ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

5 ನಗರಪಾಲಿಕೆಗಳ ಚೊಚ್ಚಲ ಬಜೆಟ್‌ ಸಿದ್ಧತೆ : ಮಾರ್ಚ್ 30ಕ್ಕೆ ಮಂಡನೆ ಸಾಧ್ಯತೆ..?

March 18, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ನಂತರ, ಇದೇ ಮೊದಲ ಬಾರಿಗೆ ಅದರ ವ್ಯಾಪ್ತಿಯ ಐದು ನಗರಪಾಲಿಕೆಗಳು 2026–27ನೇ ಸಾಲಿನ ಬಜೆಟ್ ಮಂಡನೆಗೆ ಸಜ್ಜಾಗಿವೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಮಾರ್ಚ್ 30ರಂದು ಈ ಐದು ಪಾಲಿಕೆಗಳ ಬಜೆಟ್ ಮಂಡನೆ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಳೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಸರ್ಜನೆಯಾದ ನಂತರ, ಈ ಬಜೆಟ್ ಪ್ರಕ್ರಿಯೆ ಆರನೇ ಬಾರಿ ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳಿಂದಲೇ ನಡೆಯಲಿದೆ. ಪ್ರತಿಯೊಂದು ಪಾಲಿಕೆಯೂ ತಮ್ಮ ಆದಾಯ-ವೆಚ್ಚ ಲೆಕ್ಕಾಚಾರ ಮಾಡಿ, ಸರ್ಕಾರದ ಅನುದಾನವನ್ನು ಆಧರಿಸಿ ಬಜೆಟ್ ರೂಪಿಸುತ್ತಿದೆ.

ಒಟ್ಟು ಬಜೆಟ್ ಅಂದಾಜು

ಹಿಂದಿನ ಬಾರಿ BBMP ಸುಮಾರು 19 ಸಾವಿರ ಕೋಟಿ ಬಜೆಟ್ ಮಂಡಿಸಿತ್ತು. ಆದರೆ ಈಗ ಪ್ರತ್ಯೇಕ 5 ನಗರಪಾಲಿಕೆಗಳಾಗಿ ವಿಭಜನೆಯಾದ ಹಿನ್ನೆಲೆಯಲ್ಲಿ, ಪ್ರತಿ ಪಾಲಿಕೆಯ ಬಜೆಟ್ 2,300 ಕೋಟಿಯಿಂದ 3,600 ಕೋಟಿಯೊಳಗೆ ಇರಬಹುದು ಎಂದು ಅಂದಾಜಿಸಲಾಗಿದೆ

ಆದಾಯ ಮೂಲಗಳು

  • ಆಸ್ತಿ ತೆರಿಗೆ
  • ಹೊಸ ಜಾಹೀರಾತು ತೆರಿಗೆ
  • ಮ್ಯೂನಿಸಿಪಲ್ ಬಾಂಡ್‌ಗಳು
  • ಹೊಸ ಪಾರ್ಕಿಂಗ್ ನೀತಿ
  • ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕ
  • ಪ್ರೀಮಿಯಂ FAR ಜಾರಿ

ಬಜೆಟ್‌ನ ಆದ್ಯತೆಗಳು

  • ಹೊಸ ದೊಡ್ಡ ಯೋಜನೆಗಳಿಗಿಂತ ಹಳೆಯ ಯೋಜನೆಗಳ ಪೂರ್ಣಗೊಳಿಸುವಿಕೆ
  • ಮೂಲಭೂತ ಸೌಕರ್ಯ ಅಭಿವೃದ್ಧಿ
  • ಜನಪರ ಕಲ್ಯಾಣ ಯೋಜನೆಗಳು

ನಿರೀಕ್ಷಿತ ಯೋಜನೆಗಳು

  • ಡಿಜಿಟಲ್ ಇ-ಖಾತಾ ವ್ಯವಸ್ಥೆ ಜಾರಿ
  • ಹೊಸ ಪಾರ್ಕಿಂಗ್ ವ್ಯವಸ್ಥೆ
  • ಪ್ರೀಮಿಯಂ FAR ಜಾರಿ
  • ವೈಟ್‌ಟಾಪಿಂಗ್ ರಸ್ತೆ
  • ಸುರಂಗ ರಸ್ತೆ ಯೋಜನೆಗೆ ಅನುದಾನ
  • ಫ್ಲೈಓವರ್, ಅಂಡರ್‌ಪಾಸ್ ನಿರ್ಮಾಣ
  • ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ
  • ಉಚಿತ ಎಲೆಕ್ಟ್ರಿಕ್ ಆಟೋ (ಮಹಿಳೆ, SC/ST, ಅಲ್ಪಸಂಖ್ಯಾತರಿಗೆ)
  • ಗೃಹಭಾಗ್ಯ ಯೋಜನೆ ವಿಸ್ತರಣೆ, ಒಂಟಿಮನೆ ಸಹಾಯಧನ ₹5 ಲಕ್ಷ → ₹6 ಲಕ್ಷ
  • ಇಂದಿರಾ ಕ್ಯಾಂಟೀನ್ಗೆ ಹೆಚ್ಚುವರಿ ಅನುದಾನ
  • ಆರೋಗ್ಯ ಕ್ಷೇತ್ರ: ನಗರಪಾಲಿಕೆ ಆಸ್ಪತ್ರೆಗಳಲ್ಲಿ ಡಯಗ್ನೋಸ್ಟಿಕ್ ಲ್ಯಾಬ್‌ಗಳು, ಆಂಬುಲೆನ್ಸ್, ಡೆಂಟಲ್ ಕ್ಲಿನಿಕ್, ಫಿಜಿಯೋಥೆರಪಿ ಸೇವೆಗಳು, “ಸೇವ್ ಮಾಮ್” ಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇವಿ ಬೈಕ್‌ಗಳು
  • ಕೆರೆಗಳ, ಪುಟ್ ಪಾಥ್ ಅಭಿವೃದ್ಧಿ
  • ನಗರ ಕ್ಲಿನಿಕ್‌ಗಳನ್ನು ಹೈಟೆಕ್ ವ್ಯವಸ್ಥೆಗೆ ಪರಿವರ್ತನೆ
  • ಗುಂಡಿ ಮುಕ್ತ ರಸ್ತೆ, ಕಸದ ಸಮಸ್ಯೆಗೆ ಪರಿಹಾರ

ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಗದರ್ಶನದಲ್ಲಿ, “ಗ್ರೇಟರ್ ಬೆಂಗಳೂರು” ಪರಿಕಲ್ಪನೆಗೆ ಅನುಗುಣವಾಗಿ ನಗರವನ್ನು ಆಧುನಿಕ ನಗರವನ್ನಾಗಿ ಪರಿವರ್ತಿಸುವುದೇ ಈ ಬಜೆಟ್‌ನ ಪ್ರಮುಖ ಗುರಿ. ಮುಂದಿನ GBA ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜನಪರ ಬಜೆಟ್ ಮಂಡನೆ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಜೂಜುವಾಡಿ ಚೆಕ್​ಪೋಸ್ಟ್​ನಲ್ಲಿ 2.34 ಕೋಟಿ ರೂ. ಹಣ ಸೀಜ್

Tags: bengaloreKarnataka News beatPossible presentation on March 30th?
SendShareTweet
Previous Post

ಕುಡಿದ ಮತ್ತಲ್ಲಿ ವಿದೇಶಿ ಪ್ರಜೆಯ ರಂಪಾಟ.. ವಾಹನಗಳನ್ನು ಅಡ್ಡಗಟ್ಟಿ ಕಿರಿಕ್‌!

Next Post

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

Related Posts

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!
ಬೆಂಗಳೂರು

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!
ರಾಜ್ಯ

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು
ಬೆಂಗಳೂರು

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!
ಬೆಂಗಳೂರು

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!
ಬೆಂಗಳೂರು

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!
ಬೆಂಗಳೂರು

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

Next Post
ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat