ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೈದರಾಬಾದ್ ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ಭೀಕರ ದುರಂತ: ವಿದ್ಯುತ್ ಸ್ಪರ್ಶದಿಂದ ಐವರು ಸ್ಥಳದಲ್ಲೇ ಸಾವು

August 18, 2025
Share on WhatsappShare on FacebookShare on Twitter

ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಆಚರಣೆಯು ಹೈದರಾಬಾದ್‌ನಲ್ಲಿ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಅಷ್ಟಮಿ ಮೆರವಣಿಗೆಯಲ್ಲಿದ್ದ ರಥಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ದಾರುಣವಾಗಿ ಘಟನೆ ನಗರದ ರಾಮಂತಾಪುರದ ಗೋಕುಲನಗರದಲ್ಲಿ ನಡೆದಿದೆ.

ಭಾನುವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ಸಾಗುತ್ತಿದ್ದ ರಥವು, ಏಕಾಏಕಿ ಮೇಲ್ಭಾಗದಲ್ಲಿದ್ದ ಹೈ-ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ. ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ, ರಥದಲ್ಲಿದ್ದವರಿಗೆ ತಕ್ಷಣವೇ ವಿದ್ಯುತ್ ಪ್ರವಹಿಸಿ ಈ ದುರಂತ ಸಂಭವಿಸಿದೆ.
ವಿದ್ಯುತ್ ಆಘಾತದಿಂದ ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರ ಗನ್‌ಮ್ಯಾನ್ ಆಗಿರುವ ಶ್ರೀನಿವಾಸ್ ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಆಂಬ್ಯುಲೆನ್ಸ್‌ಗಳು, ಧಾರಾಕಾರ ಮಳೆಯ ನಡುವೆಯೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ ದೃಶ್ಯಗಳು ಮನಕಲಕುವಂತಿದ್ದವು.

ಬಿಆರ್‌ಎಸ್ ಮುಖಂಡ ಕೆಟಿಆರ್ ಸಂತಾಪ
ಈ ದುರಂತದ ಬಗ್ಗೆ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. “ಹಬ್ಬದ ಸಂಭ್ರಮದ ವೇಳೆ ವಿದ್ಯುತ್ ಆಘಾತದಿಂದ ಐವರು ಯುವಕರು ಮೃತಪಟ್ಟಿರುವುದು ತೀವ್ರ ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು,” ಎಂದು ಅವರು ಎಕ್ಸ್ (ಟ್ವೀಟರ್)ನಲ್ಲಿ ಬರೆದುಕೊಂಡಿದ್ದಾರೆ.

ಗುಜರಾತ್‌ನಲ್ಲೂ ಇದೇ ರೀತಿಯ ದುರ್ಘಟನೆ
ಇದೇ ರೀತಿಯ ಮತ್ತೊಂದು ದುರಂತದಲ್ಲಿ, ಶನಿವಾರ ಸಂಜೆ ಗುಜರಾತ್‌ನ ಕಛ್ ಜಿಲ್ಲೆಯಲ್ಲಿ ದಹಿ ಹಂಡಿ ಆಚರಣೆ ವೇಳೆ ವಿದ್ಯುತ್ ಕಂಬವೊಂದು ಜನರ ಮೇಲೆ ಬಿದ್ದು 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. ‘ಮಟ್ಕಿ ಫೋಡ್’ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ಜನರ ಗುಂಪಿನ ಮೇಲೆ, ಹಗ್ಗಕ್ಕೆ ಕಟ್ಟಿದ್ದ ವಿದ್ಯುತ್ ಕಂಬ ಉರುಳಿಬಿದ್ದಿದೆ. ಈ ಘಟನೆಯಲ್ಲಿ ಈಶ್ವರ್ ವರಚಂದ್ (15) ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Tags: 5 DeadDeathHyderabadKrishna JanmashtamiPolice
SendShareTweet
Previous Post

ಧರ್ಮಸ್ಥಳ ಪ್ರಕರಣ | ಪೂರ್ವಯೋಜಿತ ಷಡ್ಯಂತ್ರವೆಂಬ ಅನುಮಾನ : ಸಿ.ಟಿ ರವಿ

Next Post

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಬಲಿ, ರಕ್ಷಣಾ ಕಾರ್ಯಾಚರಣೆ ಚುರುಕು

Related Posts

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು
ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

Next Post
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಬಲಿ, ರಕ್ಷಣಾ ಕಾರ್ಯಾಚರಣೆ ಚುರುಕು

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಬಲಿ, ರಕ್ಷಣಾ ಕಾರ್ಯಾಚರಣೆ ಚುರುಕು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat