ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

June 20, 2026
Share on WhatsappShare on FacebookShare on Twitter

ಪ್ರಯಾಗ್‌ರಾಜ್: ಪರಸ್ಪರ ಒಪ್ಪಿಗೆಯಿಂದ ದೀರ್ಘಕಾಲದವರೆಗೆ ದೈಹಿಕ ಸಂಬಂಧ ಹೊಂದಿದ್ದು, ಆ ಬಳಿಕ ಮದುವೆಯ ಭರವಸೆಯನ್ನು ಈಡೇರಿಸದ ಕಾರಣಕ್ಕೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಯಸ್ಕರಿಬ್ಬರ ನಡುವಿನ ಇಂತಹ ಸಹಮತದ ಸಂಬಂಧ ಮುರಿದುಬಿದ್ದಾಗ ಅದನ್ನು ಕಾನೂನಿನ ದುರುಪಯೋಗಕ್ಕೆ ಬಳಸಿಕೊಳ್ಳಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧದ ಸಂಪೂರ್ಣ ಕ್ರಿಮಿನಲ್ ವಿಚಾರಣೆಯನ್ನು ನ್ಯಾಯಾಲಯವು ರದ್ದುಗೊಳಿಸಿದೆ.

ಏನಿದು ಪ್ರಕರಣ?

ಪ್ರಯಾಗ್‌ರಾಜ್‌ನ ಕರ್ನಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ರಲ್ಲಿ ಸಂಜಯ್ ಸರೋಜ್ ಅಲಿಯಾಸ್ ಸಂಜಯ್ ಕುಮಾರ್ ಎಂಬವರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರತಾಪಗಢ ಮೂಲದ ಯುವತಿಯೊಬ್ಬಳು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಗಾಗಿ 2014ರಲ್ಲಿ ಪ್ರಯಾಗ್‌ರಾಜ್‌ಗೆ ಬಂದಾಗ, ಆಕೆಗೆ ದೂರದ ಸಂಬಂಧಿಯಾದ ಸಂಜಯ್ ವಸತಿ ಮತ್ತು ವಿದ್ಯಾಭ್ಯಾಸಕ್ಕೆ ನೆರವಾಗಿದ್ದ. ಈ ಸಂದರ್ಭದಲ್ಲಿ ಇಬ್ಬರ ನಡುವೆ ನಿಕಟತೆ ಬೆಳೆದು ದೈಹಿಕ ಸಂಬಂಧ ಏರ್ಪಟ್ಟಿತ್ತು. ಆದರೆ, ಮದುವೆಯ ಸುಳ್ಳು ಭರವಸೆ ನೀಡಿ ತನ್ನೊಂದಿಗೆ ಸಂಬಂಧ ಹೊಂದಿದ್ದು, ನಂತರ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದರು. 2020 ರಲ್ಲಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು.

ಒತ್ತಡ ಹೇರಲು ಮೊಕದ್ದಮೆ!

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿವೇಕ್ ಕುಮಾರ್ ಸಿಂಗ್ ಅವರಿದ್ದ ಏಕಸದಸ್ಯ ಪೀಠವು, ಯುವತಿಯ ಆರೋಪಗಳನ್ನು ಕೂಲಂಕಷವಾಗಿ ಪರಿಶೀಲಿಸಿತು. ಎಫ್ಐಆರ್ ದಾಖಲಾದ ನಂತರ ಇಬ್ಬರೂ ವಿವಾಹವಾಗಿದ್ದರು ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿತು. ಇದರಿಂದಾಗಿ, ಯುವತಿಯು ಕೇವಲ ಮದುವೆಯಾಗುವಂತೆ ತೀವ್ರ ಒತ್ತಡ ಹೇರುವ ಉದ್ದೇಶದಿಂದಲೇ ಈ ಪ್ರಕರಣ ದಾಖಲಿಸಿದ್ದರು ಎಂಬುದು ಸ್ಪಷ್ಟವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಮಿನಲ್ ಪ್ರಕ್ರಿಯೆಯನ್ನು ಮುಂದುವರಿಸುವುದು ನ್ಯಾಯಾಂಗ ವ್ಯವಸ್ಥೆಯ ದುರುಪಯೋಗವಾಗುತ್ತದೆ ಮತ್ತು ಇದು ಅತ್ಯಂತ ಅಪರೂಪದ ಪ್ರಕರಣಗಳ ಸಾಲಿಗೆ ಸೇರುತ್ತದೆ ಎಂದು ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ತೀರ್ಪುಗಳ ಉಲ್ಲೇಖ

ತನ್ನ 34 ಪುಟಗಳ ಸುದೀರ್ಘ ತೀರ್ಪಿನಲ್ಲಿ ಅಲಹಾಬಾದ್ ಹೈಕೋರ್ಟ್, ಸುಪ್ರೀಂ ಕೋರ್ಟ್‌ನ ಪ್ರಮೋದ್ ಸೂರ್ಯಭನ್ ಪವಾರ್ ಮತ್ತು ಭಜನ್ ಲಾಲ್ ಪ್ರಕರಣಗಳ ತೀರ್ಪುಗಳನ್ನು ಉಲ್ಲೇಖಿಸಿದೆ. ಆರಂಭದಿಂದಲೇ ವಂಚಿಸುವ ಉದ್ದೇಶದಿಂದ ಸುಳ್ಳು ಭರವಸೆ ನೀಡಿ ಸಹಮತ ಪಡೆದಿದ್ದರೆ ಮಾತ್ರ ಅದನ್ನು ಅತ್ಯಾಚಾರ ಎಂದು ಪರಿಗಣಿಸಬಹುದು. ಆದರೆ, ಇಲ್ಲಿ 2014 ರಿಂದ 2019 ರವರೆಗೆ ಅಂದರೆ ಸುಮಾರು ಐದು ವರ್ಷಗಳ ಕಾಲ ಇಬ್ಬರ ನಡುವೆ ದೀರ್ಘಾವಧಿಯ ಸಂಬಂಧವಿತ್ತು. ಪ್ರತಿಯೊಂದು ಬಾರಿಯೂ ಕೇವಲ ಮದುವೆಯ ಭರವಸೆಯ ಮೇಲೆಯೇ ದೈಹಿಕ ಸಂಬಂಧಕ್ಕೆ ಒಪ್ಪಿಗೆ ನೀಡಲಾಗಿತ್ತು ಎಂಬುದನ್ನು ಒಪ್ಪಲು ಸಾಧ್ಯವಿಲ್ಲ. ಇದು ಪರಸ್ಪರ ಒಪ್ಪಿಗೆಯಿಂದ ಆರಂಭವಾಗಿ, ನಂತರ ಬಿರುಕು ಬಿಟ್ಟ ಸಂಬಂಧವೇ ಹೊರತು ವಂಚನೆಯಲ್ಲ ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ಕೆಳ ನ್ಯಾಯಾಲಯದಲ್ಲಿದ್ದ ಎಲ್ಲಾ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಅರ್ಜಿದಾರನಿಗೆ ದೊಡ್ಡ ರಿಲೀಫ್ ನೀಡಿದೆ.

Tags: #karnataka news beatNational
SendShareTweet
Previous Post

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

Next Post

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat