಉಪಾಧ್ಯಕ್ಷೆ ಶಾರದ ದೇವಾಡಿಗ, ನಿರ್ದೇಶಕ ಪದ್ಮನಾಭ ಹೆಬ್ಬಾ‌ರ್, .ಕೆ ಗೋಪಾಲ ದೇವಾಡಿಗ, ನೀಲು ಯಾನೆ ಸರೋಜಾ, ಸುಬ್ಬು, ಸರೋಜ, ಸುಮಂಗಲ ಕಾರಂತ, ವಿಶಾಲ, ಸಂತೋಷ್ ದೇವಾಡಿಗ, ಪ್ರಕಾಶ್ ನಾಯರಿ, ಶಾಂತದಿನೇಶ್ ಪೂಜಾರಿ, ಪದ್ಮನಾಭ ಹೆಬ್ಬಾ‌ರ್, ವಿಶಾಲ ದೇವಾಡಿಗ, ಉಪಾಧ್ಯಕ್ಷೆ ಶಾರದ ಸೇರಿದಂತೆ ಹಲವರು ಇದ್ದರು.

Tags: KirimanjeshwaraMilk Federation President
SendShareTweet
Previous Post

ಅತ್ತೆ-ಮಾವನಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ; ಪತಿಯ ಸಮ್ಮುಖದಲ್ಲೇ ಮಗಳು, ಪ್ರಿಯಕರನನ್ನು ಕೊಂದು ಬಾವಿಗೆಸೆದ ತಂದೆ!

Next Post

ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ನುಡಿ

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!
ಉಡುಪಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!

Next Post
ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ನುಡಿ

ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ನುಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat