ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಚಾ.ನಗರದಲ್ಲಿ ಒಂದಲ್ಲ‌, ಎರಡಲ್ಲ ಒಟ್ಟಿಗೆ 5 ಹುಲಿ ಪ್ರತ್ಯಕ್ಷ.. ಬೆಚ್ಚಿಬಿದ್ದ ಗ್ರಾಮಸ್ಥರು!

December 20, 2025
Share on WhatsappShare on FacebookShare on Twitter

ಚಾಮರಾಜನಗರ : ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟದಿಂದ ಜನರು ಬೆಚ್ಚಿ ಬೀಳುತ್ತಿದ್ದಾರೆ. ಇದೀಗ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳ ಗ್ರಾಮಸ್ಥರಲ್ಲಿ ತೀವ್ರ ವ್ಯಾಘ್ರಾತಂಕ ಮನೆ ಮಾಡಿದೆ.

ಒಂದಲ್ಲ, ಎರಡಲ್ಲ.. 5 ಹುಲಿಗಳು ಹಾದುಹೋದ ದೃಶ್ಯ ನಂಜೇದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವರ ಜಮೀನಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಾಮರಾಜನಗರ ತಾಲೂಕಿನ ನಂಜೇದೇವನಪುರದ ಜಮೀನಿನ‌ ಪಕ್ಕವೇ ಆನೆಮಡುವಿನ ಕೆರೆಯಿದ್ದು, ಅಲ್ಲಿಂದ 5 ಹುಲಿಗಳು ತೆರಳುವಾಗ ಸಿಸಿಟಿವಿಯಲ್ಲಿ ದೃಶ್ಯ ರೆಕಾರ್ಡ್​ ಆಗಿದೆ. ಕೆರೆ ಬಳಿ ಹುಲಿಗಳು ಪ್ರತ್ಯಕ್ಷವಾಗಿದ್ದನ್ನು ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಈ ಹಿಂದೆ ಇದೇ ನಂಜೇದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಆರ್​​ಟಿ ಚಾಮರಾಜನಗರ ಬಫರ್ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಳ ಸೆರೆಗಾಗಿ ತೀವ್ರ ಕೂಂಬಿಂಗ್ ನಡೆಸಿದ್ದರಾದರೂ ಸೆರೆಯಾಗಿರಲಿಲ್ಲ. ಈಗ ಮತ್ತೆ ಹುಲಿಗಳು ಕಾಣಿಸಿಕೊಂಡಿರುವುದು ರೈತರನ್ನು ಆತಂಕಕ್ಕೀಡುಮಾಡಿದೆ. ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು‌‌‌‌‌ ಸ್ಥಳಕ್ಕೆ‌‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ | ಬೈರತಿ ಬಸವರಾಜ್‌ಗೆ ಬಂಧನ ಭೀತಿ.. ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

Tags: Karnataka News beat
SendShareTweet
Previous Post

ಜನವರಿ 2026ರಿಂದ ಎಂಜಿ ಕಾರುಗಳ ಬೆಲೆ ಏರಿಕೆ: 2 ಶೇಕಡಾ ವರೆಗೆ ಹೆಚ್ಚಳ

Next Post

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ | ನಾಳೆ 7 ಜಿಲ್ಲೆಗೆ ಆರೆಂಜ್‌ ಅಲರ್ಟ್‌.. ಹೇಗಿರಲಿದೆ ಬೆಂಗಳೂರು ವಾತಾವರಣ?

Related Posts

ಎಣ್ಣೆ ಪಾರ್ಟಿ ಮಾಡೋಕೆ ಕರೆದು ಸ್ನೇಹಿತನ ಬರ್ಬರ ಹತ್ಯೆ!
ಚಾಮರಾಜನಗರ

ಎಣ್ಣೆ ಪಾರ್ಟಿ ಮಾಡೋಕೆ ಕರೆದು ಸ್ನೇಹಿತನ ಬರ್ಬರ ಹತ್ಯೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!
ಚಾಮರಾಜನಗರ

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!
ಚಾಮರಾಜನಗರ

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು
ಚಾಮರಾಜನಗರ

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು
ಚಾಮರಾಜನಗರ

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಕರೆಂಟ್​ ಹೊಡೆಯುತ್ತಾ ಇಲ್ವಾ? ಈ ಚಾಲಾಕಿ ಕಾಡಾನೆ ತಂತಿ ಬೇಲಿ ದಾಟಿದ ಸ್ಟೈಲೇ ಬೇರೆ!
ಚಾಮರಾಜನಗರ

ಕರೆಂಟ್​ ಹೊಡೆಯುತ್ತಾ ಇಲ್ವಾ? ಈ ಚಾಲಾಕಿ ಕಾಡಾನೆ ತಂತಿ ಬೇಲಿ ದಾಟಿದ ಸ್ಟೈಲೇ ಬೇರೆ!

Next Post
ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ | ನಾಳೆ 7 ಜಿಲ್ಲೆಗೆ ಆರೆಂಜ್‌ ಅಲರ್ಟ್‌.. ಹೇಗಿರಲಿದೆ ಬೆಂಗಳೂರು ವಾತಾವರಣ?

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ | ನಾಳೆ 7 ಜಿಲ್ಲೆಗೆ ಆರೆಂಜ್‌ ಅಲರ್ಟ್‌.. ಹೇಗಿರಲಿದೆ ಬೆಂಗಳೂರು ವಾತಾವರಣ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!

ಆಯುಷ್ ಮ್ಹಾತ್ರೆಗೆ ಗಾಯ : ಸಿಎಸ್‌ಕೆಗೆ ಅಶ್ವಿನ್ ಕೊಟ್ಟ ಸಲಹೆ ಏನು?

ಆಯುಷ್ ಮ್ಹಾತ್ರೆಗೆ ಗಾಯ : ಸಿಎಸ್‌ಕೆಗೆ ಅಶ್ವಿನ್ ಕೊಟ್ಟ ಸಲಹೆ ಏನು?

ಮೊಜ್ತಬಾ ಖಮೇನಿ ಹತ್ಯೆ ಸಂಚು, ರಾಸಾಯನಿಕ ಅಸ್ತ್ರ : ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಮೆರಿಕ ವಿಜ್ಞಾನಿ!

ಮೊಜ್ತಬಾ ಖಮೇನಿ ಹತ್ಯೆ ಸಂಚು, ರಾಸಾಯನಿಕ ಅಸ್ತ್ರ : ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಮೆರಿಕ ವಿಜ್ಞಾನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat